ಕೋಟ, ಜು.3: ಸಾಸ್ತಾನ ಮೀನು ಮಾರುಕಟ್ಟೆ ಬಳಿ ಜು.2ರಂದು ಸಂಜೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಪಾಂಡೇಶ್ವರ ಗ್ರಾಮದ ಕಳುವಿನ ಬಾಗಿಲು ನಿವಾಸಿ ಶಂಭು ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿ, 8,375 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..