Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಚ್ಚಿಲ: ಕಪ್ಪೆಚಿಪ್ಪು ಹೆಕ್ಕಲು ಹೋಗಿ...

ಉಚ್ಚಿಲ: ಕಪ್ಪೆಚಿಪ್ಪು ಹೆಕ್ಕಲು ಹೋಗಿ ವ್ಯಕ್ತಿ ನೀರುಪಾಲು

ಇಬ್ಬರ ಪ್ರಾಣವನ್ನು ರಕ್ಷಿಸಿದ ಯುವಕ

ವಾರ್ತಾಭಾರತಿವಾರ್ತಾಭಾರತಿ3 July 2016 5:29 PM IST
share
  • ಉಚ್ಚಿಲ: ಕಪ್ಪೆಚಿಪ್ಪು ಹೆಕ್ಕಲು ಹೋಗಿ ವ್ಯಕ್ತಿ ನೀರುಪಾಲು
  • ಉಚ್ಚಿಲ: ಕಪ್ಪೆಚಿಪ್ಪು ಹೆಕ್ಕಲು ಹೋಗಿ ವ್ಯಕ್ತಿ ನೀರುಪಾಲು

ಉಳ್ಳಾಲ, ಜು.3: ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದ ಬೆಟ್ಟಂಪಾಡಿ (ಎಂಡ್ ಪಾಯಿಂಟ್) ಸಮುದ್ರ ಕಿನಾರೆಯ ಉಪ್ಪುನೀರಿನ ಹೊಳೆಯಲ್ಲಿ ರವಿವಾರ ಮಧ್ಯಾಹ್ನ ಕಪ್ಪೆಚಿಪ್ಪನ್ನು ಹೆಕ್ಕಲು ಹೋದ ವ್ಯಕ್ತಿಯೋರ್ವರು ನೀರುಪಾಲಾದ ಘಟನೆ ನಡೆದಿದೆ. ಇವರ ಜೊತೆಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಇನ್ನಿಬ್ಬರನ್ನು ಯುವಕನೊರ್ವ ರಕ್ಷಿಸಿದ್ದಾನೆ.

ನೀರುಪಾಲಾದ ವ್ಯಕ್ತಿಯನ್ನು ಕುಂಪಲ ಬಾಲಕೃಷ್ಣ ಮಂದಿರದ ಬಳಿಯ ನಿವಾಸಿ ಅಚ್ಯುತ(43) ಎಂದು ಗುರುತಿಸಲಾಗಿದೆ.

ರವಿವಾರ ಅಚ್ಯುತ್ ತನ್ನ ಸ್ನೇಹಿತರಾದ ಮಾಡೂರಿನ ಸತೀಶ್ ಮತ್ತು ತಲಪಾಡಿಯ ನಾರಾಯಣ ಎಂಬವರೊಂದಿಗೆ ಆಟೊ ರಿಕ್ಷಾದಲ್ಲಿ ಬೆಟ್ಟಂಪಾಡಿ ಕಡಲಕಿನಾರೆಗೆ ಬಂದು ಉಪ್ಪುನೀರಿನ ಹೊಳೆಗಿಳಿದು ಕಪ್ಪೆಚಿಪ್ಪನ್ನು ಹೆಕ್ಕುತ್ತಿದ್ದರೆನ್ನಲಾಗಿದೆ. ಈ ಪ್ರದೇಶದಲ್ಲಿ ಮರಳುಗಾರಿಕೆ ನಡೆಯುತ್ತಿರುವುದರಿಂದ ನಡುವಿನಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು ಇದರ ಅರಿವಿಲ್ಲದ ಅಚ್ಯುತ್ ಮುಂದಕ್ಕೆ ಹೋಗಿದ್ದು ಹೊಳೆಯ ಸುಳಿಗೆ ಸಿಲುಕಿ ನೀರುಪಾಲಾದರು. ಆಗ ಜೊತೆಗಾರರಾದ ಸತೀಶ್ ಮತ್ತು ನಾರಾಯಣ್ ಅವರು ಈಜು ಗೊತ್ತಿಲ್ಲದಿದ್ದರೂ ಅಚ್ಯುತ್ ಅವರನ್ನು ರಕ್ಷಿಸಲು ಮುಂದಾಗಿ ಇಬ್ಬರೂ ಅಪಾಯಕ್ಕೆ ಸಿಲುಕಿದ್ದರು.

ಇಬ್ಬರ ಪ್ರಾಣ ರಕ್ಷಿಸಿದ ಯುವಕ

ಇದೇ ಪ್ರದೇಶಕ್ಕೆ ಕಪ್ಪೆಚಿಪ್ಪು ಹೆಕ್ಕಲು ಪಿಲಾರಿನಿಂದ ಆರು ಜನರ ಇನ್ನೊಂದು ತಂಡವು ಬಂದಿತ್ತು. ಈ ತಂಡದಲ್ಲಿದ್ದ ಕುಂಪಲ ನಿವಾಸಿ ಹರೀಶ್ (36) ಎಂಬವರು ಈಜು ಬಲ್ಲವರಾಗಿದ್ದು ಅಚ್ಯುತ್ ಮತ್ತು ಅವರ ಸ್ನೇಹಿತರು ನೀರು ಪಾಲಾಗುತ್ತಿದ್ದದನ್ನು ಗಮನಿಸಿದ ಅವರು ನೀರಿಗೆ ಧುಮುಕಿ ಸತೀಶ್ ಮತ್ತು ನಾರಾಯಣರ ಪ್ರಾಣ ರಕ್ಷಿಸಿದ್ದಾರೆ. ದಡದಲ್ಲಿದ್ದ ಸ್ಥಳೀಯರಾದ ಹಮೀದ್ ಎಂಬವರು ಕೂಡಲೇ ಸಮಯಕ್ಕೆ ಸರಿಯಾಗಿ ತಮ್ಮ ದೊಣಿಯಲ್ಲಿ ಸತೀಶ್, ನಾರಾಯಣ್ ಮತ್ತು ಅವರ ಪ್ರಾಣ ರಕ್ಷಿಸಿದ ಹರೀಶ್ ಅವರನ್ನು ದಡಕ್ಕೆ ತಲುಪಿದ್ದಾರೆ.

ನೀರುಪಾಲಾದ ಅಚ್ಯುತ್ ಬಡ ಕೂಲಿ ಕಾರ್ಮಿಕರಾಗಿದ್ದು ಪತ್ನಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿ ಅಚ್ಯುತ್ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X