ಅಪರಿಚಿತ ಗಂಡಸಿನ ಮೃತದೇಹ ಪತ್ತೆ
ಕುಂದಾಪುರ, ಜೂ.18: ಹಟ್ಟಿಯಂಗಡಿ ಗೇರು ಬೀಜದ ಪ್ಲಾಂಟೇಶನ್‌ನಲ್ಲಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹ ಶನಿವಾರ ಪತ್ತೆಯಾಗಿದೆ.ಸುಮಾರು 10-15 ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಈ ವ್ಯಕ್ತಿಯ ಮೃತದೇಹವು ಸಂಪೂರ್ಣ ಕೊಳೆತು ಹೋಗಿ ಕೆಳಕ್ಕೆ ಬಿದ್ದಿವೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





