Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ್ಷಕ್ಕೆ 12-18 ಉಪಗ್ರಹ ಉಡಾವಣೆ ಇಸ್ರೋ...

ವರ್ಷಕ್ಕೆ 12-18 ಉಪಗ್ರಹ ಉಡಾವಣೆ ಇಸ್ರೋ ಗುರಿ

ವಾರ್ತಾಭಾರತಿವಾರ್ತಾಭಾರತಿ22 Jun 2016 10:59 PM IST
share

 ಶ್ರೀಹರಿಕೋಟಾ, ಜೂ.22: ಉಪಗ್ರಹ ಉಡಾವಣೆಗಳ ಸಂಖ್ಯೆಯನ್ನು ವರ್ಷಕ್ಕೆ 12-18ಕ್ಕೆ ಹೆಚ್ಚಿಸಲು ಇಸ್ರೋ ಉದ್ದೇಶಿಸಿದೆ. ಇದಕ್ಕಾಗಿ ಅಗತ್ಯ ತಂತ್ರಜ್ಞಾನದತ್ತ ಅದು ಗಮನ ಹರಿಸಿದೆ ಎಂದು ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ ಕುಮಾರ್ ಅವರು ಬುಧವಾರ ಇಲ್ಲಿ ತಿಳಿಸಿದರು. ಇದೇ ವೇಳೆ ನೂತನ ವಾಹನ ಜೋಡಣೆ ಕಟ್ಟಡವನ್ನು ನಿರ್ಮಿಸುವ ಮೂಲಕ ಪಿಎಸ್‌ಎಲ್‌ವಿ ಸರಣಿಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಅಗತ್ಯಕ್ಕೆ ಅವರು ಒತ್ತು ನೀಡಿದರು.

ಅವರು ಇಲ್ಲಿ ಇಸ್ರೋ ಇಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ ಭೂ ವೀಕ್ಷಣಾ ಉಪಗ್ರಹ ಕಾರ್ಟೊಸ್ಯಾಟ್-2 ಸೇರಿದಂತೆ 20 ಉಪಗ್ರಹಗಳನ್ನು ತನ್ನ ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಮೂರು ಹಂತಗಳ ಪಿಎಸ್‌ಎಲ್‌ವಿ ಅಭಿವೃದ್ಧಿಗೊಳಿಸುವ ಕುರಿತಂತೆ ಅವರು,ಅದೇ ಅಂತ ಅಲ್ಲ.ಉಪಗ್ರಹ ಉಡಾವಣೆಯ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ನಾವು ಸತತ ಪ್ರಯತ್ನಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದರು.
ಪಿಎಸ್‌ಎಲ್‌ವಿ ವೈವಿಧ್ಯಪೂರ್ಣ ಉಡಾವಣಾ ವಾಹನ ವಾಗಿದ್ದು ವಿಭಿನ್ನ ಕಾರ್ಯಗಳನ್ನು ಅದು ನಿರ್ವಹಿಸಬಲ್ಲದು ಮತ್ತು ಉಪಗ್ರಹಗಳನ್ನು ಬೇರೆ ಬೇರೆ ಕಕ್ಷೆಗಳಲ್ಲಿರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದ ಅವರು,ಸುಧಾರಿತ ಸಾಮರ್ಥ್ಯಗಳೊಡನೆ ಅದರ ಕಾರ್ಯಾಚರಣೆಯನ್ನು ಸರಳಗೊಳಿಸುವ ಪ್ರಯತ್ನಗಳು ಪ್ರಗತಿಯಲ್ಲಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X