ಇದನ್ನು ನಂಬುವುದೇ ಕಷ್ಟ . ಆದರೂ ಇದು ನಿಜ ಘಟನೆ. ಮುಂಬೈ ಯಲ್ಲಿ ವೇಗವಾಗಿ ಹೋಗುತ್ತಿದ್ದ ಲೋಕಲ್ ಟ್ರೈನ್ ಮೇಲೇರಿ ಈ ವ್ಯಕ್ತಿ ಅಪಾಯಕಾರಿ ಸ್ಟಂಟ್ ಮಾಡುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದರೂ ಈತ ಪ್ರಾಣ ಕಳೆದುಕೊಳ್ಳುತ್ತಿದ್ದ. ಈಗ ಈತನಿಗಾಗಿ ಪೊಲೀಸರ ಹುಡುಕಾಟ ನಡೆದಿದೆ.