Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ...

ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಜೂ.25ಕೊನೆಯ ದಿನ

ವಾರ್ತಾಭಾರತಿವಾರ್ತಾಭಾರತಿ21 Jun 2016 11:25 PM IST
share

ಮಡಿಕೇರಿ, ಜೂ.21: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯತ್ವ ಹೊಂದಲು ಹಾಗೂ ಸದಸ್ಯತ್ವ ನವೀಕರಣಗೊಳಿಸಿಕೊಳ್ಳಲು ಜಿಲ್ಲೆಯ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ (ಮುದ್ರಣ ಮತ್ತು ವಿದ್ಯುನ್ಮಾನ) ಕೆಲಸ ಮಾಡುತ್ತಿರುವ ಕಾರ್ಯನಿರತ ಪತ್ರಕರ್ತರು ಮಾತ್ರ ಸಂಘದಲ್ಲಿ ಸದಸ್ಯತ್ವ ಪಡೆಯಲು ಅರ್ಹರಾಗಿರುತ್ತಾರೆ. ಆರ್‌ಎನ್‌ಐ ನೋಂದಣಿ ಹೊಂದಿರುವ ದಿನ ಪತ್ರಿಕೆಗಳು ಎರಡು ವರ್ಷ ನಿಯಮಿತವಾಗಿ ಪ್ರಕಟಗೊಂಡಿದ್ದಲ್ಲಿ ಮಾತ್ರ ಸದಸ್ಯತ್ವ ಪಡೆಯಲು ಅರ್ಹರು. ಪ್ರಾದೇಶಿಕ ಪತ್ರಿಕೆಗಳಿಗೆ ಸಂಪಾದಕರು ಸೇರಿದಂತೆ ಐವರಿಗೆ, ಪ್ರತಿ ತಾಲೂಕಿಗೆ ಒಬ್ಬರಂತೆ, ವಾರ ಪತ್ರಿಕೆಗಳಿಗೆ ಸಂಪಾದಕರು ಸೇರಿದಂತೆ ಇಬ್ಬರಿಗೆ ನೀಡಲಾಗುವುದು. ವಾರಪತ್ರಿಕೆಗಳಿಗೆ ಆರ್‌ಎನ್‌ಐ ಕಡ್ಡಾಯವಾಗಿದ್ದ, ವರ್ಷದ 48 ವಾರಗಳಲ್ಲಿ 43 ಸಂಚಿಕೆಗಳು ಪ್ರಕಟವಾಗಿರಲೇಬೇಕು. ಈ ಬಗ್ಗೆ 43 ಸಂಚಿಕೆಗಳ ಪ್ರತಿಗಳನ್ನು ಸಲ್ಲಿಸಬೇಕಾಗಿದೆ. ಪಾಕ್ಷಿಕ, ಮಾಸಿಕ ಪತ್ರಿಕೆಗಳಿಗೆ ಸಂಪಾದಕರು ಅಥವಾ ಯಾರಿಗಾದರೂ ಒಬ್ಬರಿಗೆ ಮಾತ್ರ, ಆರ್‌ಎನ್‌ಡಿ ಕಡ್ಡಾಯ, ಕ್ರೌನ್ ಅಳತೆಯ 12 ತಿಂಗಳಲ್ಲಿ 11 ತಿಂಗಳ ಸಂಚಿಕೆ ಪ್ರಕಟಗೊಂಡಿರಬೇಕು. ಪ್ರತಿಗಳನ್ನು ಸಲ್ಲಿಸಬೇಕು. ಟಿವಿ ಮಾಧ್ಯಮದಲ್ಲಿ ಸಂಪಾದಕರು ಉಪ ಸಂಪಾದಕರು, ನ್ಯೂಸ್ ಪ್ರೊಡ್ಯೂಸರ್ಸ್‌, ವಿಶ್ಯುವಲ್ ಎಡಿಟರ್ಸ್‌, ಕಾಪಿ ಎಡಿಟರ್ಸ್‌, ವೀಡೀಯೊಗ್ರಾಫರ್ಸ್‌ ಮಾತ್ರ ಸದಸ್ಯತ್ವ ಪಡೆಯಲು ಅರ್ಹರು. ಕೇಬಲ್ ಮತ್ತು ಸುದ್ದಿವಾಹಿನಿಗಳಿಗೆ ವರದಿಗಾರ ಹಾಗೂ ಕ್ಯಾಮರಾಮೆನ್‌ಗಳಿಗೆ ಮಾತ್ರ ನೀಡಬಹುದಾಗಿದ್ದು, ವಾರ್ತಾಇಲಾಖೆಯ ಅನುಮತಿ ಪತ್ರ ಅಗತ್ಯವಾಗಿರುತ್ತದೆ. ಸರಕಾರಿ ನೌಕರರು, ಅರೆ ಸರಕಾರಿ, ಅನುದಾನಿತ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ, ವಕೀಲರು, ಸಹಕಾರಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ಪತ್ರಿಕೆಯನ್ನು ಕ್ರಮಬದ್ಧವಾಗಿ ಹೊರತರುತ್ತಿದ್ದರೆ ಅಥವಾ ಕಾರ್ಯನಿರ್ವಹಿಸುತ್ತಿದ್ದರೆ ಅಂತವರನ್ನು ಸಹ ಸದಸ್ಯತ್ವಕ್ಕೆ ಪರಿಗಣಿಸಲಾಗುತ್ತದೆ. ಸದಸ್ಯತ್ವ ಪಡೆಯಲು ಕನಿಷ್ಠ 21 ವರ್ಷ ವಯಸ್ಸಾಗಿದ್ದು, ಕನಿಷ್ಠ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ಹೊಸದಾಗಿ ಸದಸ್ಯತ್ವ ಪಡೆಯುವವರು 400 ರೂ. ಹಾಗೂ ನವೀಕರಿಸಿಕೊಳ್ಳುವವರು 300 ರೂ. ಶುಲ್ಕದೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದಸ್ಯತ್ವಕ್ಕೆ ಅರ್ಜಿಗಳು ಪತ್ರಿಕಾಭವನದಲ್ಲಿ ಲಭಿಸಲಿದ್ದು, ನಿಗದಿತ ನಮೂನೆಯಲ್ಲಿ ಪೂರ್ಣ ವಿವರಗಳೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಜೂನ್ 25ರೊಳಗಡೆ ಅಧ್ಯಕ್ಷರು, ಕೊಡಗು ಜಿಲ್ಲಾ ಪತ್ರಕರ್ತರ ಸಂಘ, ಪತ್ರಿಕಾ ಭವನ, ಮಡಿಕೇರಿ ಈ ವಿಳಾಸಕ್ಕೆ ಸಲ್ಲಿಸುವುದು. ಜೂ.26ರಂದು ಪರಿಶೀಲನೆ ನಡೆಯಲಿದ್ದು, ನಂತರ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ(8884432052), ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್(9972538584) ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X