Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಡೆಂಗ್, ಚಿಕುನ್‌ಗುನ್ಯ...

ಚಿಕ್ಕಮಗಳೂರು: ಡೆಂಗ್, ಚಿಕುನ್‌ಗುನ್ಯ ನಿಯಂತ್ರಣ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jun 2016 11:23 PM IST
share

ಚಿಕ್ಕಮಗಳೂರು, ಜೂ.17: ಜಿಲ್ಲೆಯಾದ್ಯಂತ ಮಾರಣಾಂತಿಕ ಕಾಯಿಲೆಗಳಾದ ಡೆಂಗ್ ಜ್ವರ ಹಾಗೂ ಚಿಕುನ್‌ಗುನ್ಯ ಇತ್ತೀಚೆಗೆ ವ್ಯಾಪಿಸುತ್ತಿದ್ದು, ನೂರಾರು ಮಂದಿ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದವರು ತಕ್ಷಣ ಕ್ರಮ ಜರಗಿಸಿ ಜ್ವರದ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜನಪರ ಹೋರಾಟಗಾರ ರವೀಶ್ ಕ್ಯಾತನಬೀಡು ಮತ್ತು ಮಲೆನಾಡು ಗ್ರಾಹಕರ ಹಕ್ಕು ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಎಸ್.ಪ್ರಭು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಇಂತಹ ಮಾರಣಾಂತಿಕ ರೋಗದ ಬಗ್ಗೆ ಜನ ಜಾಗೃತಿ ಮೂಡಿಸಿ ಜಿಲ್ಲೆಯಾದ್ಯಂತ ರೋಗ ನಿಯಂತ್ರಣಕ್ಕೆ ಮುಂದಾಗಬೇಕು. ಆದರೆ ಇಂತಹ ಕೆಲಸಕ್ಕೆ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಥಳೀಯ ಆಡಳಿತಗಳು ಹಾಗೂ ಜಿಲ್ಲಾಡಳಿತ ಮುಂದಾಗದಿರುವುದು ವಿಷಾದನೀಯ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆಪಡೆಯಲು ಪರದಾಡುತ್ತಿದ್ದಾರೆ. ಸಂಬಂಧಿತ ರೋಗಕ್ಕೆ ಔಷಧಿ ಸಾಮಗ್ರಿಗಳು ಹಾಗೂ ರಕ್ತ ಪರೀಕ್ಷೆಯ ಲ್ಯಾಬ್‌ಗಳು ಸಮರ್ಪಕವಾಗಿಲ್ಲದಿರುವುದು ರೋಗಿಗಳಲ್ಲಿ ಆತಂಕವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

  ಹೆಚ್ಚುವರಿ ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆಗಳನ್ನು ಆಶ್ರಯಿಸುತ್ತಿರುವುದು ಸ್ಥಳೀಯ ಆಡಳಿತದ ವೈಫಲ್ಯವನ್ನು ತೋರಿಸುತ್ತಿದೆ. ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತಹ ಸಿಬ್ಬಂದಿಯೇ ಡೆಂಗ್ ಜ್ವರಕ್ಕೆ ತುತ್ತಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಇಂತಹ ಸಂದರ್ಭಗಳಲ್ಲಿ ಅಭಿವೃದ್ಧಿ ಕೆಲಸಗಳನ್ನ್ನು ತಾತ್ಕಾಲಿಕವಾಗಿ ಕಡಿಮೆಮಾಡಿ ಆರೋಗ್ಯದ ವಿಚಾರದ ಕಡೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

  ನಗರದೊಳಗಿನ ರಾಜ ಕಾಲುವೆಗೆ ಸಂಪೂರ್ಣವಾಗಿ ಯುಜಿಡಿ ಯ ಕಲುಷಿತ ನೀರನ್ನು ಕೆಲವರು ನೇರವಾಗಿ ಬಿಡುತ್ತಿದ್ದಾರೆ, ಇದರ ಜೊತೆಯಲ್ಲಿ ನಗರದ ಕೆಲವು ಪ್ರಮುಖ ಬೀದಿಗಳಲ್ಲೇ ಯುಜಿಡಿ ಯ ಸಂಪರ್ಕವನ್ನು ಪಡೆಯದೇ ನೇರವಾಗಿ ರಸ್ತೆ ಮಗ್ಗಲಿನ ಚರಂಡಿಗಳಲ್ಲಿ ಹರಿಯುತ್ತಿರುವುದರಿಂದ ಇಂತಹ ಮಾರಣಾಂತಿಕ ಕಾಯಿಲೆಗಳಿಗೆ ಜನ ತುತ್ತಾಗುತ್ತಿದ್ದಾರೆ.

 ಡೆಂಗ್ ರೋಗ ಹೆಚ್ಚಲು ಕಾರಣವಾಗುವ ಸೊಳ್ಳೆ ನಿಯಂತ್ರಣಮಾಡುವ ಫಿನಾಯಿಲ್, ಬ್ಲೀಚಿಂಗ್‌ಪೌಡರ್, ಹಾಗೂ ನೀರನ್ನು ಶುದ್ಧೀಕರಿಸುವ ಆಲಂ ಹಾಗೂ ಔಷಧಿ ಸಿಂಪಡಣೆ ಮಾಡುವುದನ್ನು ಬಿಟ್ಟು, ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಮುಂದೆ ಫೋಟೊ ತೆಗೆಸಿ ಪ್ರಚಾರದ ಅಣಕಮಾಡುತ್ತಿರುವುದು ಇವರ ಆಡಳಿತ ವೈಖರಿಯನ್ನು ಎತ್ತಿತೋರಿಸುತ್ತಿದೆ. ಇನ್ನಾದರು ಜಿಲ್ಲಾಡಳಿತ ಹಾಗೂ ಚುನಾಯಿತ ಪ್ರತಿನಿಧಿಗಳು ರೋಗನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನಮಾಡಬೇಕೆಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X