ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಶ್ಯಾಮ್ ಭಟ್ ಅವರನ್ನು ಸಹಕಾರ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊಡಿಸಿದ್ದಾರೆ. ಬಿಡಿಎಗೆ ಆಯುಕ್ತ ಸ್ಥಾನಕ್ಕೆ ರಾಜ್ಯ ಕುಮಾರ್ ಕತ್ರಿ ಅವರನ್ನು ನಿಯೋಜಿಸಲಾಗಿದೆ.