Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಸ್ಯೆಯಿಂದ ಕಂಗೆಟ್ಟ ಆಕ್ರೋಶಿತರಿಂದ...

ಸಮಸ್ಯೆಯಿಂದ ಕಂಗೆಟ್ಟ ಆಕ್ರೋಶಿತರಿಂದ ಹೀಗೂ ಒಂದು ಬ್ಯಾನರ್!

ವಾರ್ತಾಭಾರತಿವಾರ್ತಾಭಾರತಿ1 July 2016 7:33 PM IST
share
ಸಮಸ್ಯೆಯಿಂದ ಕಂಗೆಟ್ಟ ಆಕ್ರೋಶಿತರಿಂದ ಹೀಗೂ ಒಂದು ಬ್ಯಾನರ್!

ಬಂಟ್ವಾಳ, ಜು. 1: ತಾಲೂಕಿನ ಕೆಳಗಿನ ತುಂಬೆಯ ಬಿ.ಎ.ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಿರುವಿನಲ್ಲಿ ಮಳೆಗಾಲ ಆರಂಭವಾದ ಬಳಿಕದಿಂದ ನೀರು ನಿಂತು ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ಶುಕ್ರವಾರ ಬೆಳಗ್ಗೆ ಈ ಪ್ರದೇಶದಲ್ಲಿ ಯಾರೋ ಹಾಕಿದ್ದ ಬ್ಯಾನರೊಂದು ಎಲ್ಲರ ಗಮನ ಸೆಳೆಯಿತು.

‘ಎಚ್ಚರಿಕೆ’ ಎಂದು ದೊಡ್ಡದಾಗಿ ಬರೆದ ಈ ಬ್ಯಾನರಿನ ಕೆಳಗೆ ‘ನಿಧಾನವಾಗಿ ಚಲಿಸಿ ನಂ. 1 ಸಂಸದರ ಈಜುವ ಕೊಳ ಇದೆ’ ಎಂದು ಮುದ್ರಿಸಿ ಬ್ಯಾನರ್ ಹಾಕುವ ಮೂಲಕ ಇಲ್ಲಿನ ಸಮಸ್ಯೆಯ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮಂಗಳೂರು-ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಇಲ್ಲಿಯವರೆಗೂ ಈ ತಿರುವಿನಲ್ಲಿ ಮಳೆಗಾಲ ಆರಂಭದಿಂದ ಕೊನೆಯವರೆಗೂ ನೀರು ನಿಂತು ವಾಹನ ಸಾವಾರರು ಇನ್ನಿಲ್ಲದ ತೊಂದರೆ ಅನುಭವಿಸುತ್ತಾರೆ. ಈ ತಿರುವು ಅಪಾಯಕಾರಿಯೂ ಆಗಿದ್ದು, ತಿರುವಿನಲ್ಲಿ ವೇಗವಾಗಿ ಬರುವ ವಾಹನ ಸವಾರರಿಗೆ ನೀರು ನಿಂತಿರುವುದು ಒಮ್ಮೆಗೇ ಗೋಚರವಾಗುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಗಳೂ ಇವೆ.

ಹೆದ್ದಾರಿಯಲ್ಲಿ ಮಳೆಗಾಲ ಪೂರ್ತಿ ನೀರು ನಿಲ್ಲುವುದರಿಂದ ಇಲ್ಲಿನ ರಸ್ತೆಯ ಡಾಮಾರು ಕಿತ್ತು ಹೋಗಿದ್ದು ರಸ್ತೆಯ ಮಧ್ಯೆ ಭಾಗದಲ್ಲೇ ಬೃಹತ್ ಹೊಂಡಗಳಾಗಿವೆ. ನೀರಿನಿಂದಾಗಿ ಹೊಂಡಗಳು ಗೋಚರವಾಗದೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಚಕ್ರಗಳು ಹೊಂಡಕ್ಕೆ ಬಿದ್ದು ಮೇಲೆ ಬರಲಾಗದೆ ಚಾಲಕರು ನರಳುತ್ತಿರುವ ದೃಶ್ಯಗಳು ಮಾಮೂಲಿಯಾಗಿವೆ.

ಇಲ್ಲಿನ ಸಮಸ್ಯೆಗಳಿಂದ ಕಂಗೆಟ್ಟ ಸಾರ್ವಜನಿಕರು, ವಾಹನ ಚಾಲಕರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿದರೆ ಆಕ್ರೋಶಿತ ಯಾರೋ ಸ್ಥಳೀಯರು ಗುರುವಾರ ಮಧ್ಯ ರಾತ್ರಿ ವೇಳೆ ‘ನಂ. 1 ಸಂಸದರ ಈಜುವ ಕೊಳ ಇದೆ... ನಿಧಾನವಾಗಿ ಚಲಿಸಿ’ ಎಂಬ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಈ ಬ್ಯಾನರನ್ನು ನೋಡಿದವರೆಲ್ಲರೂ ಮೊಬೈಲ್ ಮೂಲಕ ಫೋಟೊ ಕ್ಲಿಕ್ಕಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ಇನ್ನಾದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಲ್ಲಿನ ಸಮಸ್ಯೆಗೆ ಶಾಸ್ವತ ಪರಿಹಾರ ಕಂಡುಕೊಳ್ಳುವರೋ ಎಂಬುದನ್ನು ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X