Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಗ ಭಾರತೀಯ ಅಲ್ಲ ಅದಕ್ಕೂ ಭಾರತಕ್ಕೂ...

ಯೋಗ ಭಾರತೀಯ ಅಲ್ಲ ಅದಕ್ಕೂ ಭಾರತಕ್ಕೂ ಸಂಬಂಧವಿಲ್ಲ: ವಿಶ್ವಸಂಸ್ಥೆಯಲ್ಲಿ ಯೋಗ, ಆಧ್ಯಾತ್ಮಿಕ ಗುರು ಜಗ್ಗಿವಾಸುದೇವ್

ವಾರ್ತಾಭಾರತಿವಾರ್ತಾಭಾರತಿ21 Jun 2016 6:22 PM IST
share
ಯೋಗ ಭಾರತೀಯ ಅಲ್ಲ ಅದಕ್ಕೂ ಭಾರತಕ್ಕೂ ಸಂಬಂಧವಿಲ್ಲ: ವಿಶ್ವಸಂಸ್ಥೆಯಲ್ಲಿ ಯೋಗ, ಆಧ್ಯಾತ್ಮಿಕ ಗುರು ಜಗ್ಗಿವಾಸುದೇವ್

ಹೊಸದಿಲ್ಲಿ,ಜೂನ್ 21: ಇಡೀ ಜಗತ್ತು ಭಾರತದ ಪ್ರಧಾನಿ ನರೇಂದ್ರಮೋದಿಯ ಕರೆಯಂತೆ ಅಂತಾರಾಷ್ಟ್ರೀಯ ಯೋಗದಿನ ಆಚರಿಸುತ್ತಿದೆ. ಆದರೆ ಯೋಗ ಮತ್ತು ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್‌ ಯೋಗ ಭಾರತೀಯವೂ ಅಲ್ಲ ಅದು ಭಾರತದ್ದೂ ಅಲ್ಲ ಎಂದು ಹೇಳಿ ಅಚ್ಚರಿಯನ್ನು ಸೃಷ್ಟಿಸಿದ್ದಾರೆ.

ವಿಶ್ವಸಂಸ್ಥೆಯ ಯೋಗ ದಿನದ ಸಂದರ್ಭದಲ್ಲಿ ಆಯೋಜಿಸಲಾದ ಅಧಿವೇಶನವನ್ನು ಅವರು ಅಭಿಸಂಬೋಧಿಸಿ ಮಾತಾಡುತ್ತಿದ್ದರು. ಯೋಗ ಸಂಪೂರ್ಣ ವೈಜ್ಞಾನಿಕವಾಗಿದೆ ಮತ್ತು ತಂತ್ರಜ್ಞಾನವೂ ಆಗಿದೆ. ಉತ್ತಮವಾಗಿ ಜೀವನಕ್ಕಾಗಿದೆ ಎಂದು ಅವರು ಹೇಳಿದ್ದಾರೆ."ವಿಜ್ಞಾನ ತನ್ನ ಸಾರ್ವಭೌಮತ್ವಮತ್ತು ಮುಕ್ತಿಯ ಕಾರಣದಿಂದಾಗಿ ಅದು ಭಾರತೀಯ ಆಗಲು ಸಾಧ್ಯವಿಲ್ಲ" ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

 ವಿಶ್ವಸಂಸ್ಥೆಯ ಕನ್ವವರ್ಸೇಶನ್ ವಿತ್ ಮಾಸ್ಟರ್ಸ್:ಯೋಗ ಫಾರ್ ದಿ ಅಚಿವ್‌ಮೆಂಟ್ ಆಫ್ ಸಬ್ ಸ್ಟೇನಿಬಲ್ ಡೆವಲಪ್‌ಮೆಂಡ್ ಗೋಲ್ಸ್" ವಿಷಯದಲ್ಲಿ ಆಯೋಜಿಸಲಾದ ಅಧಿವೇಶನದಲ್ಲಿ ಜಗತ್ತಿನಾದ್ಯಂತದ ನಾಯಕರು ಹಾಗೂ ಅಧಿಕಾರಿಗಳನ್ನು ಉದ್ದೇಶಿಸಿ ಮಾತಾಡಿದ ಆಧ್ಯಾತ್ಮಿಕ ಗುರು ಇದೊಂದು ಭಾರತೀಯವಾದದ್ದೆಂದು ನಾವು ಇದರಲ್ಲಿ ಹೆಮ್ಮೆ ಪಡಬಹುದು ಆದರೆ ಯೋಗ ಭಾರತದ್ದಲ್ಲ. ಬಾರತದ ಮನವಿ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಘೋಷಿಸುವಂತಾಗಲು ಭಾರತ ಕೊಡುಗೆಯನ್ನು ನೀಡಿದೆ ಎಂಬುದು ನಿಜ. ಇತರದೇಶಗಳಿಗೆ ಹೋಲಿಸಿದರೆ ಇದು ಭಾರತದಲ್ಲಿ ಹೆಚ್ಚು ಬಳಕೆಯಲ್ಲಿದೆ. ಅಧಿವೇಶನದಲ್ಲಿ ಜಗ್ಗಿವಾಸುದೇವ್ ಯೋಗ ವೈಜ್ಞಾನಿಕ ಎಂದು ಬಿಂಬಿಸಿದರಲ್ಲದೇ, ಅದರ ಮಹತ್ವವನ್ನು ವಿವರಿಸಿದರು.

ಆಧ್ಯಾತ್ಮಿಕ ಗುರು ಹಾಗೂ ಈಶಾ ಪೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ರವರ ಈ ಹೇಳಿಕೆಯಿಂದಾಗಿ ವಿವಾದ ಸ್ಫೋಟವಾಗುವ ಎಲ್ಲ ಸಾಧ್ಯತೆ ಇದೆ ಎನ್ನಲಾಗಿದೆ. ಯಾಕೆಂದರೆ ಯೋಗ ಭಾರತದ್ದೆಂದು ಜಗತ್ತಿನಾದ್ಯಂತ ನಂಬಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X