Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಿಂದ ಗಸ್ತು ಡ್ರೋನ್‌ಗಳ ಖರೀದಿಗೆ...

ಅಮೆರಿಕದಿಂದ ಗಸ್ತು ಡ್ರೋನ್‌ಗಳ ಖರೀದಿಗೆ ಮುಂದಾದ ಭಾರತ

ವಾರ್ತಾಭಾರತಿವಾರ್ತಾಭಾರತಿ22 Jun 2016 10:13 PM IST
share
ಅಮೆರಿಕದಿಂದ ಗಸ್ತು ಡ್ರೋನ್‌ಗಳ ಖರೀದಿಗೆ ಮುಂದಾದ ಭಾರತ

ವಾಶಿಂಗ್ಟನ್, ಜೂ. 23: ಹಿಂದೂ ಮಹಾ ಸಾಗರದಲ್ಲಿರುವ ತನ್ನ ಸಾಗರದ ಸೊತ್ತುಗಳ ಮೇಲೆ ನಿಗಾ ಇಡುವುದಕ್ಕಾಗಿ ಹಾಗೂ ಅವುಗಳ ರಕ್ಷಣೆಗಾಗಿ ಗಸ್ತು ಡ್ರೋನ್‌ಗಳ ಖರೀದಿಯಲ್ಲಿ ಆಸಕ್ತಿ ವ್ಯಕ್ತಪಡಿಸಿ ಭಾರತ ಅಮೆರಿಕಕ್ಕೆ ಕೋರಿಕೆ ಪತ್ರ (ಎಲ್‌ಒಆರ್)ವೊಂದನ್ನು ಕಳುಹಿಸಿದೆ.
  ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ವ್ಯವಸ್ಥೆ (ಎಂಟಿಸಿಆರ್)ಗೆ ಭಾರತ ಸೇರ್ಪಡೆಗೊಂಡ ಹಾಗೂ ‘ಪ್ರಮುಖ ರಕ್ಷಣಾ ಭಾಗೀದಾರ’ ಎಂಬುದಾಗಿ ಅಮೆರಿಕದಿಂದ ಮಾನ್ಯತೆ ಪಡೆದ ಕೆಲವೇ ದಿನಗಳಲ್ಲಿ ಭಾರತವು ಕೋರಿಕೆ ಪತ್ರವನ್ನು ಕಳೆದ ವಾರ ಕಳುಹಿಸಿದೆ.
ಮುಖ್ಯವಾಗಿ ಹಿಂದೂ ಮಹಾ ಸಾಗರದಲ್ಲಿರುವ ದೇಶದ ಮಹತ್ವದ ಸಾಗರ ಸೊತ್ತುಗಳನ್ನು ರಕ್ಷಿಸುವ ಹಾಗೂ ಮುಂಬೈ ಭಯೋತ್ಪಾದಕ ದಾಳಿಯಂಥ ಯಾವುದೇ ಅತಿಕ್ರಮಣವನ್ನು ತಡೆಯುವ ನಿಟ್ಟಿನಲ್ಲಿ ಮೋದಿ ಸರಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳಲು ಉದ್ದೇಶಿಸಿದೆ.
ಬಹೂಪಯೋಗಿ ಹಾಗೂ ಸಾಗರ ತೀರದಲ್ಲಿ ಗಸ್ತು ನಡೆಸುವ ಅತ್ಯಾಧುನಿಕ ಪ್ರಡೇಟರ್ ಗಾರ್ಡಿಯನ್ ಯುಎವಿಗಳನ್ನು ಜನರಲ್ ಅಟೋಮಿಕ್ಸ್‌ನಿಂದ ಖರೀದಿಸುವ ಇಂಗಿತವನ್ನು ಪತ್ರ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಉಪಕರಣಗಳು ಅತ್ಯಂತ ಎತ್ತರದಲ್ಲಿ ವಿಸ್ತೃತ ಪ್ರದೇಶದ ಮೇಲೆ ನಿಗಾ ಇಡುವ ಸುದೀರ್ಘ ಕಾಲ ಕಾರ್ಯಾಚರಣೆ ನಡೆಸುವ ಐಎಸ್‌ಆರ್ ಸಾಮರ್ಥ್ಯವನ್ನು ಹೊಂದಿವೆ.
50,000 ಅಡಿಗಿಂತಲೂ ಹೆಚ್ಚಿನ ಎತ್ತರದಲ್ಲಿ ಹಾರುವ ಡ್ರೋನ್‌ಗಳು 24 ಗಂಟೆಗಳಿಗೂ ಅಧಿಕ ಅವಧಿ ನಿರಂತರವಾಗಿ ಹಾರುತ್ತಾ ಫುಟ್ಬಾಲೊಂದರಷ್ಟು ಸಣ್ಣ ಗಾತ್ರದ ವಸ್ತುಗಳ ಮೇಲೂ ನಿಗಾ ಇಡುತ್ತವೆ ಎಂದು ಅವು ಹೇಳಿವೆ.
ಅಮೆರಿಕದಿಂದ ಈ ಡ್ರೋನ್‌ಗಳನ್ನು ಖರೀದಿಸಲು ಭಾರತ ಈ ಹಿಂದೆಯೂ ಆಸಕ್ತಿ ತೋರಿಸಿತ್ತು. ಆದರೆ, ಭಾರತ ಎಂಟಿಸಿಆರ್‌ನ ಸದಸ್ಯನಾಗಿಲ್ಲದ ಕಾರಣ ಭಾರತದ ಅರ್ಜಿಯನ್ನು ಅಮೆರಿಕ ಮಾನ್ಯ ಮಾಡಿರಲಿಲ್ಲ.
ಈ ತಿಂಗಳ ಆರಂಭದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಜೊತೆ ಡ್ರೋನ್ ಖರೀದಿ ವಿಷಯದಲ್ಲಿ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ಒಬಾಮ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X