ಮಂಗಳೂರು, ಜು.4: ಸೋಮವಾರ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲು ದ.ಕ ಜಿಲ್ಲಾ ಖಾಝಿ ಮೌಲಾನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆಂದು ಕೇಂದ್ರ ಜುಮಾ ಮಸೀದಿಯ ಖಜಾಂಜಿ ಎಸ್.ಎಂ ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.