Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಯನ್ಮಾರ್ ನಲ್ಲಿ ಮಸೀದಿಗೆ ಬೆಂಕಿ

ಮಯನ್ಮಾರ್ ನಲ್ಲಿ ಮಸೀದಿಗೆ ಬೆಂಕಿ

ಒಂದು ವಾರದಲ್ಲಿ ಎರಡನೇ ದಾಳಿ

ವಾರ್ತಾಭಾರತಿವಾರ್ತಾಭಾರತಿ2 July 2016 10:30 PM IST
share
ಮಯನ್ಮಾರ್ ನಲ್ಲಿ ಮಸೀದಿಗೆ ಬೆಂಕಿ

 ಯಾಂಗೂನ್, ಜು.2: ಮ್ಯಾನ್ಮಾರ್‌ನ ಕಚಿನ್ ರಾಜ್ಯದಲ್ಲಿ ದುಷ್ಕರ್ಮಿಗಳ ಗುಂಪೊಂದು ಮಸೀದಿಯೊಂದನ್ನು ಬೆಂಕಿ ಹಚ್ಚಿ ನಾಶಪಡಿಸಿದೆ. ಬೌದ್ಧರು ಬಹುಸಂಖ್ಯಾತರಾಗಿರುವ ದೇಶವಾದ ಮ್ಯಾನ್ಮಾರ್‌ನಲ್ಲಿ ಕಳೆದ ಒಂದು ವಾರದಲ್ಲಿ ಮಸೀದಿಗಳ ಮೇಲೆ ನಡೆದ ಎರಡನೆ ದಾಳಿ ಇದಾಗಿದೆ.
  ಹಪಾಕಾಂತ್ ನಗರದಲ್ಲಿ ಶುಕ್ರವಾರ ಮಸೀದಿಯ ಮೇಲೆ ದಾಳಿ ನಡೆದಿದ್ದು, ಆಕ್ರಮಣಕಾರರನ್ನು ತಡೆಗಟ್ಟಲು ಭದ್ರತಾಪಡೆಗಳು ವಿಫಲವಾದವೆಂದು ಸರಕಾರಿ ಸ್ವಾಮ್ಯದ ‘ಗ್ಲೋಬಲ್ ನ್ಯೂಲೈಟ್ ಆಫ್ ಮ್ಯಾನ್ಮಾರ್’ ಸುದ್ದಿಪತ್ರಿಕೆ ವರದಿ ಮಾಡಿದೆ. ಸೇತುವೆ ನಿರ್ಮಾಣಕ್ಕೆ ಜಾಗ ನೀಡುವುದಕ್ಕಾಗಿ ಮಸೀದಿಯನ್ನು ಕೆಡವುದಕ್ಕೆ ವಿಧಿಸಲಾಗಿದ್ದ ಅಂತಿಮ ಗಡುವನ್ನು ಈಡೇರಿಸುವಲ್ಲಿ ಮಸೀದಿಯ ಆಡಳಿತವು ವಿಫಲವಾದ ಬಳಿಕ ಈ ದಾಳಿ ನಡೆದಿದೆಯೆಂದು ವರದಿಯು ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಈತನಕ ಬಂಧಿಸಲಾಗಿಲ್ಲವೆಂದು ಪತ್ರಿಕೆಯು ತಿಳಿಸಿದೆ.
 ಜೂನ್ 23ರಂದು ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ರಾಜಧಾನಿ ಯಾಂಗೂನ್‌ನಿಂದ 60 ಕಿ.ಮೀ. ದೂರದ ಬಾಗೊ ಪ್ರಾಂತ್ಯದಲ್ಲಿ ಮಸೀದಿಯೊಂದನ್ನು ದುಷ್ಕರ್ಮಿಗಳ ಗುಂಪು ನೆಲಸಮಗೊಳಿಸಿರುವುದಾಗಿ ತಿಳಿದುಬಂದಿದೆ.
  ದುಷ್ಕರ್ಮಿಗಳಿಂದ ಬೆಂಕಿಗಾಹುತಿಯಾಗಿರುವ ಕಾಚಿನ್ ನಗರದ ಮಸೀದಿಯ ಸುತ್ತಲೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆಯೆಂದು ಸ್ಥಳೀಯ ಎನ್‌ಜಿಓ ಕಾರ್ಯಕರ್ತರೊಬ್ಬರ ಡಾಶಿ ನಾವ್ ಲಾನ್ ತಿಳಿಸಿದ್ದಾರೆ. ‘‘ ಪೊಲೀಸರು ಇಡೀ ಪ್ರದೇಶವನ್ನು ನಿಯಂತ್ರಿಸುತ್ತಿದ್ದು, ಪರಿಸ್ಥಿತಿ ಸ್ಥಿರವಾಗಿದೆ ಎಂದವರು ಹೇಳಿದ್ದ್ಜಾರೆ.
  ಏತನ್ಮಧ್ಯೆ, ಮಸೀದಿಗೆ ಬೆಂಕಿ ಹಚ್ಚಿದ ಘಟನೆಯ ಹಿನ್ನೆಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ಗಣನೀಯ ಸಂಖ್ಯೆಯಲ್ಲಿರುವ ಪಶ್ಚಿಮ ರಾಖ್ನಿ ಪ್ರಾಂತ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.2012ರಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಳಿಕ ಮುಸ್ಲಿಂ ರೋಹಿಂಗ್ಯಾ ಸಮುದಾಯದ 1 ಲಕ್ಷಕ್ಕೂ ಅಧಿಕ ಮನೆಮಾರು ತೊರೆದು ಪಶ್ಚಿಮ ರಾಖ್ನಿ ರಾಜ್ಯಕ್ಕೆ ಪಲಾಯನಗೈದಿದ್ದರು.
  ಮ್ಯಾನ್ಮಾರ್‌ನ ಮಿಲಿಟರಿ ಆಡಳಿತದ ವಿರುದ್ಧ ಸುದೀರ್ಘ ಹೋರಾಟ ನಡೆಸಿದ ಪ್ರಜಾಪ್ರಭುತ್ವವಾದಿ ನಾಯಕಿ ಆಂಗ್‌ಸಾನ್ ಸು ಕಿ ಸರಕಾರವು, ರೋಹಿಂಗ್ಯಾ ಮುಸ್ಲಿಮರ ಸಮಸ್ಯೆಗಳನ್ನು ಬಗೆಹರಿಸಲು ತ್ವರಿತಕ್ರಮಗಳನ್ನು ಕೈಗೊಳ್ಳದೆ ಇದ್ದುದಕ್ಕಾಗಿ ತೀವ್ರ ಟೀಕೆಗೊಳಗಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X