Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ಭೂಮಿಯಲ್ಲಿದ್ದ ದೇವಳ ತೆರವು ರದ್ದು...

ಅಕ್ರಮ ಭೂಮಿಯಲ್ಲಿದ್ದ ದೇವಳ ತೆರವು ರದ್ದು ಪಡಿಸಿದ ಛತ್ತೀಸ್ ಗಢ ಸರಕಾರ

ಬಿಜೆಪಿ, ಸಂಘ ಪರಿವಾರದ ಒತ್ತಡ

ವಾರ್ತಾಭಾರತಿವಾರ್ತಾಭಾರತಿ4 July 2016 2:23 PM IST
share
ಅಕ್ರಮ ಭೂಮಿಯಲ್ಲಿದ್ದ ದೇವಳ ತೆರವು ರದ್ದು ಪಡಿಸಿದ ಛತ್ತೀಸ್ ಗಢ ಸರಕಾರ

ರಾಯಪುರ್, ಜು.4:  ವಿಧಾನಸಭಾ ಸ್ಪೀಕರ್ ಗೌರಿಶಂಕರ್ ಅಗರ್ವಾಲ್ ಒಡೆತನದ ಚಗನ್ ಲಾಲ್ ಗೋವಿಂದ್ ರಾಮ್ ಟ್ರಸ್ಟ್  ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಲ್ಪಟ್ಟ ಹನುಮಾನ್ ದೇವಳವೊಂದನ್ನು ಕೆಡಹುವ ಕಾರ್ಯವನ್ನು ರವಿವಾರ  ಬೆಳಿಗ್ಗೆ ಬಿಜೆಪಿ ಆಡಳಿತದ ಛತ್ತೀಸ ಗಢ ಸರಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ  ಕೈಗೆತ್ತಿಕೊಂಡಿದ್ದರೂ ನಂತರ ಕಾನೂನು ಸುವ್ಯವಸ್ಥೆ ಸಮಸ್ಯೆಯ ನೆಪವೊಡ್ಡಿ  ನೆಲಸಮ ಪ್ರಕ್ರಿಯೆಯನ್ನು ಕೈಬಿಡಲಾಯಿತು.

ಈ ದೇವಳವಿರುವ ಮಹದೇವ್ ಘಾಟ್ ಪ್ರದೇಶಕ್ಕೆ ಬಿಜೆಪಿ, ಶಿವಸೇನೆ, ಭಜರಂಗದಳ ಹಾಗೂ ವಿಹಿಂಪ ಸದಸ್ಯರು ಬೆಳಗ್ಗಿನಿಂದಲೇ ಬರಲು ಆರಂಭಿಸಿ ನೆಲಸಮ ಪ್ರಕ್ರಿಯೆಯನ್ನು ಬಲವಾಗಿ ವಿರೋಧಿಸಲಾರಂಭಿಸಿದ್ದರು. ಅಲ್ಲಿದ್ದ ಕಾಂಗ್ರೆಸ್ ಸದಸ್ಯರು ರಾಜ್ಯ ಸರಕಾರವನ್ನು ದೂರಿ ಅದು ಮತೀಯ ಭಾವನೆಗಳನ್ನು ಕೆರಳಿಸುತ್ತಿದೆಯೆಂದು ಆರೋಪಿಸಿದ್ದರಲ್ಲದೆ ತಾವು ಕೂಡ ದೇವಳ ನೆಲಸಮಗೊಳಿಸುವುದನ್ನು ವಿರೋಧಿಸುವುದಾಗಿ ಹೇಳಿದ್ದರು.

ಸುಪ್ರೀಂ ಕೋರ್ಟ್ ತನ್ನ ಮೇ 15 ರ ಆದೇಶದಲ್ಲಿ  ಟ್ರಸ್ಟ್ ನಿರ್ಮಿಸಿದ ಹನುಮಾನ್ ದೇವಳ ಹಾಗೂ 19 ಅಂಗಡಿಗಳನ್ನು ನೆಲಸಮಗೊಳಿಸುವಂತೆ ಆದೇಶಿಸಿತ್ತು. ಕಟ್ಟಡಗಳನ್ನು ಒತ್ತುವರಿ ಮಾಡಿದ  ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿತ್ತೆಂದು ರಾಜ್ಯ ಸರಕಾರ ಈ ಬಗ್ಗೆ ಅಫಿಡವಿಟ್ ಸಲ್ಲಿಸಿದ್ದ ನಂತರ ಈ ಆದೇಶ ಹೊರಬಿದ್ದಿತ್ತು.  ಈ ಆದೇಶದ ನಂತರ ದೇವಳವನ್ನು ಸರಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X