Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನುಷ್ಯ ಸಂಪನ್ನನಾಗಲು ವಿದ್ಯೆ ಅವಶ್ಯ:...

ಮನುಷ್ಯ ಸಂಪನ್ನನಾಗಲು ವಿದ್ಯೆ ಅವಶ್ಯ: ವಿಶ್ವನಾಥ್ ಶೆಟ್ಟಿ

ನ್ಯಾಶನಲ್ ಸಮೂಹ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ19 Jun 2016 11:29 PM IST
share

ತೀರ್ಥಹಳ್ಳಿ, ಜೂ.19: ಮನುಷ್ಯರನ್ನು ಸಂಪತ್ತನ್ನಾಗಿ ರೂಪಿಸುವ ಶಕ್ತಿ ವಿದ್ಯೆಗೆ ಇದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಮನೋಧರ್ಮ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಡಿ.ಎಸ್. ವಿಶ್ವನಾಥ್ ಶೆಟ್ಟಿ ಅಭಿಪ್ರಾಯಪಟ್ಟರು.

ನ್ಯಾಶನಲ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ನ್ಯಾಶನಲ್ ಗೋಲ್ಡ್ ಮತ್ತು ಡೈಮಂಡ್ಸ್ ಸಂಸ್ಥೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ವಿದ್ಯಾರ್ಥಿ ಗಳಲ್ಲಿ ಆತ್ಮಭಿಮಾನ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ತನ್ನ ಲಾಭಾಂಶದಲ್ಲಿ ಕಿಂಚಿತ್ ಸೇವೆಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿರುವ ನ್ಯಾಶನಲ್ ಸಮೂಹ ಸಂಸ್ಥೆಗಳು ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

 ಸಂಸ್ಥೆಯ ಪಾಲುದಾರರಾದ ಯೂಸುಫ್ ಹೈದರ್ ಮಾತನಾಡಿ, ಹೆಚ್ಚಿನ ವಿದ್ಯಾರ್ಥಿಗಳು ಎಸೆಸೆಲ್ಸಿ ಮುಗಿದೊಡನೆ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುತ್ತಾರೆ. ಇದಕ್ಕೆ ಪೋಷಕರ ಆರ್ಥಿಕ ಸಂಕಷ್ಟಗಳೂ ಕಾರಣವಾಗುತ್ತದೆ. ಇಂದು ವಿದ್ಯಾಭ್ಯಾಸ ದುಬಾರಿಯಾಗುತ್ತಿದೆ. ತಾಲೂಕಿನಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು ಬಡ ಮಧ್ಯಮ ವರ್ಗದಿಂದ ಬಂದವರಾಗಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ ಎನ್ನುವುದು ಈ ಬಾರಿಯ ಫಲಿತಾಂಶದಿಂದ ವ್ಯಕ್ತವಾಗಿದೆ ಎಂದರು.ಸಂಸ್ಥೆ ಕಳೆದ ಶೈಕ್ಷಣಿಕ ವರ್ಷದಿಂದ ನೀಡುತ್ತಿರುವ ಪುರಸ್ಕಾರದ 50 ಸಾವಿರ ರೂ. ಮೊತ್ತ ಇಂದು 3ಲಕ್ಷದ 8 ಸಾವಿರ ರೂ. ಗೆ ತಲುಪಿದೆ ಇದು ಸಂಸ್ಥೆಗೆ ಹೆಮ್ಮೆಯ ವಿಚಾರ ಎಂದ ಅವರು, ವಿದ್ಯಾರ್ಥಿಗಳು ಮುಂದೆ ಪ್ರಜ್ಞಾವಂತ ನಾಗರಿಕರಾಗಿ, ಸಮಾಜಕ್ಕೆ ಕೊಡುಗೆ ನೀಡುವಂತಾದರೆ ತಮ್ಮ ಸೇವೆ ಸಾರ್ಥಕವಾಗಲಿದೆ ಎಂದರು ಅಭಿಪ್ರಾಯಿಸಿದರು.

ಈ ಬಾರಿಯ ಸುಮಾರು 161 ಮಕ್ಕಳಿಗೆ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರವನ್ನು ನೀಡಲಾಗಿದೆ. ಎಸೆಸೆಲ್ಸಿಯ 88, ಪಿಯುಸಿ 42 ಮತ್ತು 39 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಈ ಭಾರಿಯ ಶೈಕ್ಷಣಿಕ ವರ್ಷದ ಪುರಸ್ಕಾರವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

  ಇದೇ ವೇಳೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮವಾಗಿ ತೇರ್ಗಡೆಯಾದ ವಿದ್ಯಾರ್ಥಿನಿ ಪಿ. ಸ್ಮತಿ, ಪಿಯುಸಿಯಲ್ಲಿ ರಾಜ್ಯಕ್ಕೆ 4 ನೆ ರ್ಯಾಂಕ್ ಗಳಿಸಿದ ತೇಜಸ್ವಿನಿ, ಪಾಲಿಟೆಕ್ನಿಕ್‌ನಲ್ಲಿ ಮೆಕಾನಿಕಲ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುವ ರೋಶನ್ ಡಿಸೋಜ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಪಾಲುದಾರ ಅಬ್ದುರ್ರಹ್ಮಾನ್, ನ್ಯಾಶನಲ್ ಸಂಸ್ಥೆಯ ಹಿರಿಯರಾದ ಇಬ್ರಾಹೀಂ ಷರೀಫ್, ಅಬ್ದುಲ್ ಕಲಾಂ,ಕಬೀರ್, ಸುಲೈಮಾನ್ ಸಾಹಿಲ್, ಸಲ್ಮಾನ್, ಮಂಜುನಾಥ ಮಲ್ಯ ಪತ್ರಕರ್ತರಾದ ಮುನ್ನೂರು ಮೋಹನ್ ಶೆಟ್ಟಿ, ಬಿ.ಗಣಪತಿ, ಜಿ.ಆರ್. ಸತ್ಯನಾರಾಯಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X