ಉಡುಪಿ, ಜೂ.22: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮೀನುಗಾರಿಕೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನೇಮಕಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.