Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾವನಿಗೆ ಸಾರ್ವಜನಿಕರಿಂದ ಗೂಸಾ ಕೊಡಿಸಿದ...

ಮಾವನಿಗೆ ಸಾರ್ವಜನಿಕರಿಂದ ಗೂಸಾ ಕೊಡಿಸಿದ ಆಧುನಿಕ ಸೊಸೆ

ವಾರ್ತಾಭಾರತಿವಾರ್ತಾಭಾರತಿ2 July 2016 2:58 PM IST
share
ಮಾವನಿಗೆ ಸಾರ್ವಜನಿಕರಿಂದ ಗೂಸಾ ಕೊಡಿಸಿದ ಆಧುನಿಕ ಸೊಸೆ

   ಮುಝಪ್ಫರ್ ಪುರ ಜುಲೈ 2: ಅತ್ತೆ ಸೊಸೆ ಜಗಳದಲ್ಲಿ ಯಾರದ್ದಾದರೂ ಒಬ್ಬರ ಕಡೆಗೆ ನಿಂತರೆ ಅದು ಭಾರೀ ಎನಿಸಿಕೊಳ್ಳುವುದು ಸಾಧಾರಣ ವಿಚಾರ. ಆದರೆ ಮುಝಪ್ಫರ್‌ಪುರದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತಿಮನೆಗೆ ಹೋಗುವುದಿಲ್ಲ ಎಂದು ಹಟತೊಟ್ಟ ಸೊಸೆ ತನ್ನನ್ನು ಕರೆಯಲು ಬಂದ ಮಾವನನ್ನು ಕಳ್ಳಕಳ್ಳ ಎಂದು ಕೊಗೆಬ್ಬಿಸಿ ಜನರಿಂದ ಗೂಸಾ ಕೊಡಿಸಿ ಪೊಲೀಸ್ ಠಾಣೆಗೆ ಎಳೆದೊಯ್ಯುವಂತೆ ಮಾಡಿದ ಘಟನೆ ವರದಿಯಾಗಿದೆ. ನಂತರ ಪೊಲೀಸರು ವಿಚಾರಿಸಿದಾಗ ಸೊಸೆಯ ರಹಸ್ಯ ಬಯಲಾಯಿತು. ಆದ್ದರಿಂದ  ತವರು ಮನೆಯವರು ಆಕೆಯನ್ನು ಬಲವಂತವಾಗಿ ಮಾವನೊಂದಿಗೆ ಪತಿಗೃಹಕ್ಕೆ ಕಳುಹಿಸಿಕೊಟ್ಟದ್ದಾರೆ.

2012ರಲ್ಲಿ ದೇವರಿಯಾ ಠಾಣೆಯ ಲಖ್ನೊರಿ ಗ್ರಾಮದ ರಾಮನಾಥ್‌ರಾಮ್ ಎಂಬವರು ತನ್ನ ಮಗಳನ್ನು ಸಾಹೆಬ್‌ಗಂಜ್ ಮನಾಯಿನ್ ಗ್ರಾಮದ ಚಂದ್ರಿಕಾ ರಾಮ್‌ನ ಪುತ್ರ ಅರವಿಂದ್‌ರಾಮ್‌ನಿಗೆ ಕೊಟ್ಟು ಮದುವೆ ಮಾಡಿಸಿದ್ದರು. ಮದುವೆಯಾಗಿ ಎರಡು ತಿಂಗಳು ಕಳೆದ ಬಳಿಕ ತವರು ಮನೆಗೆ ಬಂದ ಮಗಳನ್ನು ಪತಿಮನೆಗೆ ಬಹಳ ಕಷ್ಟಪಟ್ಟು ಒಂದೂವರೆ ವರ್ಷ ಮೊದಲು ಕಳುಹಿಸಲಾಗಿತ್ತು. ಇಗ ಎರಡೂವರೆ ತಿಂಗಳ ಹಿಂದೆ ತವರು ಮನೆಗೆ ಬಂದ ಮಗಳು ಗಟ್ಟಿಯಾಗಿ ಕುಳಿತಿದ್ದಳು. ಇದರಿಂದಾಗಿ ಇತ್ತ ಅವಳ ಪತಿ ಅರವಿಂದ್‌ನ ತಾಯಿ ತನ್ನಮಗನಿಗೆ ಎರಡನೆ ಮದುವೆಗೆ ಸಿದ್ಧತೆ ನಡೆಸತೊಡಗಿದ್ದರು. ಆಗ ಅರವಿಂದ್‌ನ ತಂದೆ ನಾವು ಮೊದಲ ಸೊಸೆಯನ್ನು ಮನೆಗೆ ಕರೆಸೋಣ ಎಂದು ಹೇಳಿ ಸೊಸೆಯನ್ನು ಕರೆತರಲು ಅವಳ ತವರುಮನೆ ಲಾಕ್ನೋರಿಗ್ರಾಮಕ್ಕೆ ಬಂದಾಗ ಅಲ್ಲಿಯೂ ಅವರಿಗೆ ಹೊಡೆಯಲಾಗಿತ್ತು. ಇದರಿಂದಲೂ ತೃಪ್ತಿಯಾಗದ ಸೊಸೆ ದೇವರಿಯಾ ಪೊಲೀಸ್‌ಠಾಣೆ ಬಳಿ ಕಳ್ಳಕಳ್ಳ ಎಂದು ಕಿರುಚಿ ಜನರನ್ನು ಸೇರಿಸಿ ಮಾವನಿಗೆ ಹೊಡೆಸಿ ನಂತರ ಪೊಲೀಸ್ ಠಾಣೆಗೆ ಎಳೆದೊಯ್ಯುವಂತೆ ಮಾಡಿಸದ್ದಾಳೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X