ಕಾರ್ಕಳ, ಜೂ.28: ವೈಯಕ್ತಿಕ ಕಾರಣದಿಂದ ಮನನೊಂದ ನಿಂಜೂರು ಗ್ರಾಮದ ವಿಶಂತಿ ಬರ್ಬೊಜ(70) ಎಂಬವರು ಜೂ.28ರಂದು ಮನೆಯ ಅಡುಗೆ ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.