ಇಬ್ರಾಹೀಂ ಹಾಜಿ ಮಂಗಳೂರು, ಜು.2: ಮಂಜನಾಡಿ ಮೊಂಟೆಪದವು ನಿವಾಸಿ ಇಬ್ರಾಹೀಂ ಹಾಜಿ ಗುದುರು (77) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.