Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎನ್‌ಎಸ್‌ಜಿಯಲ್ಲಿ ಚೀನಾ ಪರ ಬೆಂಬಲ...

ಎನ್‌ಎಸ್‌ಜಿಯಲ್ಲಿ ಚೀನಾ ಪರ ಬೆಂಬಲ ಕ್ರೋಡೀಕರಣಕ್ಕೆವಿಫಲ

ಮುಖ್ಯ ಸಂಧಾನಕಾರನಿಗೆ ತರಾಟೆ

ವಾರ್ತಾಭಾರತಿವಾರ್ತಾಭಾರತಿ1 July 2016 12:33 AM IST
share

ಹಾಂಕಾಂಗ್, ಜೂ.30: ಪರಮಾಣು ಪೂರೈಕೆದಾರರ ಗುಂಪಿ (ಎನ್‌ಎಸ್‌ಜಿ)ಗೆ ಭಾರತದ ಪ್ರವೇಶವನ್ನು ತಡೆಯುವ ಚೀನಾದ ನಿಲುವಿಗೆ ಸಿಯೋಲ್‌ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಜಾಗತಿಕ ಬೆಂಬಲವನ್ನು ಪಡೆಯುವಲ್ಲಿ ವಿಫಲರಾಗಿರುವುದಕ್ಕಾಗಿ ಪ್ರಮುಖ ಸಂಧಾನಕಾರ ಹಾಗೂ ವಿದೇಶ ಸಚಿವಾಲಯದಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ವಿಭಾಗದ ಮಹಾನಿರ್ದೇಶಕರಾಗಿರುವ ವಾಂಗ್ ಕುನ್‌ರನ್ನು ಚೀನಾ ನಾಯಕತ್ವ ತರಾಟೆಗೆ ತೆಗೆದುಕೊಂಡಿದೆ.

ಚೀನಾದ ನಿಲುವಿಗೆ ಎನ್‌ಎಸ್‌ಜಿಯ ಕನಿಷ್ಠ ಮೂರನೆ ಒಂದು ಭಾಗದಷ್ಟು ಸದಸ್ಯರಾದರೂ ಬೆಂಬಲ ನೀಡುತ್ತಾರೆ ಎಂಬುದಾಗಿ ವಾಂಗ್ ಕುನ್ ತನ್ನ ನಾಯಕರಿಗೆ ಹೇಳಿದ್ದರು ಎಂದು ಉನ್ನತ ಮಟ್ಟದ ಪಾಶ್ಚಿಮಾತ್ಯ ಮತ್ತು ಚೀನೀ ಮೂಲಗಳು ತಿಳಿಸಿವೆ.ದರೆ, ಸಿಯೋಲ್ ಶೃಂಗ ಸಮ್ಮೇಳನದಲ್ಲಿ ಚೀನಾದ ನಿರೀಕ್ಷೆ ತಲೆಕೆಳಗಾಯಿತು. 44 ದೇಶಗಳು ಭಾರತವನ್ನು ಬೆಂಬಲಿಸಿದವು ಹಾಗೂ ಚೀನಾದ ಬೆನ್ನಿಗೆ ನಿಂತದ್ದು ಕೇವಲ ನಾಲ್ಕು ದೇಶಗಳು ಮಾತ್ರ. ಈ ಹಿನ್ನೆಲೆಯಲ್ಲಿ, ದ ಹೇಗ್‌ನಲ್ಲಿ ಫಿಲಿಪ್ಪೀನ್ಸ್ ತನ್ನ ವಿರುದ್ಧ ಹೂಡಿರುವ ಭೂವಿವಾದ ಮೊಕದ್ದಮೆಯ ಸ್ಥಿತಿ ಏನಾಗಬಹುದು ಎಂಬುದಾಗಿ ಈಗ ಚೀನಾ ಭಯಪಡುತ್ತಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ನಡೆಸುತ್ತಿರುವ ಭೂಸ್ವಾಧೀನ ಚಟುವಟಿಕೆಗಳನ್ನು ಫಿಲಿಪ್ಪೀನ್ಸ್ ದ ಹೇಗ್‌ನಲ್ಲಿರುವ ಖಾಯಂ ಪಂಚಾಯಿತಿ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಈಗಿನ ಮಟ್ಟಿಗೆ ಹೇಳುವುದಾದರೆ, ಚೀನಾದ ನಿಲುವು ವಿಶ್ವಸಂಸ್ಥೆಯ ಸಮುದ್ರ ಕಾನೂನು ಸನ್ನದು (ಯುಎನ್‌ಸಿಎಲ್‌ಒಎಸ್)ಗೆ ವಿರುದ್ಧವಾಗಿದೆ. ಈ ಸನ್ನದಿಗೆ ಚೀನಾ ಸಹಿ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈಗ ಚೀನಾದ ದೊಡ್ಡ ಹೆದರಿಕೆಯೇನೆಂದರೆ, ತಾನು ಸಿಯೋಲ್‌ನಲ್ಲಿ ಬಳಸಿದ ತಂತ್ರಗಾರಿಕೆಯನ್ನೇ ಭಾರತವೂ ಬಳಸಿ ಹೇಗ್ ನ್ಯಾಯಾಲಯದ ತೀರ್ಪನ್ನು ಬೆಂಬಲಿಸಬಹುದಾಗಿದೆ. ತೀರ್ಪು ಚೀನಾಕ್ಕೆ ವಿರುದ್ಧವಾಗುವ ಸಾಧ್ಯತೆಯಿದೆ.ನ್‌ಎಸ್‌ಜಿ ಸಭೆಯಲ್ಲಿ ತನ್ನ ನಿಲುವಿಗೆ ದೊರೆತ ಜಾಗತಿಕ ಬೆಂಬಲವನ್ನು ಭಾರತ ಸರಿಯಾಗಿ ಬಳಸಿಕೊಂಡು, ಹೇಗ್ ತೀರ್ಪಿನ ಜಾರಿಗೆ ಬೆಂಬಲ ನೀಡಬಹುದಾಗಿದೆ ಎಂದು ಉನ್ನತ ಮಟ್ಟದ ಮೂಲಗಳು ಹೇಳಿವೆ. ಇಂಥ ಪರಿಸ್ಥಿತಿಯೊಂದು ಏರ್ಪಟ್ಟರೆ ಅದು ಚೀನಾವನ್ನು ಮೂಲೆಗುಂಪಾಗಿಸುತ್ತದೆ ಹಾಗೂ ಯುಎನ್‌ಸಿಎಲ್‌ಒಎಸ್‌ದಿಂದ ಚೀನಾದ ನಿರ್ಗಮನಕ್ಕೂ ಕಾರಣವಾಗಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X