Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೂತ್ ಮಟ್ಟದಿಂದಲೇ ಮಹಿಳಾ ಕಾಂಗ್ರೆಸ್...

ಬೂತ್ ಮಟ್ಟದಿಂದಲೇ ಮಹಿಳಾ ಕಾಂಗ್ರೆಸ್ ಸಂಘಟನೆ: ಕುಮುದಾ

ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಸಭೆ

ವಾರ್ತಾಭಾರತಿವಾರ್ತಾಭಾರತಿ17 Jun 2016 11:19 PM IST
share
ಬೂತ್ ಮಟ್ಟದಿಂದಲೇ ಮಹಿಳಾ ಕಾಂಗ್ರೆಸ್ ಸಂಘಟನೆ: ಕುಮುದಾ

ಮಡಿಕೇರಿ, ಜೂ.17: ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕವನ್ನು ಬೂತ್ ಮಟ್ಟದಿಂದಲೇ ಸಂಘಟಿಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲವರ್ಧನೆಗೊಳಿಸಲಾಗುವುದೆಂದು ಘಟಕದ ಜಿಲ್ಲಾಧ್ಯಕ್ಷೆ ಕುಮುದಾ ಧರ್ಮಪ್ಪತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ನಿರ್ಣಾಯಕ ರೀತಿಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದ್ದು, ಮಹಿಳಾ ಪ್ರತಿನಿಧಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು. ಬೂತ್ ಮಟ್ಟದಲ್ಲಿ ಪಕ್ಷದ ಮಹಿಳಾ ಸಮಿತಿಗಳನ್ನು ರಚಿಸುವುದಕ್ಕಾಗಿ ಸದ್ಯದಲ್ಲಿಯೇ ಜಿಲ್ಲಾ ವ್ಯಾಪಿ ಪ್ರವಾಸ ಕೈಗೊಳ್ಳಲಾಗುವುದು. ಮಹಿಳಾ ಕಾಂಗ್ರೆಸಿಗರನ್ನು ಭೇಟಿಯಾಗಿ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಗುವುದು. ಸರಕಾರದ ಸೌಲಭ್ಯಗಳನ್ನು ಕಾರ್ಯಕರ್ತರ ಮೂಲಕ ಮಹಿಳೆಯರಿಗೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಕುಮುದಾ ಧರ್ಮಪ್ಪ ತಿಳಿಸಿದರು.

ಸಭೆಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಕೆ.ಕೆ.ಮಂಜುನಾಥ್ ಕುಮಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಎಂ.ಗಣೇಶ್, ಪ್ರ.ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಸಭಾ ಅಧ್ಯಕ್ಷೆ ಶ್ರೀಮತಿ ಬಂಗೇರ, ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಝುಲೇಕಾಬಿ, ಉಪಾಧ್ಯಕ್ಷೆ ಲೀಲಾಶೇಷಮ್ಮ, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಪುಟ್ಟಲಕ್ಷ್ಮೀ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷೆ ಪ್ರೇಮಾಕೃಷ್ಣಪ್ಪ, ಮಹಿಳಾ ಕಾಂಗ್ರೆಸ್‌ನ ಮಡಿಕೇರಿ ಬ್ಲಾಕ್ ಅಧ್ಯಕ್ಷೆ ಮೀನಾಕ್ಷಿ ಕೇಶವ, ವೀರಾಜಪೇಟೆ ಅಧ್ಯಕ್ಷ ರಾಣು ಮಂದಣ್ಣ, ಸೋಮವಾರಪೇಟೆ ಅಧ್ಯಕ್ಷೆ ಸಲೀನಾ ಪೇದ್ರು, ನಾಪೋಕ್ಲು ಅಧ್ಯಕ್ಷೆ ರಾಣಿಗಣಪತಿ ಹಾಗೂ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಮೀಳಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X