Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ:...

ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ: ಯಡಿಯೂರಪ್ಪ ಎಚ್ಚರಿಕೆ

ಕೆ.ಎಸ್.ಈಶ್ವರಪ್ಪ ಪದಾಧಿಕಾರಿಗಳ ಸಭೆಗೆ ಗೈರು

ವಾರ್ತಾಭಾರತಿವಾರ್ತಾಭಾರತಿ2 July 2016 7:05 PM IST
share
ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ: ಯಡಿಯೂರಪ್ಪ ಎಚ್ಚರಿಕೆ

  ಬೆಂಗಳೂರು, ಜು.2: ಯಾರು ಎಷ್ಟೇ ದೊಡ್ಡವರಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆಯನ್ನು ಬಿಜೆಪಿ ಸಹಿಸುವುದಿಲ್ಲ ಎನ್ನುವ ಮೂಲಕ ಸಭೆಯಿಂದ ದೂರ ಉಳಿದು ಅತೃಪ್ತಿ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು, ಸದ್ಯದಲ್ಲಿಯೇ ಶಿಸ್ತು ಸಮಿತಿ ರಚಿಸಿ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವುದಾಗಿ ಎಚ್ಚರಿಕೆ ನೀಡಿದರು.

   ಪದಾಧಿಕಾರಿಗಳ ಸಭೆಯಲ್ಲಿ ಕೆ.ಎಸ್.ಈಶ್ವರಪ್ಪ ಗೈರು ಹಾಜರಾಗಿರುವುದನ್ನು ಗಮನಿಸಿದ ಬಿ.ಎಸ್.ಯಡಿಯೂರಪ್ಪ ಅವರು ಯಾರು ಎಷ್ಟೇ ದೊಡ್ಡವರಾದರೂ ಗೊಂದಲದ ಹೇಳಿಕೆಗಳನ್ನು ಕೊಟ್ಟರೆ ಅವರ ವಿರುದ್ದ ಶಿಸ್ತು ಕ್ರಮ ಅನಿವಾರ್ಯವಾಗುತ್ತದೆ. ಮಾಧ್ಯಮದವರಿಗೆ ಸಣ್ಣ ಸುದ್ದಿ ಸಿಕ್ಕರೂ ದೊಡ್ಡದಾಗಿ ಬಿಂಬಿಸುತ್ತಾರೆ. ಅದಕ್ಕೆ ಹೇಳಿಕೆ ಕೊಡುವಾಗ ಎಚ್ಚರ ಎಂದು ನೇರವಾಗಿ ಅತೃಪ್ತರಿಗೆ ಟಾಂಗ್ ನೀಡಿದರು.

ರುದ್ರೇಗೌಡರು ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿತ್ತು. ಇದರಿಂದ, ಜಿಲ್ಲೆಯ ಜನ ಬಿಜೆಪಿಗೆ ಎಷ್ಟರಮಟ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಶಿವಮೊಗ್ಗ ಜನ ಇದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿ ಪದಾಧಿಕಾರಿಗಳ ಕಾರ್ಯಕ್ರಮದಲ್ಲೇ ಎಲ್ಲರ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದರು. ರುದ್ರೇಗೌಡರು ಶಿವಮೊಗ್ಗ ಜಿಲ್ಲಾ ಅ್ಯಕ್ಷರಾಗಿಅಧಿಕಾರಸ್ವೀಕಾರಸಮಾರಂ ಅದ್ದೂರಿಯಾಗಿತ್ತು. ಇದರಿಂದ, ಜಿಲ್ಲೆಯ ಜನ ಬಿಜೆಪಿಗೆ ಎಷ್ಟರಮಟ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಶಿವಮೊಗ್ಗ ಜನ ಇದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿ ಪದಾಧಿಕಾರಿಗಳ ಕಾರ್ಯಕ್ರಮದಲ್ಲೇ ಎಲ್ಲರ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದರು. ಇದೇ ತಿಂಗಳ 4ನೆ ತಾರೀಖಿನಿಂದ ವಿಧಾನ ಮಂಡಳ ಅಧಿವೇಶನ ಆರಂಭವಾಗಲಿದ್ದು, ಎಲ್ಲ ಶಾಸಕರು ನೂರಕ್ಕೆ ನೂರರಷ್ಟು ಸದನದಲ್ಲಿ ಹಾಜರಿದ್ದು ರಾಜ್ಯ ಸರಕಾರದ ವಿರುದ್ಧ ಗುಡುಗಬೇಕು. ಅಲ್ಲದೆ, ಜನ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿರೋದು ಅಧಿವೇಶನದಲ್ಲಿ ಹಾಜರಿರಲಿಕ್ಕೆ ಎಂದು ಹೇಳಿದರು.

ಇವತ್ತಿನ ಕಾರ್ಯಕ್ರಮದ ವರದಿ ಕೇಂದ್ರದ ವರಿಷ್ಠರಿಗೆ ಹೋಗುತ್ತದೆ. ನಮ್ಮ ಬಗ್ಗೆ ರಾಷ್ಟ್ರೀಯ ವರಿಷ್ಠರು ಸಂತೋಷ್ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗದಲ್ಲಿ ನಮ್ಮ ರುದ್ರೇಗೌಡರು ಅದ್ಭುತವಾದ ಕಾರ್ಯಕ್ರಮ ಮಾಡಿ ಯಶಸ್ವಿಯಾದರು. ಇದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮವನ್ನು ಏರ್ಪಡಿಸಿ ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಇವತ್ತಿನ ಕಾರ್ಯಕ್ರಮದ ವರದಿ ಕೇಂದ್ರದ ವರಿಷ್ಠರಿಗೆ ಹೋಗುತ್ತದೆ. ನಮ್ಮ ಬಗ್ಗೆ ರಾಷ್ಟ್ರೀಯ ವರಿಷ್ಠರು ಸಂತೋಷ್ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗದಲ್ಲಿ ನಮ್ಮ ರುದ್ರೇಗೌಡರು ಅದ್ಭುತವಾದ ಕಾರ್ಯಕ್ರಮ ಮಾಡಿ ಯಶಸ್ವಿಯಾದರು. ಇದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮವನ್ನು ಏರ್ಪಡಿಸಿ ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು. 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾಗೆ ಮಾತುಕೊಟ್ಟಿದ್ದೇವೆ. ಹೀಗಾಗಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವೆಲ್ಲರೂ ಒಂದು ಕ್ಷಣ ವ್ಯರ್ಥ ಮಾಡದೆ ಪೂರ್ಣಾವಧಿ ಕಾರ್ಯಕರ್ತರ ರೀತಿಯಲ್ಲಿ ಕೆಲಸ ಮಾಡಬೇಕೆಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X