ವೃದ್ಧ ಆತ್ಮಹತ್ಯೆ
ಬ್ರಹ್ಮಾವರ, ಜೂ.24: ವೈಯಕ್ತಿಕ ಕಾರಣದಿಂದ ಮನನೊಂದ ಕೊಳಲಗಿರಿ ಕಾರ್ತಿಬೈಲುವಿನ ಕುಷ್ಟ ಪೂಜಾರಿ(75) ಗುರುವಾರ ಸಂಜೆ 7ಗಂಟೆ ಸುಮಾರಿಗೆ ಮದ್ಯಪಾನಕ್ಕೆ ವಿಷ ಪದಾರ್ಥ ಸೇರಿಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಾತ್ರಿ 10:45ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





