Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಪ್ರಪ್ರಥಮ ಯುದ್ಧವಿಮಾನ

ಭಾರತದ ಪ್ರಪ್ರಥಮ ಯುದ್ಧವಿಮಾನ

ಮಹಿಳಾ ಫೈಲಟ್‌ಗಳ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ18 Jun 2016 7:47 PM IST
share
ಭಾರತದ ಪ್ರಪ್ರಥಮ ಯುದ್ಧವಿಮಾನ

ಹೈದರಾಬಾದ್, ಜೂ.18: ಫ್ಲೈಯಿಂಗ್ ಅಧಿಕಾರಿಣಿಯರಾದ ಅವನಿ ಚತುರ್ವೇದಿ, ಭಾವನಾ ಕಾಂತ್ ಹಾಗೂ ಮೋಹನಾ ಸಿಂಗ್ ಶನಿವಾರ ಭಾರತದ ಪ್ರಥಮ ಮೂವರು ಯುದ್ಧ ವಿಮಾನ ಚಾಲಕಿಯರಾಗಿ ಸೇವೆಗೆ ನಿಯೋಜನೆಗೊಂಡಿದ್ದಾರೆ.
ಹೈದರಾಬಾದ್‌ನ ಹೊರವಲಯದ ದುಂಡಿಗಲ್‌ನ ವಾಯುಪಡೆ ಅಕಾಡಮಿಯಲ್ಲಿ ಯಶಸ್ವಿ ತರಬೇತಿ ಮುಗಿಸಿದ ಬಳಿಕ ಅವರನ್ನು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಔಪಚಾರಿಕವಾಗಿ ಭಾರತೀಯ ವಾಯು ದಳಕ್ಕೆ(ಐಎಎಫ್) ನಿಯೋಜಿಸಿದ್ದಾರೆ. ಸಂಯುಕ್ತ ಪದವಿ ಪೆರೇಡ್‌ನಲ್ಲಿ ಅವರು ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.

ಎಲ್ಲ ಅಡೆತಡೆಗಳನ್ನು ದಾಟಿ ಐಎಎಫ್‌ನ ಚರಿತ್ರೆಯಲ್ಲಿ ತಮ್ಮ ಹೆಸರುಗಳನ್ನು ದಾಖಲಿಸಿರುವ ಈ ಮಹಿಳೆಯರು, ಕರ್ನಾಟಕದ ಬಿದರೆಯಲ್ಲಿ ಮೂರನೆ ಹಂತದ ತರಬೇತಿ ಪೂರ್ಣಗೊಳಿಸಿದ ಬಳಿಕ, ಮುಂದಿನ ವರ್ಷ ಯುದ್ಧ ವಿಮಾನಗಳನ್ನು ಹಾರಿಸಲಿದ್ದಾರೆ.
ಈವರೆಗೆ ಪೈಲಟನ್ ಹಾಗೂ ಕಿರಣ್ ತರಬೇತಿ ವಿಮಾನಗಳನ್ನು ಹಾರಿಸಿರುವ ಅವರು, ಒಂದು ವರ್ಷ ಹಾಕ್ ಅತ್ಯಾಧುನಿಕ ತರಬೇತಿ ವಿಮಾನದಲ್ಲಿ ತರಬೇತಿ ಪಡೆದ ಬಳಿಕ, ಶಬ್ದಾತೀತ ವೇಗದ ಯುದ್ಧ ವಿಮಾನ ಚಾಲನೆಯ ಅವಕಾಶ ಪಡೆಯಲಿದ್ದಾರೆ.
ಐಎಎಫ್‌ಗೆ ಔಪಚಾರಿಕವಾಗಿ ನಿಯೋಜಿಸಲು ರಕ್ಷಣಾ ಸಚಿವರು ಮಹಿಳೆಯರಿಗೆ ‘ರಾಷ್ಟ್ರಪತಿ ಆದೇಶವನ್ನು’ ಪ್ರದಾನಿಸಿದ ಬಳಿಕ ಅವರು ಆನಂದ ತುಂದಿಲರಾದರು ಹಾಗೂ ರೋಮಾಂಚನಗೊಂಡರು.

ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು, ಯುದ್ಧ ವಿಮಾನ ಚಾಲಕಿಯರ ಮೊದಲ ತಂಡದಲ್ಲಿರುವುದು ತಮಗೆ ದೊರೆತ ಮಹಾನ್ ಗೌರವವಾಗಿದೆ. ದೇಶ ಸೇವೆಗೆ ಈ ಅವಕಾಶ ಸಿಕ್ಕಿದುದಕ್ಕಾಗಿ ಸಂತೋಷವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X