Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ಅಭಿವೃದ್ಧಿಗೆ ಪರಿಸರ ಕಾಳಜಿ,...

ದೇಶದ ಅಭಿವೃದ್ಧಿಗೆ ಪರಿಸರ ಕಾಳಜಿ, ಧಾರ್ಮಿಕ ಪ್ರಜ್ಞೆ ಅಗತ್ಯ: ಚಂದ್ರಶೇಖರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ20 Jun 2016 7:12 PM IST
share
ದೇಶದ ಅಭಿವೃದ್ಧಿಗೆ ಪರಿಸರ ಕಾಳಜಿ, ಧಾರ್ಮಿಕ ಪ್ರಜ್ಞೆ ಅಗತ್ಯ: ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು, ಜೂ.20: ದೇಶದೆಲ್ಲೆಡೆ ಜನರಲ್ಲಿ ಅಭದ್ರತೆ ಕಾಡುತ್ತಿದ್ದು, ಒಬ್ಬರನ್ನೊಬ್ಬರು ದ್ವೇಷಿಸುವ ವಾತಾವರಣ ಮೂಡಿದೆ. ಧಾರ್ಮಿಕ ಚಿಂತನೆ ಹಾಗೂ ಕುಟುಂಬ ಸಾಮರಸ್ಯ ಕಡಿಮೆಯಾಗುತ್ತಿದ್ದು, ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ಅಸಮತೋಲನದಿಂದಾಗಿ ಪ್ರಕೃತಿಯಲ್ಲಿ ಏರುಪೇರು ಉಂಟಾಗಿದೆ. ಜನರಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ಧಾರ್ಮಿಕ ಪ್ರಜ್ಞೆ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಚಂದ್ರಶೇಖರ ಸ್ವಾಮೀಜಿ ದಂಪತಿಗೆ ಶ್ರೀ ರಾಮಾನುಜಾಚಾರ್ಯ ವಿಶ್ವಮಾನವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯತಿರಾಜ ಮಠದ ಶ್ರೀ ನಾರಾಯಣ ಶ್ರೀ ರಾಮಾನುಜಾಚಾರ್ಯರು, ಎಳೆಯ ಪ್ರಾಯದಲ್ಲೇ ಆಧ್ಯಾತ್ಮ ಜ್ಞಾನ ಸಂಪಾದಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜ್ಯೋತಿಷ್ಯ, ವಾಸ್ತು, ಯೋಗವನ್ನು ತಲುಪಿಸಿದ್ದಾರೆ ಎಂದು ಚಂದ್ರಶೇಖರ್ ಸ್ವಾಮೀಜಿಯವರನ್ನು ಶ್ಲಾಘಿಸಿದರು.

ಸಮಾರಂಭದಲ್ಲಿ ಸರಕಾರದ ವಿಶೇಷ ಅಧಿಕಾರಿ ಜೆ.ಎಂ. ತಿಪ್ಪೇಸ್ವಾಮಿ, ಅಡಿಗಾಸ್ ಹೋಟೆಲ್‌ನ ಮಾಲಕ ರಾಧಾಕೃಷ್ಣ ಅಡಿಗ, ಕಾನೂನು ಸಲಹೆಗಾರ ಎಂ.ಎಸ್. ಶ್ಯಾಮ್‌ಸುಂದರ್, ನಿವೃತ್ತ ಐಎಎಸ್ ಅಧಿಕಾರಿ ಡಿ. ವೆಂಕಟೇಶ್ವರ ರಾವ್, ವಿಜಯ್ ಕುಮಾರ್, ಮಂಜುನಾಥ್ ಗೌಡ ಉಪಸ್ಥಿತರಿದ್ದರು. ಮಠದ ಹಿರಿಯ ವಿದ್ವಾನ್ ರಂಗಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X