Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಗರ, ಗ್ರಾಮೀಣ ಪ್ರದೇಶಗಳಲ್ಲಿಬಸ್ ಅತ್ಯಂತ...

ನಗರ, ಗ್ರಾಮೀಣ ಪ್ರದೇಶಗಳಲ್ಲಿಬಸ್ ಅತ್ಯಂತ ಜನಪ್ರಿಯ ಸಾರಿಗೆ

ಎನ್‌ಎಸ್‌ಎಸ್‌ಓ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ29 Jun 2016 11:56 PM IST
share

ಹೊಸದಿಲ್ಲಿ, ಜೂ.29: ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಬಸ್ ಅತ್ಯಂತ ಜನಪ್ರಿಯವಾದ ಸಾರಿಗೆ ವಾಹನವಾಗಿದ್ದು, ಆಟೋ ರಿಕ್ಷಾ ಆನಂತರದ ಸ್ಥಾನದಲ್ಲಿದೆಯೆಂದು ರಾಷ್ಟ್ರೀಯ ಸ್ಯಾಂಪಲ್ ಸರ್ವೆ ಆರ್ಗನೈಸೇಶನ್ (ಎನ್‌ಎಸ್‌ಎಸ್‌ಓ)ನ ವರದಿಯೊಂದು ತಿಳಿಸಿದೆ. ಗ್ರಾಮೀಣ ಪ್ರದೇಶಗಳ ಜನತೆ ವಾಯು ಸಾರಿಗೆಗಾಗಿ ಮಾಡುವ ವೆಚ್ಚ ಅತ್ಯಂತ ಕಡಿಮೆಯಾಗಿದ್ದರೆ, ನಗರಪ್ರದೇಶಗಳ ಜನರ ವಾಯುಸಾರಿಗೆ ವೆಚ್ಚವು ಒಟ್ಟು ಸಾರಿಗೆ ವೆಚ್ಚದ ಶೇ.2.53ರಷ್ಟೆಂದು ಅದು ತಿಳಿಸಿದೆ.

ಬಸ್/ಟ್ರಾಮ್ ಸಾರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸಾರಿಗೆ ವ್ಯವಸ್ಥೆಯಾಗಿದೆ. ಗ್ರಾಮೀಣ ಪ್ರದೇಶಗಳ ಶೇ.66ರಷ್ಟು ಕುಟುಂಬಗಳು ಹಾಗೂ ನಗರ ಪ್ರದೇಶಗಳ ಶೇ.62ರಷ್ಟು ಕುಟುಂಬಗಳು, ಬಸ್ ಸಾರಿಗೆಯನ್ನು ಅತ್ಯಧಿಕ ಪ್ರಮಾಣದಲ್ಲಿ ಬಳಸಿಕೊಳ್ಳುತ್ತವೆಯೆಂದು ವರದಿ ಹೇಳಿದೆ.
         ಈ ಸಮೀಕ್ಷೆಯ ಪ್ರಕಾರ, ಶೇ.38ರಷ್ಟು ಗ್ರಾಮೀಣ ಹಾಗೂ ಶೇ.47ರಷ್ಟು ನಗರ ಪ್ರದೇಶಗಳ ಕುಟುಂಬಗಳು ಅಟೋರಿಕ್ಷಾಗಳನ್ನು ಉಪಯೋಗಿಸುತ್ತಿವೆ. ಟ್ಯಾಕ್ಸಿ, ರೈಲ್ವೆ ಹಾಗೂ ರಿಕ್ಷಾಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಇತರ ಪ್ರಮುಖ ಸಾರಿಗೆ ವಿಧಾನಗಳೆಂದು ಸಮೀಕ್ಷೆ ಹೇಳಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಬಸ್/ಟ್ರಾಮ್, ಅಟೋರಿಕ್ಷಾ, ಟ್ಯಾಕ್ಸಿ ಹಾಗೂ ರೈಲು ಪ್ರಯಾಣಕ್ಕೆ ಮಾಡುವ ವೆಚ್ಚವು ಅವರ ಒಟ್ಟು ಸಾರಿಗೆ ವೆಚ್ಚದ ಶೇ.90ರಷ್ಟಿದೆ. 72ನೆ ಸುತ್ತಿನ ರಾಷ್ಟ್ರೀಯ ಮಾದರಿ ಸಮೀಕ್ಷೆಯ ಅಂಗವಾಗಿ 2014ರ ಜುಲೈ ಹಾಗೂ 2015ರ ಜೂನ್ ಅವಧಿಯಲ್ಲಿ ಸಂಗ್ರಹಿಸಲಾದ ಮಾಹಿತಿಯನ್ನು ಆಧರಿಸಿ ಈ ವರದಿಯನ್ನು ರಚಿಸಲಾಗಿದೆ. 14 ಪ್ರಮುಖ ಆವಶ್ಯಕ ಸೇವೆಗಳಿಗೆ ಜನರು ಮಾಡುವ ವೆಚ್ಚವನ್ನು ಅಂದಾಜಿಸಲು ಈ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ಸಮೀಕ್ಷೆಯಲ್ಲಿ 7,969 ಹಳ್ಳಿಗಳು ಹಾಗೂ 6,048 ನಗರ ವಿಭಾಗಗಳಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿತ್ತು. ಗ್ರಾಮೀಣ ಪ್ರದೇಶದ 47,535 ಕುಟುಂಬಗಳು ಹಾಗೂ ನಗರಪ್ರದೇಶಗಳ 36,065 ಕುಟುಂಬಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದವು. ದೇಶೀಯ ಸೇವೆಗಳು, ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳು, ಟಿವಿ ಹಾಗೂ ರೇಡಿಯೋ ಸೇವೆ, ಧಾರ್ಮಿಕ ಸೇವೆ, ಟೈಲರಿಂಗ್, ಒಳಚರಂಡಿ ನಿರ್ವಹಣೆ ಹಾಗೂ ನೈರ್ಮಲ ಸೇವೆಗಳ ಬಳಕೆಯ ಕುರಿತೂ ಸಮೀಕ್ಷೆಯನ್ನು ನಡೆಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X