ಮೈಸೂರು, ಜೂ.27: ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ಕುಮಾರಿ ಅವರು ಸೋಮವಾರ ಬೆಳಗ್ಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ ಮತ್ತು ತ್ರಿಷಿಕಾ ವಿವಾಹ ನೆರವೇರಿತು..