Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದರ್ ತೆರೆಸಾ ಭಾರತದ ಕ್ರೈಸ್ತೀಕರಣದ...

ಮದರ್ ತೆರೆಸಾ ಭಾರತದ ಕ್ರೈಸ್ತೀಕರಣದ ಸಂಚಿನ ಭಾಗ : ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್

ವಾರ್ತಾಭಾರತಿವಾರ್ತಾಭಾರತಿ21 Jun 2016 3:53 PM IST
share
ಮದರ್ ತೆರೆಸಾ ಭಾರತದ ಕ್ರೈಸ್ತೀಕರಣದ ಸಂಚಿನ ಭಾಗ : ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್

ಬಸ್ತಿ (ಉ.ಪ್ರ.): ನೋಬೆಲ್ ಪ್ರಶಸ್ತಿ ವಿಜೇತೆ ಮದರ್ ತೆರೆಸಾ ಭಾರತದ ಕ್ರೈಸ್ತೀಕರಣದ ಸಂಚಿನ ಭಾಗ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಮತ್ತೆ ವಿವಾದಕ್ಕೆ ತುತ್ತಾಗಿದ್ದಾರೆ.

``ಕ್ರೈಸ್ತೀಕರಣದ ಘಟನೆಗಳಿಂದಾಗಿಯೇ ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ತ್ರಿಪುರಾ, ಮೇಘಾಲಯ ಹಾಗೂ ತ್ರಿಪುರಾಗಳಲ್ಲಿ ಪ್ರತ್ಯೇಕತಾವಾದಿ ಆಂದೋಲನಗಳು ಹುಟ್ಟಿಕೊಂಡವು,'' ಎಂದು ಆದಿತ್ಯನಾಥ ಹೇಳಿದ್ದಾರೆ.
ರಾಮ ಕಥಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ``ನಿಮಗೆಲ್ಲಾ  ಈಶಾನ್ಯ ರಾಜ್ಯಗಳ ಸ್ಥಿತಿಗತಿಯ ಬಗ್ಗೆ ಅರಿವಿಲ್ಲ. ನಿಜಸ್ಥಿತಿ ಅರಿಯಲು ಅಲ್ಲಿಗೆ ಭೇಟಿ ನೀಡಬೇಕು,'' ಎಂದರು.

ಅಯ್ಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಅದರ ನಿರ್ಮಾಣವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ,'' ಎಂದು ಹೇಳಿದರು. ``ಕರ ಸೇವಕರು ಬಾಬ್ರಿ ಮಸೀದಿ ಧ್ವಂಸಗೊಳಿಸಿದಾಗ ಅವರನ್ನು ತಡೆಯಲು ಅವರಿಗೆ ಸಾಧ್ಯವಾಗದೇ ಇದ್ದಾಗ ಈಗ ನಿರ್ಮಾಣವನ್ನು ಅವರಿಗೆ ಹೇಗೆ ತಡೆಯಲು ಸಾಧ್ಯ?''ಎಂದವರ ಪ್ರಶ್ನಿಸಿದರು.

ಕೈರಾನದಿಂದ ಹಿಂದೂಗಳು ವಲಸೆ ಹೋಗುತ್ತಿರುವ ವಿಚಾರವೆತ್ತಿದ ಅವರು ``ಹಿಂದೂಗಳನ್ನು ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಹೊರ ಹೋಗುವಂತೆ ಬಲವಂತ ಪಡಿಸಿದ್ದಾಗ ಯಾರೂ ``ಅಸಹಿಷ್ಣುತೆ'ಯ ವಿಚಾರ ಎತ್ತಿರಲಿಲ್ಲ,'' ಎಂದರು.

``ಉತ್ತರ ಪ್ರದೇಶವನ್ನಾಳಿದ ವಿವಿಧ ಸರಕಾರಗಳ ಓಲೈಕೆ ನೀತಿ ಹಾಗೂ ಕಪಟ ಜಾತ್ಯತೀತತೆಯಿಂದ ಇಂದು ಹಿಂದೂಗಳು ಕೈರಾನದಿಂದ ವಲಸೆ ಹೋಗುವಂತಾಗಿದೆ,''ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು. ಇದರಿಂದಾಗಿಯೇ  ಕೈರಾನದಲ್ಲಿ ಹಿಂದೆ 68 ಶೇ ರಷ್ಟಿದ್ದ ಹಿಂದೂ ಜನಸಂಖ್ಯೆ ಈಗ 8 ಶೇ ಗೆ ಇಳಿದಿದೆ, ಎಂದು ಹೇಳಿದರು.

``ಬಡವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವ ಉದ್ದೇಶದಿಂದಲೇ  ಮದರ್ ತೆರೇಸಾ ಅವರ ಸೇವೆ ಮಾಡುತ್ತಿದ್ದರು,'' ಎಂದು ಕಳೆದ ವರ್ಷ ಆರೆಸ್ಸೆಸ್  ಮುಖ್ಯಸ್ಥ ಮೋಹನ್ ಭಾಗವತ್ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X