Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಜಿಗೆ ವಿಷವಿಕ್ಕಿ ಕೊಂದ ಮೊಮ್ಮಗ, ಆತನ...

ಅಜ್ಜಿಗೆ ವಿಷವಿಕ್ಕಿ ಕೊಂದ ಮೊಮ್ಮಗ, ಆತನ ಪತ್ನಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ27 Jun 2016 11:29 AM IST
share
ಅಜ್ಜಿಗೆ ವಿಷವಿಕ್ಕಿ ಕೊಂದ ಮೊಮ್ಮಗ, ಆತನ ಪತ್ನಿಯ ಬಂಧನ

 ಮಣ್ಣಾರ್‌ಕ್ಕಾಡ್, ಜೂನ್ 27: ರಸ್ತೆಯ ಬದಿಯಲ್ಲಿ ಮೃತರಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಯೋವೃದ್ಧೆಯ ಅಸಹಜ ಸಾವು ಕೊಲೆಕೃತ್ಯವಾಗಿದ್ದು ಮೊಮ್ಮಗ ಮತ್ತು ಆತನ ಪತ್ನಿ ವಿಷಪ್ರಾಶನ ಮಾಡಿ ವೃದ್ಧೆಯನ್ನು ಕೊಂದು ಹಾಕಿ ದಾರಿಬದಿಗೆ ಎಸೆದೆದ್ದೆಂದು ತನಿಖೆಯಲ್ಲಿ ಬಹಿರಂಗವಾಗಿದೆ.ಕರಿಂಬುಯ ತೊಟ್ಟಾರ ಮನೆಯ ಮಮ್ಮಿ ಎಂಬವರ ಪತ್ನಿ ನಬೀಸಾ(71) ಕೊಲೆಗೀಡಾದ ವಯೋವೃದ್ಧ ಮಹಿಳೆಯಾಗಿದ್ದು ಕೊಲೆಕೃತ್ಯವೆಸಗಿದ ಆರೋಪದಲ್ಲಿ ಕರಿಂಬುಯ ತಟ್ಟಾರ ಪಡಿಂಚಾರೇದಿಲ್ ಮನೆಯ ಬಷೀರ್(33), ಆತನ ಪತ್ನಿ ಕಂಡಮಂಗಲಂ ಫಝೀಲಾ(27)ರನ್ನು ಬಂಧಿಸಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಆರ್ಯಂಬಾವಿಎಂಬಲ್ಲಿ ಒಟ್ಟಪಾಲಂ ರಾಜ್ಯ ಹೆದ್ದಾರಿಯ ಬದಿಯಲ್ಲಿ ನಬೀಸಾ ಮೃತರಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹದ ಬಳಿ ಒಂದು ಪತ್ರವೂ ಸಿಕ್ಕಿತ್ತು. ಆನಂತರ ತನಿಖೆ ನಡೆಸಿದ ಪೊಲೀಸರು ಕೊಲೆ ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

    ನೋಟ್ಟಮಲದ ಎಂಬಲ್ಲಿನ ಸಂಬಂಧಿಕರ ಮನೆಗೆ ವೃದ್ಧೆ ಉಪವಾಸ ತೊರೆಯಲು (ಇಫ್ತಾರ್) ಹೋಗಿದ್ದರು. ಆನಂತರ ಜೂನ್ 22ರಿಂದ ವೃದ್ಧೆ ಕಾಣೆಯಾಗಿದ್ದರು. ಜೂನ್ 24ಕ್ಕೆ ಮೃತದೇಹ ರಸ್ತೆ ಪಕ್ಕದಲ್ಲಿ ಬಿದ್ದುಕೊಂಡ ಸ್ಥಿತಿಯಲ್ಲಿ ದೊರಕಿದೆ. ಪೊಲೀಸರು ತಿಳಿಸುವ ಪ್ರಕಾರ ಪತಿ ಬಶೀರ್‌ನ ತಂದೆಗೆ ಆಹಾರದಲ್ಲಿ ವಿಷ ಹಾಕಿಕೊಟ್ಟ ಕಾರಣದಿಂದ ಪಝೀಲಾಳನ್ನು ಮನೆಯಿಂದ ಹೊರಹಾಕಲಾಗಿತ್ತು. ಅಜ್ಜಿ ಆಮೇಲೆ ಮನೆಗೆ ಸೇರಿಸಿಕೊಳ್ಳಲು ಅಡ್ಡಿಯಾಗಿದ್ದರು. ಆದ್ದರಿಂದ ಬಶೀರ್ ಮತ್ತು ಫಝೀಲಾ ಜೊತೆಗೂಡಿ ವೃದ್ಧೆಯನ್ನು ಇಲ್ಲದಾಗಿಸುವ ಸಂಚು ಹೆಣದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

   ಬಶೀರ್ ಮತ್ತು ಪಝೀಲಾ ಜೂನ್ 22ರಂದು ರಾತ್ರೆಯೇ ಅಜ್ಜಿ ನಬೀಸಾರಿಗೆ ನೀಡಿದ್ದ ಆಹಾರದಲ್ಲಿ ವಿಷಪ್ರಾಶನ ಮಾಡಿದ್ದರು. ಆದರೆ ನಬೀಸಾರಿಗೆ ಅಸ್ವಾಸ್ಥ್ಯ ಏನೂ ಕಾಣಿಸಿರಲಿಲ್ಲ. ನಂತರ ತಡರಾತ್ರೆಯಲ್ಲಿ ಬಲಪ್ರಯೋಗಿಸಿ ಬಶೀರ್ ಮತ್ತು ಪಝೀಲಾ ವಿಷವನ್ನು ನಬೀಸಾರ ಬಾಯಿಗೆ ಸುರಿದಿದ್ದರು. ಬೆಳಗ್ಗೆ ಅಜ್ಜಿ ಮೃತರಾದದ್ದು ಅವರಿಬ್ಬರಿಗೆ ಖಾತ್ರಿಯಾಗಿತ್ತು. ಮೃತದೇಹವನ್ನು ಒಂದು ದಿವಸ ಮನೆಯಲ್ಲಿ ಇಟ್ಟು ಮರುದಿವಸ ಮೃತದೇಹವನ್ನು ರಸ್ತೆ ಬದಿ ಎಸೆದಿದ್ದರು. ತನಿಖೆಯಲ್ಲಿ ಇದು ಖಚಿತಗೊಂಡ ಮೇಲೆ ಪೊಲೀಸರು ಫಝೀಲಾ ಮತ್ತು ಬಶೀರ್‌ನನ್ನು ವಿಚಾರಣೆಯ ನೆಪದಲ್ಲಿ ಉಪಾಯವಾಗಿ ಠಾಣೆಗೆ ಕರೆಯಿಸಿಕೊಂಡು ನಂತರ ಬಂಧಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X