Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಕ್ಕಾ : ಕಾಬಾ ಕಾಣುವ ರೂಮ್‌ಗೆ 37 ಲಕ್ಷ...

ಮಕ್ಕಾ : ಕಾಬಾ ಕಾಣುವ ರೂಮ್‌ಗೆ 37 ಲಕ್ಷ ರೂ. ಬಾಡಿಗೆ !

ವಾರ್ತಾಭಾರತಿವಾರ್ತಾಭಾರತಿ30 Jun 2016 11:40 AM IST
share
ಮಕ್ಕಾ : ಕಾಬಾ ಕಾಣುವ ರೂಮ್‌ಗೆ 37 ಲಕ್ಷ ರೂ. ಬಾಡಿಗೆ !

 ಜಿದ್ದಾ, ಜೂ.30: ರಮಝಾನ್ ತಿಂಗಳ ಕೊನೆಯ 10 ದಿನಗಳಲ್ಲಿ ಪವಿತ್ರ ಕಾಬಾ ಕಾಣುವಂತಿರುವ ಹೊಟೇಲ್ ರೂಮ್ ಪಡೆಯಲು ಇಬ್ಬರು ಯಾತ್ರಾರ್ಥಿಗಳು 70,000 ರಿಂದ 2,00,000 ಸೌದಿ ದಿರಂ (37 ಲಕ್ಷ ರೂ.) ಬಾಡಿಗೆ ಪಾವತಿಸಬೇಕಾಗಿದೆ. ಈ ಮೊತ್ತದಲ್ಲಿ ಊಟದ ವೆಚ್ಚವೂ ಸೇರಿದೆ. ಗ್ರಾಂಡ್ ಮಸೀದಿ ಕಾಣಿಸದೇ ಇರುವ ರೂಮ್ ಪಡೆಯಬೇಕಾದರೆ ಯಾತ್ರಾರ್ಥಿಗಳು 37,000 ರಿಂದ 45,000 ಸೌದಿ ದಿರಂ ಪಾವತಿಸಬೇಕೆಂದು ಕಾಬಾದ ಎದುರು ಇರುವ ಹೊಟೇಲ್ ಒಂದರ ಬುಕ್ಕಿಂಗ್ ಏಜೆಂಟ್ ಅಬ್ದುಲ್ಲಾ ಅಲ್-ಅಮೀರಿ ತಿಳಿಸಿದ್ದಾರೆ.

ರಮಝಾನ್ ತಿಂಗಳ ಆರಂಭದಿಂದ ಕೆಲ ಸ್ಥಿತಿವಂತರು ಗ್ರಾಂಡ್ ಮಸೀದಿ ಕಾಣಿಸುವಂತಹ ಹೋಟೆಲಿನಲ್ಲಿ ತಮ್ಮ ರೂಮುಗಳನ್ನು ಕಾಯ್ದಿರಿಸಿದ್ದಾರೆ. ವಿಶೇಷವಾಗಿ ಪವಿತ್ರ ಕಾಬಾದ ಪಶ್ಚಿಮ ಹಾಗೂ ದಕ್ಷಿಣ ಭಾಗಗಳು ಕಾಣುವಂತಹ ಹೊಟೇಲ್ ರೂಮುಗಳಿಗೆ ಬೇಡಿಕೆಯಿದೆ ಎಂದು ಸ್ಥಳೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ರಮಝಾನ್ ತಿಂಗಳ ಕೊನೆಯ ಹತ್ತು ದಿನಗಳಿಂದ ಹಲವು ಶ್ರೀಮಂತರು ಮಕ್ಕಾ ನಗರಕ್ಕೆ ಭೇಟಿ ನೀಡುವುದರಿಂದ ಹೋಟೆಲುಗಳು ಗ್ರಾಹಕರನ್ನು ಸೆಳೆಯಲು ಸರ್ವ ರೀತಿಯ ಪ್ರಯತ್ನಗಳನ್ನು ಮಾಡುತ್ತವೆ. ಪವಿತ್ರ ಮಸೀದಿ ಕಾಣಿಸುವಂತಿರುವ ಎಲ್ಲಾ ಪಂಚತಾರಾ ಹೋಟೆಲುಗಳಿಗೆ ಈ ಅವಧಿಯಲ್ಲಿ ತಮ್ಮ ಬಾಡಿಗೆ ಹೆಚ್ಚಿಸಿದರೂ ದಂಡ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ. ಇದೇ ಕಾರಣದಿಂದ ಹೋಟೆಲುಗಳು ತಾವು ಅತ್ಯುತ್ತಮ ಸೌಲಭ್ಯ, ಆಹಾರ ಹಾಗೂ ಸಹಾಯಕರನ್ನೂ ಒದಗಿಸುವುದಾಗಿ ಹೇಳಿಕೊಂಡು ಗ್ರಾಹಕರನ್ನು ಸೆಳೆಯುತ್ತವೆ.

ಮೇಲೆ ತಿಳಿಸಿದ ಅವಧಿಯಲ್ಲಿ ಹೋಟೆಲ್ ಕೋಣೆಯೊಂದರಲ್ಲಿ ಹೆಚ್ಚುವರಿ ಬೆಡ್ ಹಾಕಿಸಿದಲ್ಲಿ ಗ್ರಾಹಕರು 5,000 ಸೌದಿ ದಿರಂ ಹೆಚ್ಚು ಪಾವತಿಸಬೇಕು. ‘‘ಈ ಸಂದರ್ಭ ಮಕ್ಕಾಗೆ ಆಗಮಿಸುವ ಶ್ರೀಮಂತರು ವಿವಿಧ ದೇಶಗಳವರಾದರೂ, ಅವರಲ್ಲಿ ಹೆಚ್ಚಿನವರು ಗಲ್ಫ್ ರಾಷ್ಟ್ರಗಳಿಂದಲೇ ಬರುತ್ತಾರೆ. ಅರಬ್ ಗಳು ಹಾಗೂ ವಿದೇಶೀಯರು ಹಾಗೂ ಖ್ಯಾತ ಶೇಖ್‌ಗಳು ಆಗಮಿಸುತ್ತಾರೆ,’’ ಎಂದು ಅಲ್-ಅಮೀರಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X