Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ...

ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಿ: ಗಣಾಧೀಶ್

ವಾರ್ತಾಭಾರತಿವಾರ್ತಾಭಾರತಿ20 Jun 2016 11:21 PM IST
share
ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಿ: ಗಣಾಧೀಶ್

 ಸಾಗರ, ಜೂ.20: ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಜಾಗ್ರತೆ ಅಗತ್ಯ. ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದರಿಂದ ಕಾಯಿಲೆಗಳನ್ನು ದೂರವಿಡಲು ಸಾಧ್ಯವಿದೆ ಎಂದು ನಗರಸಭೆ ಅಧ್ಯಕ್ಷ ಆರ್.ಗಣಾಧೀಶ್ ಹೇಳಿದ್ದಾರೆ.

ಇಲ್ಲಿನ ಮುಖ್ಯ ಬಸ್ ನಿಲ್ದಾಣದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಆಂದೋಲನಾ ಸಪ್ತಾಹವನ್ನು ಸಾರ್ವಜನಿಕರಿಗೆ ಕರಪತ್ರ ವಿತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನೈರ್ಮಲ್ಯದ ಕೊರತೆಯಿಂದ ಸಾಂಕ್ರಾಮಿಕ ರೋಗಗಳಾದ ಡೆಂಗ್, ಮಲೇರಿಯಾ, ಚಿಕುನ್‌ಗುನ್ಯಾ, ಕರುಳುಬೆನೆ, ವಾಂತಿಭೇದಿ ಹರಡುತ್ತದೆ. ರೋಗ ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸಬೇಕು. ತಮ್ಮ ಮನೆ, ಅಂಗಡಿ ಸುತ್ತಮುತ್ತಲ ಪ್ರದೇಶದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಶ್ರೀನಾಥ್ ಮಾತನಾಡಿ, ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಾಗಿದೆ. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಬಿಸಿನೀರನ್ನು ಕೊಡುವಂತೆ ಸೂಚನೆ ನೀಡಲಾಗಿದೆ. ಜನರ ಸಹಭಾಗಿತ್ವ ಇಲ್ಲದೆ ಹೋದರೆ ಆಡಳಿತದಿಂದ ಪರಿಸರವನ್ನು ಸ್ವಚ್ಛವಾಗಿ ಇರಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಲಕ್ಷ್ಮಣ ಸಾಗರ್, ದೇವೇಂದ್ರಪ್ಪ, ನಾಗಪ್ಪ ಬೇಳೂರು, ಆರೋಗ್ಯ ಇಲಾಖೆಯ ಸುರೇಶ್, ಸುವರ್ಣ ನಾಯಕ್, ಯಶೋದಾ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X