Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಎಸ್ ಬಡ್ತಿಗೆ ತನ್ನ ಪಿಎಸ್ ನ ಪತ್ನಿ,...

ಐಎಎಸ್ ಬಡ್ತಿಗೆ ತನ್ನ ಪಿಎಸ್ ನ ಪತ್ನಿ, ಸಚಿವರ ಪುತ್ರಿಯ ಹೆಸರು ಸೂಚಿಸಿದ ಹರ್ಯಾಣ ಸಿಎಂ !

ವಾರ್ತಾಭಾರತಿವಾರ್ತಾಭಾರತಿ5 July 2016 5:52 PM IST
share
ಐಎಎಸ್ ಬಡ್ತಿಗೆ ತನ್ನ ಪಿಎಸ್ ನ ಪತ್ನಿ, ಸಚಿವರ ಪುತ್ರಿಯ ಹೆಸರು ಸೂಚಿಸಿದ ಹರ್ಯಾಣ ಸಿಎಂ !

ಚಂಡೀಗಢ: ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಐಎಎಸ್ ನ ಒಂದು ಹುದ್ದೆಗಾಗಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸರಕಾರದ ಪ್ರಿನ್ಸಿಪಾಲ್ ಸೆಕ್ರಟರಿಯವರ ಪತ್ನಿ ಹಾಗೂ ರಾಜ್ಯ ಸಚಿವರೊಬ್ಬರ ಪುತ್ರಿಯ ಹೆಸರುಗಳನ್ನುತಾವು ಯುಪಿಎಸ್ಸಿಗೆ ಶಿಫಾರಸು ಮಾಡಿದ ಐದು ಮಂದಿಯ ಹೆಸರುಗಳ ಪಟ್ಟಿಯಲ್ಲಿ ಸೇರಿಸಿದ್ದಾರೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಹಕ್ಕು ಯುಪಿಎಸ್ಸಿಗೆ ಮಾತ್ರ ಇದೆ. ನಾನ್-ಹರ್ಯಾಣ ಸಿವಿಲ್ ಸರ್ವಿಸ್ ಅಧಿಕಾರಿಗಳ ಹುದ್ದೆಗಳಲ್ಲಿ ಒಂದು ಹುದ್ದೆಗೆ ಸರಕಾರ ಜನವರಿಯಲ್ಲಿ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಹೆಸರುಗಳನ್ನು ರಾಜ್ಯ ಸರಕಾರ ಶಿಫಾರಸು ಮಾಡಬಹುದಾಗಿದೆ.
ಹರ್ಯಾಣ ಸರಕಾರ ಯುಪಿಎಸ್ಸಿಗೆ ನೀಡಿದ ಪಟ್ಟಿಯಲ್ಲಿಮುಖ್ಯಮಂತ್ರಿಯ ಪ್ರಿನ್ಸಿಪಾಲ್ ಸೆಕ್ರಟರಿ ಆರ್ ಕೆ ಖುಲ್ಲರ್ ಅವರ ಪತ್ನಿ, ಪ್ರಸ್ತುತ ಸ್ಟೇಟ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಎಂಡ್ ಫ್ಯಾಮಿಲಿ ವೆಲ್ಫೇರ್ಇದರ ನಿರ್ದೇಶಕಿಯಾಗಿರುವಡಾ. ಸೋನಿಯಾ ತ್ರಿಖಾಹಾಗೂಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮ ಆವರ ಪುತ್ರಿ, ಪ್ರಸ್ತುತ ಚಂಡೀಗಢದಲ್ಲಿರುವ ಎಂಎಲ್‌ಎ ಹಾಸ್ಟೆಲ್ ಡಿಸ್ಪೆನ್ಸರಿಯಲ್ಲಿ ಕಾರ್ಯನಿರ್ವಹಿಸುತ್ತಿರುವಡಾ. ಆಶಾ ಶರ್ಮ ಸೇರಿದ್ದಾರೆ. ಎಂಬಿಬಿಎಸ್ ಪದವೀಧರೆಯಾಗಿರುವ ಆಶಾ ಅವರಿಗೆ 20 ವರ್ಷಗಳ ಸೇವಾನುಭವವಿದೆ. ಅತ್ತ ಡಾ. ಸೋನಿಯಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯಲ್ಲಿ ಯೋಜನಾ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯ ಸರಕಾರ ಶಿಫಾರಸು ಮಾಡಿದ ಹೆಸರುಗಳಲ್ಲಿಹರ್ಯಾಣ ರಾಜಭವನದ ಹಿರಿಯ ವೈದ್ಯಕೀಯ ನಿರ್ದೇಶಕರಾಗಿರುವ ಡಾ. ರಾಕೇಶ್ ತಲವಾರ್ ಅವರ ಹೆಸರೂ ಸೇರಿದೆ.
ರಾಜ್ಯ ಸರಕಾರ ಜನವರಿ ತಿಂಗಳಲ್ಲಿಅರ್ಜಿ ಆಹ್ವಾನಿಸಿದ ನಂತರ ಒಟ್ಟು 16 ಮಂದಿ ಅರ್ಜಿ ಸಲ್ಲಿಸಿದ್ದು ಅವರಲ್ಲಿ ಐದು ಮಂದಿಯ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಐವರೂ ಯುಪಿಎಸ್ಸಿ ಎದುರು ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X