Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲಲ್ಲಿ ಕೊಳೆಯುತ್ತಿರುವ ಬಿಹಾರದ ರೂಬಿ...

ಜೈಲಲ್ಲಿ ಕೊಳೆಯುತ್ತಿರುವ ಬಿಹಾರದ ರೂಬಿ ರಾಯ್

ತಲೆ ಮರೆಸಿಕೊಂಡ ಪೋಷಕರು

ವಾರ್ತಾಭಾರತಿವಾರ್ತಾಭಾರತಿ1 July 2016 11:48 PM IST
share

ಹಸಿ ಮಲಾಹಿ (ವೈಶಾಲಿ), ಜು.1: ಬಿಹಾರ ರಾಜ್ಯದ ಇಂಟರ್‌ಮೀಡಿಯೇಟ್ ಪರೀಕ್ಷೆಯ ಕಲಾವಿಭಾಗದಲ್ಲಿ ರಾಜ್ಯದ ಟಾಪರ್ ಆಗಿದ್ದ ರೂಬಿ ರಾಯ್ ಕಳೆದ ನಾಲ್ಕು ದಿನಗಳಿಂದ ಬಿಹಾರದ ಬೆವೂರು ಸೆಂಟ್ರಲ್ ಜೈಲಿನಲ್ಲಿ ಕೊಳೆಯುತ್ತಿದ್ದಾಳೆ. ಆಕೆ ಬಾಲಾಪರಾಧಿ ಎನ್ನುವುದನ್ನು ಪಾಟ್ನಾ ನ್ಯಾಯಾಲಯದಲ್ಲಿ ಸಾಬೀತುಪಡಿಸಲು ಇದುವರೆಗೆ ಕುಟುಂಬದ ಯಾರೂ ತಲೆಹಾಕಿಲ್ಲ. ರಾಜ್ಯ ಶಿಕ್ಷಣ ಮಂಡಳಿ ನಡೆಸಿದ ಮರು ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಬಳಿಕ ಆಕೆಯನ್ನು ಕಳೆದ ಶನಿವಾರ ಬಂಧಿಸಿ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿತ್ತು.

ರವಿವಾರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆದರೆ ಆಕೆ ಇನ್ನೂ ಅಪ್ರಾಪ್ತ ವಯಸ್ಸಿನವಳು ಎಂದು ಸಾಬೀತುಪಡಿಸುವವರೆಗೂ ನ್ಯಾಯಾಂಗ ಬಂಧನ ವಿಧಿಸಿ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಗುರುವಾರ ಆಕೆಯ ವಿರುದ್ಧದ ಪ್ರಕರಣ ವಿಚಾರಣೆ ವೇಳೆ, ನ್ಯಾಯಾಲಯ ಆಕೆಯ ಹತ್ತನೆ ತರಗತಿ ಪರೀಕ್ಷೆಯ ಪ್ರಮಾಣಪತ್ರವನ್ನು ದೃಢೀಕರಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಇದರ ಪ್ರಕಾರ ಆಕೆಯ ಜನ್ಮದಿನಾಂಕ 1998ರ ನವೆಂಬರ್ 15 ಎಂದಿದೆ. ಅದು ನಿಜವಾಗಿದ್ದಲ್ಲಿ, ಆಕೆಯ ವಯಸ್ಸು 18 ವರ್ಷ ತುಂಬಲು ಇನ್ನೂ ಐದು ತಿಂಗಳುಬೇಕು.
ಪಟ್ನಾದಿಂದ ಸುಮಾರು 60 ಕಿಲೋಮೀಟರ್ ದೂರದ ಆಕೆಯ ಹುಟ್ಟೂರು ಹಸಿ ಮಲಾಹಿಯಲ್ಲಿ ಆಕೆಯ ಮನೆ ಹುಡುಕುವುದು ಕಷ್ಟವೇನಲ್ಲ. ಚಹಾ ಅಂಗಡಿಯವರು, ಮಕ್ಕಳು ಹಾಗೂ ಇತರ ಜನ ಆಕೆಯ ಮನೆಗೆ ಸುಲಭವಾಗಿ ದಾರಿ ತೋರಿಸುತ್ತಾರೆ. ಆದರೆ ರೂಬಿ ಮನೆಗೆ ಬೀಗ ಜಡಿಯಲಾಗಿದೆ. ಪೋಷಕರು ಬಂಧನದ ಭೀತಿಯಿಂದ ತಲೆ ಮರೆಸಿಕೊಂಡಿದ್ದಾರೆ.
ರೂಬಿ ಪ್ರಕರಣ ಈ ಗ್ರಾಮಸ್ಥರಲ್ಲಿ ಮಾತ್ರ ಆಕ್ರೋಶ ಹುಟ್ಟಿಸಿದೆ. ರೂಬಿ ಮನೆಯ ಮೂರು ಮನೆಯಾಚೆ ವಾಸಿಸುತ್ತಿರುವ ಪ್ರಯಾಸ್ ರಾಯ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, ಈ ಹಗರಣ ಹೇಗೆ ನಡೆಯಿತು ಎಂದು ಸಂಬಂಧಪಟ್ಟ ಸಚಿವರನ್ನೇ ಕೇಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ಪೊಲೀಸರಿಗೆ ಮಗುವನ್ನು ಬಂಧಿಸುವುದು ಸುಲಭ ಎಂದು ಅವರು ವ್ಯಂಗ್ಯವಾಡಿದರು.
ಆಕೆ ಒಳ್ಳೆಯ ಹುಡುಗಿ. ಆಕೆಗೆ ಹಣ ಕೊಟ್ಟವರು ಯಾರು? ಆಕೆಯ ತಂದೆ ತಾಯಿಯನ್ನು ಬಂಧಿಸುವ ಬದಲು, ಹುಡುಗಿಯನ್ನು ಜೈಲಿಗೆ ಕಳುಹಿಸಲಾಗಿದೆ. ಆಕೆಯ ಪರ ನ್ಯಾಯಾಲಯದಲ್ಲಿ ಹೋರಾಡುವವರು ಯಾರು ಎಂದು ನೆರೆಮನೆಯ ಗೋಕುಲ್‌ರಾಯ್ ಪ್ರಶ್ನಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X