ಕಾಸರಗೋಡು, ಜು.2: ಕಾರಡ್ಕ ಪಯ್ಯನಡ್ಕದಲ್ಲಿ ಶನಿವಾರ ಬೆಳಗ್ಗೆ ಮರವೊಂದು ಬುಡ ಸಹಿತ ಮರ ರಸ್ತೆಗೆ ಬಿದ್ದ ಪರಿಣಾಮ ಚೆರ್ಕಳ ಜಾಲ್ಸೂರು ರಸ್ತೆಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳೀಯರು ಮರವನ್ನು ಕಡಿದು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.