Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಘುರಾಮ್ ರಾಜನ್ ನಿರ್ಗಮನಕ್ಕೆ ಚಾತಕ...

ರಘುರಾಮ್ ರಾಜನ್ ನಿರ್ಗಮನಕ್ಕೆ ಚಾತಕ ಪಕ್ಷಿಗಳಂತೆ ಕಾಯುತ್ತಿರುವವರು ಯಾರು?

ವಾರ್ತಾಭಾರತಿವಾರ್ತಾಭಾರತಿ20 Jun 2016 12:58 PM IST
share
ರಘುರಾಮ್ ರಾಜನ್ ನಿರ್ಗಮನಕ್ಕೆ ಚಾತಕ ಪಕ್ಷಿಗಳಂತೆ ಕಾಯುತ್ತಿರುವವರು ಯಾರು?

ಹೊಸದಿಲ್ಲಿ, ಜೂ.20: ಇಡೀ ವಿಶ್ವದ ಜಾಗತಿಕ ಕುಸಿತವನ್ನು ಮೆಟ್ಟಿನಿಂತು ಭಾರತದ ಆರ್ಥಿಕತೆ ದೃಢವಾಗಿ ಮುನ್ನಡೆಯಲು ಪ್ರೇರಣಾಶಕ್ತಿ ಎನಿಸಿದ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರ ನಿರ್ಗಮನವನ್ನು ಎದುರು ನೋಡುತ್ತಾ ಸಂತೋಷಪಡುವ ದೊಡ್ಡ ವರ್ಗವೇ ಇದೆ ಎಂದರೆ ಅಚ್ಚರಿಯಾಗಬಹುದಲ್ಲವೇ? ಇವರನ್ನು ಆರ್ಥಿಕ ವ್ಯವಸ್ಥೆಯ ಖಳನಾಯಕ ಎಂದು ಪರಿಗಣಿಸಿದ ಕೆಲ ವ್ಯಕ್ತಿಗಳು, ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕರ್‌ಗಳು ಸೇರಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಚಾಣಾಕ್ಷತನದಿಂದ ಮೆಚ್ಚುಗೆ ಪಡೆದ ರಾಜನ್, ತಮ್ಮ ದೇಶಕ್ಕೆ ಮರಳಿದ ಬಳಿಕ ಮಾತ್ರ ಆ ಗೌರವ ಪಡೆಯಲು ಸಾಧ್ಯವಾಗಲಿಲ್ಲ. ರಾಜನ್ ನಿರ್ಗಮನವನ್ನು ಸಂ್ರಮಿಸುವವರ ಪಟ್ಟಿ ಇಲ್ಲಿದೆ ನೋಡಿ.

1. ಬಂಡವಾಳಶಾಹಿಗಳು

ಮೊದಲ ದಿನವೇ ಆರ್‌ಬಿಐ ಗವರ್ನರ್, ಆರ್ಥಿಕ ವ್ಯವಸ್ಥೆಯಲ್ಲಿ ನೀತಿನಿಷ್ಠೆಗಳಿಲ್ಲದ, ನಿರ್ಲಜ್ಜ ಬಂಡವಾಳಶಾಹಿಗಳ ವಿರುದ್ಧ ಚಾಟಿ ಬೀಸಿದ್ದರು. ದೇಶದ ಆರ್ಥಿಕತೆಯನ್ನು ಹಾಳುಮಾಡುವ ಯಾರಿಗೂ ಇಲ್ಲಿ ವ್ಯವಹಾರ ಮುನ್ನಡೆಸುವ ಹಕ್ಕು ಇಲ್ಲ ಎಂದು ಎಚ್ಚರಿಕೆ ನೀಡಿದ್ದರು.

2. ಮೂಲಸೌಕರ್ಯ ಕಂಪೆನಿಗಳು

ಪಡೆದ ಸಾಲವನ್ನು ಮರಳಿಸದೇ, ಸಾಲ ಮರುಹೊಂದಾಣಿಕೆ ದಂಧೆಯಲ್ಲೇ ನಿರತವಾಗಿದ್ದ ಇಂಥ ಕಂಪೆನಿಗಳಿಗೆ ಇದ್ದ ಸಿಡಿಆರ್ ಪದ್ಧತಿಗೆ ರಾಜನ್ ಮಂಗಳ ಹಾಡಿದ್ದರು.

3. ಉಕ್ಕು ಘಟಕಗಳು

ಒಂದು ವರ್ಷ ಹಿಂದೆ ಆರ್‌ಬಿಐ ಉಕ್ಕು ವಲಯದ ಮೇಲೆ ಕೆಂಪು ಬಾವುಟ ಪ್ರದರ್ಶಿಸಿತು. ಈ ಘಟಕ ಹಣಕಾಸು ವ್ಯವಸ್ಥೆಗೆ ಅತ್ಯಂತ ಅಪಾಯಕಾರಿ ವಲಯ ಎಂದು ಬಣ್ಣಿಸಿದ್ದರು. ಆಮದು ಸುಂಕದ ಹೆಸರಿನಲ್ಲಿ ಅವರನ್ನು ರಕ್ಷಿಸುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತದೆ ಎನ್ನುವುದು ಅವರ ವಾದವಾಗಿತ್ತು. ಕಡಿಮೆ ಬಡ್ಡಿದರದ ಬೇಡಿಕೆಗೆ ರಾಜನ್ ಬಗ್ಗಲಿಲ್ಲ.

4. ಸಾರ್ವಜನಿಕ ವಲಯದ ಬ್ಯಾಂಕ್‌ಗಳು

ಈ ಯಾವ ವಲಯಗಳೂ ಆರ್‌ಬಿಐ ಗವರ್ನರ್ ಅವರನ್ನು ಬಹಿರಂಗವಾಗಿ ಟೀಕಿಸದಿದ್ದರೂ, ತೆರೆಮರೆಯ ಮಸಲತ್ತು ನಡೆಸುತ್ತಲೇ ಇದ್ದರು. ಆದರೆ ಬ್ಯಾಂಕ್ ದಾಖಲೆಗಳನ್ನು ಸ್ವಚ್ಛಗೊಳಿಸುವ ರಾಜನ್ ಆಂದೋಲನ ಮಾತ್ರ ಅವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿತು. ಬಡ್ಡಿದರ ವರ್ಗಾವಣೆ ವಿಚಾರದಲ್ಲೂ ಬ್ಯಾಂಕಿಂಗ್ ವಲಯದ ಒತ್ತಡಕ್ಕೆ ಜಗ್ಗದೇ, ಸಾಲ ನೀಡಿಕೆ ದರ ಕಡಿತಗೊಳಿಸಲು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X