Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿವೈಎಫ್‌ಐ ವತಿಯಿಂದ ಹುತಾತ್ಮ ದಿನಾಚರಣೆ

ಡಿವೈಎಫ್‌ಐ ವತಿಯಿಂದ ಹುತಾತ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ24 Jun 2016 6:00 PM IST
share
ಡಿವೈಎಫ್‌ಐ ವತಿಯಿಂದ ಹುತಾತ್ಮ ದಿನಾಚರಣೆ

ಮಂಗಳೂರು, ಜೂ.24: ಡಿವೈಎಫ್‌ಐನ ನಾಯಕ ಶ್ರೀನಿವಾಸ್ ಬಜಾಲ್‌ರ 14ನೆ ವರ್ಷದ ಹುತಾತ್ಮ ದಿನಾಚರಣೆಯನ್ನು ಇಂದು ಬಜಾಲ್ ಪಕ್ಕಲಡ್ಕದಲ್ಲಿ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್‌ಐನ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಶ್ರೀನಿವಾಸ್ ಬಜಾಲ್ ಡಿವೈಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡು ಭಗತ್‌ಸಿಂಗ್‌ನ ಆದರ್ಶ ತತ್ವಗಳನ್ನು ಮೈಗೂಡಿಸಿಕೊಂಡಿದ್ದರು. ಸಮಾಜದಲ್ಲಿ ನಡೆಯುತ್ತಿರುವಂತಹ ಅನ್ಯಾಯ ದಬ್ಬಾಳಿಕೆ ದೌರ್ಜನ್ಯಗಳಿಗೆದುರಾಗಿ ಯುವಜನ ವಿದ್ಯಾರ್ಥಿಗಳನ್ನು ಸಂಘಟಿಸಿ ಅವರ ನೋವು-ನಲಿವುಗಳಿಗೆ, ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸ್ಫೂರ್ತಿಯ ಚಿಲುಮೆಯಾಗಿದ್ದರು.

ಶ್ರೀನಿವಾಸರು ಅವರಿಗಾಗಿ ಬದುಕಲಿಲ್ಲ. ಇತರರಿಗಾಗಿ ಬದುಕಿದರು. ಇಂತವರ ಏಳಿಗೆಯನ್ನು ಸಹಿಸದ ಕೋಮುವಾದಿಗಳು ಇವರನ್ನು ಹತ್ಯೆಗೈದರೆ ಎಡಪಂಥೀಯ ಪ್ರಗತಿಪರ ಚಳುವಳಿಯನ್ನು ನಾಶಪಡಿಸಬಹುದೆಂಬ ಅವರ ಉದ್ದೇಶ ಹುಸಿಯಾಗಿದೆ. ಕ್ರಾಂತಿಕಾರಿಗಳಿಗೆ ಹುಟ್ಟು ಮಾತ್ರ ಇದೆ ಅವರೆಂದು ಸಾಯುವುದಿಲ್ಲ. ಅವರ ಆದರ್ಶಗಳನ್ನು ಹೊತ್ತ ಸಾವಿರಾರು ಶ್ರೀನಿವಾಸರು ಹುಟ್ಟಿ ಬರಲಿದ್ದಾರೆ. ಈ ಸಮಾಜವನ್ನು ಆವರಿಸಿದ ಜಾತಿ, ಮತ, ಧರ್ಮಗಳ ಗೋಡೆಯನ್ನು ಕೆಡವಿ ಸಮಾಜವಾದ ವ್ಯವಸ್ಥೆಯನ್ನು ಜಾರಿಗೊಳಿಸಲು ಮುಂದಾಗಲಿದ್ದಾರೆ. ಜಿಲ್ಲೆಯಲ್ಲಿ ಒಂದು ಬಲಿಷ್ಠ ಯುವಜನ ಚಳುವಳಿಯನ್ನು ಕಟ್ಟಲು ನಾವು ಈ ಹೊತ್ತಲ್ಲಿ ಪಣತೊಡಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಡಿವೈಎಫ್‌ಐ ಮುಖಂಡ ಉದಯ ಕುಂಟಲಗುಡ್ಡೆ ಧ್ವಜಾರೋಹಣ ಮಾಡಿ ಮಾತನಾಡಿದರು. ಸಿಪಿಎಂ ಮುಖಂಡರಾದ ಅಶೋಕ್ ಸಾಲ್ಯಾನ್, ಸುರೇಶ್ ಬಜಾಲ್ ಸ್ಥಳೀಯ ಡಿವೈಎಫ್‌ಐ ಮುಖಂಡರಾದ ಧಿರಾಜ್, ಪ್ರಶಾಂತ್ ಕುಡ್ತಡ್ಕ, ಕೌಶಿಕ್, ಪ್ರಕಾಶ್ ಶೆಟ್ಟಿ, ದೀಕ್ಷಿತ್, ಸೋನಿಲ್, ಮಧುವಂತ್ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುನ್ನ ಶ್ರೀನಿವಾಸ್ ಬಜಾಲ್ ಹುತಾತ್ಮರಾದ ಸ್ಥಳದಿಂದ ಪಕ್ಕಲಡ್ಕ ಬಸ್‌ಸ್ಟ್ಯಾಂಡ್ ವರೆಗೆ ಮೆರವಣಿಗೆ ನಡೆಯಿತು. ಡಿವೈಎಫ್‌ಐ ಪಕ್ಕಲಡ್ಕ ಘಟಕದ ಕಾರ್ಯದರ್ಶಿ ರಿತೇಶ್ ಪಕ್ಕಲಡ್ಕ ಸ್ವಾಗತಿಸಿ, ವರಪ್ರಸಾದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X