Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ...

ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ವಾರ್ತಾಭಾರತಿವಾರ್ತಾಭಾರತಿ22 Jun 2016 11:26 PM IST
share

ಕಾರವಾರ, ಜೂ.22: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2016ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ.

   ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಹೋಬಳಿ ಹಾಗೂ ಬೆಳೆಗಳ ಪಟ್ಟಿ ಹೀಗಿದೆ. ಅಂಕೋಲಾ: ಅಂಕೋಲಾ ತಾಲೂಕಿನ ಬೆಳಲೆ, ಬಾಸಗೋಡ, ಬೇಲಿಕೇರಿ ಹೋಬಳಿಗಳಲ್ಲಿ ಮತ್ತು ಭಟ್ಕಳ ತಾಲೂಕಿನ ಸುಸಗಡಿ, ಮಾವಳ್ಳಿಯಲ್ಲಿ ಅಡಿಕೆ, ಕರಿಮೆಣಸುಗಳು. ಹಳಿಯಾಳ: ಹಳಿಯಾಳ ತಾಲೂಕಿನ ಮುರ್ಕವಾಡ, ಸಾಂಬ್ರಾಣಿ, ದಾಂಡೇಲಿಗಳಲ್ಲಿ ಮಾವು, ಬಾಳೆಕಂದು ಹಾಗೂ ಬಾಳೆಯನ್ನು ಅಂಗಾಂಶ ಕೃಷಿಯಗಿ ಬೆಳೆಯಲಾಗುತ್ತದೆ.

ಹೊನ್ನಾವರ: ಹೊನ್ನಾವರ ತಾಲೂಕಿನ ಮಾವಿನಕುರ್ವೆ, ಮಂಕಿ ಸೇರಿದಂತೆ ಕುಮಟಾ ತಾಲೂಕಿನಲ್ಲಿ ಕುಮಟಾ, ಗೋಕರ್ಣ, ಕೂಜಳ್ಳಿ, ಮಿರ್ಜಾನ ಪ್ರದೇಶಗಳಲ್ಲಿಯೂ ಅಡಿಕೆ, ಕರಿಮೆಣಸನ್ನು ಹವಾಮಾನ ಆಧಾರಿತ ಬೆಳೆಯಾಗಿ ಬೆಳೆಯಲಾಗುತ್ತಿದೆ. ಮುಂಡಗೋಡ: ತಾಲೂಕಿನ ಮುಂಡಗೋಡ, ಪಾಳಾದಲ್ಲಿ ಮಾವು, ಬಾಳೆಕಂದು, ಅಂಗಾಂಶ ಕೃಷಿ ಬಾಳೆಯಾಗಿ ಗುರುತಿಸಿಕೊಂಡಿದೆ. ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೋಡ್ಕಣಿ, ಉಂಬಳಮನೆಯಲ್ಲಿ ಅಡಿಕೆ, ಕರಿಮೆಣಸು ಹವಾಮಾನ ಆಧಾರಿತ ಬೆಳೆಯಾಗಿದೆ.

ಶಿರಸಿ ತಾಲೂಕಿನ ಶಿರಸಿ, ಸಂಪಖಂಡ, ಹುಲೇಕಲ್‌ದಲ್ಲಿ ಅಡಿಕೆ ಕರಿಮೆಣಸು ಹಾಗೂ ಬನವಾಸಿಯಲ್ಲಿ ಅಡಿಕೆ ಕರಿಮೆಣಸು, ಕಂದು ಬಾಳೆ, ಶುಂಠಿ ಹಾಗೂ ಜೋಯಡಾ ಾಲೂಕಿನಲ್ಲಿ ಸೂಪಾ, ಕುಂಬಾರವಾಡಾ, ಕ್ಯಾಸಲ್‌ರಾಕ್‌ನಲ್ಲಿ ಅಡಿಕೆ, ಕರಿಮೆಣಸು, ಯಲ್ಲಾಪುರ ತಾಲೂಕಿನ ಯಲ್ಲಾಪುರ, ಮಂಚಿಕೇರಿಯಲ್ಲಿ ಅಡಿಕೆ, ಕರಿಮೆಣಸು ಬೆಳೆಗಳಿಗೆ ವಿಮಾ ಯೋಜನೆಯನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ. ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ. 2,25,000, ವಾಣಿಜ್ಯ ವಿಮಾ ಕಂತಿನ ದರ ಶೇ.12.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5,ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ.27, 045 ಪ್ರತಿ ಹಕ್ಟೇರ್‌ಗೆ ರೈತರು ಪಾವತಿಸಬೇಕಾದ ವಿಮಾ ಕಂತು ರೂ.11,250 ಆಗಿರುತ್ತದೆ.

ಕರಿಮೆಣಸು

ಪ್ರತಿ ಹೆಕ್ಟೇರ್‌ಗೆ ರೂ. 37, 500 ವಾಣಿಜ್ಯ ವಿಮಾ ಕಂತಿನ ದರ ಶೇ.17.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5, ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ. 6, 383 ಪ್ರತಿ ಹೆಕ್ಟೇರ್‌ಗೆ ರೈತರು ವಿಮಾ ಕಂತು ರೂ. 1,875 ಪಾವತಿಸಬೇಕಾಗುವುದು.

 ಮಾವು

ಪ್ರತಿ ಹೆಕ್ಟೇರ್‌ಗೆ ರೂ. 62,500 ವಾಣಿಜ್ಯ ವಿಮಾ ಕಂತಿನ ದರ ಶೇ.8.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5,ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ. 5,013 ಪ್ರತಿ ಹಕ್ಟೇರ್‌ಗೆ ರೈತರು ವಿಮಾ ಕಂತು ರೂ.3,125ನ್ನು ಪಾವತಿಸಬೇಕಾಗಿದೆ.

ಬಾಳೆ ಕಂದು

ಪ್ರತಿ ಹೆಕ್ಟೇರ್‌ಗೆ ರೂ. 1,25,000 ವಾಣಿಜ್ಯ ವಿಮಾ ಕಂತಿನ ದರ ಶೇ.12.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5, ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ. 15,025, ಪ್ರತಿ ಹಕ್ಟೇರ್‌ಗೆ ರೈತರು ಪಾವತಿಸಬೇಕಾದ ವಿಮಾ ಕಂತು ರೂ. 6,250 ಆಗಿದೆ.

ಅಂಗಾಂಶ ಬಾಳೆ

ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ವಾಣಿಜ್ಯ ವಿಮಾ ಕಂತಿನ ದರ ಶೇ.12.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5, ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ. 18,030, ಪ್ರತಿ ಹಕ್ಟೇರ್‌ಗೆ ರೈತರು ಪಾವತಿಸಬೇಕಾದ ವಿಮಾ ಕಂತು ರೂ.7,500 ಆಗಿದೆ.

ಶುಂಠಿ ಪ್ರತಿ ಹೆಕ್ಟೇರ್‌ಗೆ ರೂ. 93,750 ವಾಣಿಜ್ಯ ವಿಮಾ ಕಂತಿನ ದರ ಶೇ.13.02, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇ. 5, ಪ್ರತಿ ಹೆಕ್ಟೇರ್‌ಗೆ ಒಟ್ಟು ವಿಮಾ ಕಂತು ರೂ. 12,206, ಪ್ರತಿ ಹಕ್ಟೇರ್‌ಗೆ ರೈತರು ಪಾವತಿಸಬೇಕಾದ ವಿಮಾ ಕಂತು ರೂ. 4,688 ಆಗಿದೆ.

 amrakshane.nic.in       

ಬೆಳೆ ಸಾಲ ಪಡೆಯುವ ಮತ್ತು ಪಡೆಯದ ರೈತರಿಗೆ ವಿಮಾ ಮೊತ್ತವು ಜಿಲ್ಲೆಗಳ ರೈತರಿಗೆ ಬೆಳೆವಾರು ಸರಾಸರಿ ಹಣಕಾಸು ಪ್ರಮಾಣಕ್ಕೆ ಸಮಾನಾಗಿರುತ್ತದೆ. ಮುಂಗಾರು ಹಂಗಾಮು ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಮೂಲಕ ಪೋರ್ಟಲ್ ಮೂಲಕ ನೋಂದಾಯಿಸಬಹುದಾಗಿದೆ. ಬೆಳೆ ಸಾಲ ಪಡೆಯಲು ಜೂನ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ/ಕಂದಾಯ ಇಲಾಖೆ, ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X