Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜವಾಬ್ದಾರಿ ನಿಭಾಯಿಸಿ ಯೋಜನೆ...

‘ಜವಾಬ್ದಾರಿ ನಿಭಾಯಿಸಿ ಯೋಜನೆ ರೂಪಿಸಿ’ಘೋಷ ವಾಕ್ಯದೊಂದಿಗೆ ಜನಸಂಖ್ಯಾ ದಿನ ಆಚರಣೆ

ವಾರ್ತಾಭಾರತಿವಾರ್ತಾಭಾರತಿ22 Jun 2016 11:26 PM IST
share
‘ಜವಾಬ್ದಾರಿ ನಿಭಾಯಿಸಿ ಯೋಜನೆ ರೂಪಿಸಿ’ಘೋಷ ವಾಕ್ಯದೊಂದಿಗೆ ಜನಸಂಖ್ಯಾ ದಿನ ಆಚರಣೆ

ಮಡಿಕೇರಿ, ಜೂ.22 :ಜವಾಬ್ದಾರಿ ನಿಭಾಯಿಸಿ ಯೋಜನೆ ರೂಪಿಸಿ ಎಂಬ ಘೋಷ ವಾಕ್ಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಮ್ಮಿಕೊಳ್ಳುವ ಕುರಿತು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಕುಟುಂಬ ಕಲ್ಯಾಣಾಧಿಕಾರಿ ಡಾ.ಆಶಾ ಅವರು ಜನಸಂಖ್ಯಾ ್ಪೋಟದಿಂದ ಆಗುವ ಪರಿಣಾಮಗಳು ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಾಗಿದೆ ಎಂದರು.

 ಜಿಲ್ಲೆಯಲ್ಲಿ 5,54,519 ಜನಸಂಖ್ಯೆ ಇದ್ದು, 81 ಸಾವಿರ ದಂಪತಿಗಳು, 13,636 ಜನ ಒಂದು ಮಗು ಒಳಗೊಂಡಿರುವವರು, 39,338 ಮಂದಿ ಎರಡು ಮಗು ಇರುವವರು, 15,006 ಮಂದಿ ಮೂರು ಮಕ್ಕಳನ್ನು ಹೊಂದಿರುವವರು, 4,434 ನಾಲ್ಕು ಮಕ್ಕಳನ್ನು ಹೊಂದಿರುವವರು ಹಾಗೂ 2,179 ಮಂದಿ 5 ಮತ್ತು ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರ ಸಂಖ್ಯೆ ಇ 

ೆ ಎಂದು ಅವರು ಮಾಹಿತಿ ನೀಡಿದರು. ಜನಸಂಖ್ಯಾ ಸ್ಫೋಟ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಇದೇ 27ರಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು ಅಗತ್ಯ ಎಂದು ಸಲಹೆ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿನ ಮ್ಯಾಥ್ಯೂ ಅವರು ರೇಡಿಯೊ, ಬೀದಿನಾಟಕ ಮೂಲಕ ಜಾಗೃತಿ ಮೂಡಿಸುವುದು ಅಗತ್ಯ. ಎನ್‌ಜಿಒ ಗಳ ಸಹಕಾರದಲ್ಲಿ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದರು.

ಈ ಸಂದರ್ಭ ಜಿಲ್ಲಾ ಸರ್ಜನ್ ಡಾ.ಮುತ್ತಪ್ಪ, ಡಿಡಿಪಿಐ ಬಸವರಾಜು, ಆರ್.ಸಿಎಚ್. ಅಧಿಕಾರಿ ಡಾ.ಪಾರ್ವತಿ, ತಾಲೂಕು ವೈದ್ಯಾಧಿಕಾರಿ ಡಾ.ಗುರುರಾಜ್, ಡಾ.ರವಿಕುಮಾರ್, ಮಹಿಳಾ ಅಭಿವೃದ್ಧಿ ಅಧಿಕಾರಿ ಮುಮ್ತಾಝ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X