Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಂದೂರು-ಕಣ್ಣೂರು ರೈಲು ಸ್ಥಗಿತಕ್ಕೆ...

ಬೈಂದೂರು-ಕಣ್ಣೂರು ರೈಲು ಸ್ಥಗಿತಕ್ಕೆ ಸಿದ್ಧತೆ?

ಪ್ರಯಾಣಿಕರ ಕೊರತೆಯ ನೆಪ

ವಾರ್ತಾಭಾರತಿವಾರ್ತಾಭಾರತಿ4 July 2016 12:23 AM IST
share
ಬೈಂದೂರು-ಕಣ್ಣೂರು ರೈಲು ಸ್ಥಗಿತಕ್ಕೆ ಸಿದ್ಧತೆ?

ಕಾಸರಗೋಡು, ಜು.3: ಬಹುನಿರೀಕ್ಷಿತ ಬೈಂದೂರು-ಕಣ್ಣೂರು ರೈಲುಸ್ಥಗಿತಕ್ಕೆ ಹುನ್ನಾರ ನಡೆಯುತ್ತಿದ್ದು, ನಷ್ಟದ ನೆಪವೊಡ್ಡಿ ರೈಲು ಸಂಚಾರ ನಿಲುಗಡೆಗೊಳಿಸುವ ನಿಟ್ಟಿನಲ್ಲಿ ಲಾಬಿ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸುವವರು ಸೇರಿದಂತೆ ಸಾವಿರಾರು ಜನರು ಅವಲಂಬಿಸಿ ರುವ ಈ ರೈಲಿನ ಸಂಚಾರ ಸ್ಥಗಿತಗೊಂಡಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಲಿದೆ.

ಕೇರಳದಿಂದ ನೂರಾರು ಮಂದಿ ಕೊಲ್ಲೂರು ದೇವಸ್ಥಾನ ಸೇರಿದಂತೆ ಹಲವು ಪುಣ್ಯಕ್ಷೇತ್ರ ಮತ್ತು ಪ್ರವಾಸಿ ತಾಣಗಳಿಗೆ ತೆರಳಲು ಈ ರೈಲನ್ನು ಬಳಸುತ್ತಿದ್ದಾರೆ. 2015ರ ಫೆಬ್ರವರಿ 15 ರಂದು ಈ ರೈಲಿಗೆ ಚಾಲನೆ ನೀಡಲಾಗಿತ್ತು. ಆ ಬಳಿಕ ರೈಲುಸಂಚಾರವನ್ನು ಕಣ್ಣೂರಿಗೆ ವಿಸ್ತರಿಸಲಾಗಿತ್ತು. ಆದರೆ ರೈಲನ್ನು ಗುರುವಾಯೂರು ತನಕ ಓಡಿಸಬೇಕೇಂಬ ಒತ್ತಾಯವೂ ಈ ಸಂದರ್ಭ ಕೇಳಿಬಂದಿದ್ದು, ಈ ಬಗ್ಗೆ ಭರವಸೆಯೂ ಲಭಿಸಿತ್ತು. ಆದರೆ ಕಣ್ಣೂರಿನಿಂದ ಬೈಂದೂರು ತನಕ ಸಂಚರಿಸುವ ಪ್ರಯಾಣಿಕರ ಕೊರತೆಯಿದೆ ಎಂಬ ನೆಪವೊಡ್ಡಿ ರೈಲುಸಂಚಾರ ಸ್ಥಗಿತಗೊಳಿಸುವ ಸಿದ್ಧತೆಗಳು ನಡೆಯುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಹಿಂದೆ ಕೇರಳದಿಂದ ಬಸ್‌ಗಳ ಮೂಲಕ ಕೊಲ್ಲೂರಿಗೆ ಯಾತ್ರಾರ್ಥಿಗಳು ತೆರಳುತ್ತಿದ್ದು, ರೈಲುಸಂಚಾರ ಆರಂಭಿಸಿದ ಬಳಿಕ ಬಹುತೇಕರು ರೈಲನ್ನು ಅವಲಂಬಿಸಿದ್ದಾರೆ. ಆದರೆ ಸಮಯದಲ್ಲಿನ ಸಮಸ್ಯೆಯು ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಕಾರಣ ಎ 

ನ್ನಲಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವ ಸಮಯದಲ್ಲಿ ರೈಲು ಸಂಚರಿಸಿದಲ್ಲಿ ಪ್ರಯಾಣಿಕರ ಸಂಖ್ಯೆ ಕೂಡಾ ಹೆಚ್ಚಲಿದೆ. ಕಣ್ಣೂರಿನಿಂದ ಬೆಳಗ್ಗೆ 4:15ಕ್ಕೆ ಹೊರಡುವ ರೈಲು 11:50ಕ್ಕೆ ಬೈಂದೂರು ತಲುಪುತ್ತಿದೆ. ಮಧ್ಯಾಹ್ನ 1 ಗಂಟೆಗೆ ಬೈಂದೂರಿನಿಂದ ಪ್ರಯಾಣ ಬೆಳೆಸುವ ರೈಲು ರಾತ್ರಿ ಒಂಬತ್ತು ಗಂಟೆಗೆ ಕಣ್ಣೂರಿಗೆ ತಲಪುತ್ತಿದೆ. ಆದರೆ ಮುಂಜಾನೆ ನಾಲ್ಕು ಗಂಟೆಗೆ ನಿಲ್ದಾಣಕ್ಕೆ ತಲುಪಲು ಪ್ರಯಾಣಿಕರಿಗೆ ಸಾಧ್ಯವಾಗುತ್ತಿಲ್ಲ. ಬಾಡಿಗೆಗೆ ವಾಹನಗಳಲ್ಲಿ ರೈಲು ನಿಲ್ದಾಣಕ್ಕೆ ತಲುಪಬೇಕಾದ ಸ್ಥಿತಿ ಉಂಟಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ಹೆಚ್ಚಿನ ಹೊರೆ ಬೀಳುತ್ತಿದೆ. ಬೆಳಗ್ಗೆ 6:30ರ ಬಳಿಕ ರೈಲು ಸಂಚರಿಸುತ್ತಿದ್ದಲ್ಲಿ ಪ್ರಯಾಣಿ ಕರಿಗೆ ಪ್ರಯೋಜನವಾಗಲಿದೆ. ಸಮಯ ಬದಲಾವಣೆ ಮಾಡ ಬೇಕೆಂಬ ಒತ್ತಾಯ ಕೂಡಾ ಪ್ರಯಾಣಿಕರಿಂದ ಕೇಳಿಬರುತ್ತಿದೆ.

ಯಾತ್ರಾಸ್ಥಳ ಕೇಂದ್ರೀಕರಿಸಿ ರೈಲನ್ನು ಓಡಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸಚಿವರು ಭರವಸೆ ನೀಡಿ ದ್ದರೂ ಆ ಭರವಸೆ ಇನ್ನೂ ಈಡೇರಿಲ್ಲ. ಪ್ರಯಾಣಿಕರ ಹಿತದೃಷ್ಟಿಯಿಂದ ಬೈಂದೂರು-ಕಣ್ಣೂರು ರೈಲು ಸಂಚಾರವನ್ನು ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಗಮನಹರಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X