Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಶಲ್ಯಾಭಿವೃದ್ಧಿ ಕುರಿತ ಸಮೀಕ್ಷಾ ವರದಿ...

ಕೌಶಲ್ಯಾಭಿವೃದ್ಧಿ ಕುರಿತ ಸಮೀಕ್ಷಾ ವರದಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jun 2016 11:58 PM IST
share

ಮಣಿಪಾಲ, ಜೂ.26: ಭಾರತದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಹೆಚ್ಚಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ಧಿಗೆ ಹಿಂದೆಂದಿಗಿಂತಲೂ ಅಧಿಕ ಮಹತ್ವ ಬಂದಿದೆ ಎಂದು ಮಣಿಪಾಲ್ ಸಿಟಿ ಆ್ಯಂಡ್ ಗಿಲ್ಡ್ಸ್ ಸಂಸ್ಥೆಯ ಮುಖ್ಯಸ್ಥ ರಾಜೇಶ್ ಕೈಮಾಲ್ ಅಭಿ ಪ್ರಾಯಪಟ್ಟಿದ್ದಾರೆ.
   ದಿ ಸಿಟಿ ಆ್ಯಂಡ್ ಗಿಲ್ಡ್ಸ್ ಗ್ರೂಪ್ ವತಿಯಿಂದ ಅಖಿಲ ಭಾರತ ಮಟ್ಟದಲ್ಲಿ ನಡೆಸಿದ ಸಮೀಕ್ಷಾ ವರದಿ ‘ಸ್ಕಿಲ್ಸ್ ಕಾನ್ಫಿಡೆನ್ಸ್ ರಿಪೋರ್ಟ್’ನ್ನು ಇತ್ತೀಚೆಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಇಂದಿನ ಕೌಶಲ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಅಥವಾ ಉದ್ಯೋಗಿಗಳಲ್ಲಿ ಇರುವ ವಿಶ್ವಾಸದ ಮಟ್ಟವನ್ನು ಅಧ್ಯಯನ ಮಾಡುವುದು ಈ ಸಮೀಕ್ಷೆಯ ಉದ್ದೇಶವಾಗಿತ್ತು ಎಂದು ಅವರು ತಿಳಿಸಿದರು.
ಕೌಶಲ್ಯ ಅಂತರದಿಂದಾಗಿ ಉತ್ಪಾದನೆ ಪ್ರಮಾಣ ಕುಸಿಯುತ್ತಿದೆ ಎಂದು ಶೇ.40ರಷ್ಟು ಮಂದಿ ಅಭಿಪ್ರಾಯಪಟ್ಟರೆ, ಸಂಸ್ಥೆಯ ಸಮಯ ವ್ಯರ್ಥವಾಗುತ್ತದೆ ಮತ್ತು ಪ್ರಬಲವಾದ ನಾಯಕತ್ವದ ಕೊರತೆ ಉಂಟಾಗುತ್ತದೆ ಎಂದು ಶೇ.35ರಷ್ಟು ಮಂದಿ ಹೇಳಿದ್ದಾರೆ. ಕೌಶಲ್ಯ ಹೊಂದಿದ ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೈಪೋಟಿ ನಡೆಸುವುದು ಕಷ್ಟವಾಗಿದೆ ಎಂದು 3ನೆ ಒಂದರಷ್ಟು ಹಿರಿಯ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ. ಶೇ.79ಮಂದಿ ಉದ್ಯೋಗದಲ್ಲಿದ್ದುಕೊಂಡೇ ತರಬೇತಿ ಪಡೆಯುವುದು ಸೂಕ್ತ ಎಂದಿದ್ದರೆ, ಶೇ.66ರಷ್ಟು ಜನರು ಆನ್‌ಲೈನ್ ಮತ್ತು ಇ-ಲರ್ನಿಂಗ್ ಉತ್ತಮ ಎಂದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಭಾರತದಲ್ಲಿ 272 ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿಗಳು(ಸಿಇಒ)/ ಹಿರಿಯ ನಾಯಕರು, 532 ವ್ಯವಸ್ಥಾಪಕರು ಮತ್ತು 1251 ಸಾಮಾನ್ಯ ಉದ್ಯೋಗಿಗಳು ಸೇರಿದಂತೆ ಒಟ್ಟು 2055 ಉದ್ಯೋಗಿಗಳನ್ನು ಕಳೆದ ಮೇ ತಿಂಗಳಲ್ಲಿ ಸಂದರ್ಶಿಸಿ ಈ ವರದಿ ಸಿದ್ಧಪಡಿಸಲಾಗಿತ್ತು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X