Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಹೆಚ್ಚಿದ ಕಡಲು ಕೊರೆತಕ್ಕೆ...

ಕಾರವಾರ: ಹೆಚ್ಚಿದ ಕಡಲು ಕೊರೆತಕ್ಕೆ ಜನಜೀವನ ತತ್ತರ

ವಾರ್ತಾಭಾರತಿವಾರ್ತಾಭಾರತಿ5 July 2016 11:23 PM IST
share
ಕಾರವಾರ: ಹೆಚ್ಚಿದ ಕಡಲು ಕೊರೆತಕ್ಕೆ ಜನಜೀವನ ತತ್ತರ

ಕಾರವಾರ, ಜು.5: ಮಾಜಾಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ಕಿನಾರೆಯಲ್ಲಿರುವ ದಾಂಡೇಭಾಗ, ಬಾವಳ, ಹಿಪಳಿ, ನಚಿಕನ್‌ಬಾಗ ಗ್ರಾಮಸ್ಥರು ಸಮುದ್ರ ಕೊರೆತದಿಂದಾಗಿ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
ಈ ಬಾರಿ ಕಡಲ ಅಬ್ಬರ ದ್ವಿಗುಣವಾಗಿದ್ದು, ಒಂದು ತಿಂಗಳ ಮಳೆಗೆ ನಾಲ್ಕೈದು ಮೀಟರ್‌ಗಳಷ್ಟು ತೀರ ಕೊಚ್ಚಿ ಹೋಗಿದೆ. ಕಡಲ ತಡಿಯಲ್ಲಿರುವ ಗಾಳಿಯ ಮರಗಳನ್ನು ನುಂಗಿಕೊಂಡು ಸಮುದ್ರ ಮುಂದೆ ಬರಲಾರಂಭಿಸಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ದಾಂಡೇಬಾಗದಲ್ಲಿ ರಸ್ತೆಯ ಕಲ್ಲುಗಳು ಕಿತ್ತು ಬೀಳುತ್ತಿದ್ದು ಸಮುದ್ರ ಕೊರೆತ ಮುಂದುವರಿದರೆ ಒಂದೆರಡು ದಿನದಲ್ಲಿ ರಸ್ತೆ ಸಂಚಾರ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ. ಈ ಗ್ರಾಮದ ನೂರಾರು ವಿದ್ಯಾರ್ಥಿಗಳು ಕಾರವಾರ-ಮಾಜಾಳಿ-ದಾಂಡೇಬಾಗ-ಬಾವಳಕ್ಕೆ ಸಂಚರಿಸುವ ಬಸ್‌ನಲ್ಲಿ ಓಡಾಟ ನಡೆಸುತ್ತಾರೆ. ರಸ್ತೆ ಬಂದ್ ಆದರೆ ನೂರಾರು ಮಕ್ಕಳಿಗೆ ಸಂಚಾರದ ತೊಂದರೆ ಉಂಟಾಗುವ ಸಾಧ್ಯತೆ ನಿರ್ಮಾಣವಾಗಲಿದೆ. 
ಅಧಿಕಾರಿಗಳ ಭೇಟಿ
ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬಂದರು ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಕುಮಾರ್, ತಾಲೂಕು ಪಂಚಾಯತ್ ಸದಸ್ಯ ರವೀಂದ್ರ ಪವಾರ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀತಲ್ ಪವಾರ್, ಸದಸ್ಯರಾದ ಅನಿಲ ಮಾಜಾಳಿಕರ್, ನಿಶಾ ಮಾಜಾಳಿಕರ್, ಪಿಡಿಒ ಭಾರತಿ ಕಾಂಬ್ಳೆ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲಲ್ಲಿ ಕಾಮಗಾರಿ: ಮಾಜಾಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡಲ ತಡಿಯಲ್ಲಿ 500 ಕ್ಕೂ ಹೆಚ್ಚು ಮೀನುಗಾರರ ಮನೆಗಳಿವೆ. ಸಮುದ್ರ ಪಕ್ಕದಲ್ಲಿ ದೋಣಿ ಇಡಲು ಮೀನುಗಾರರು ಗುಡಿಸಲು ಕಟ್ಟಿಕೊಂಡಿದ್ದಾರೆ. ಇದುವರೆಗೆ ತೀರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಮಾತ್ರ ಸಮುದ್ರ ಕೊರೆತ ತಡೆಯಲು ಬಂಡೆಕಲ್ಲು ಹಾಕಲಾಗಿದೆ. ಬಂಡೆ ಕಲ್ಲು ಹಾಕಿ ತಡೆಗೋಡೆ ನಿರ್ಮಾಣ ಮಾಡದ ಸ್ಥಳಗಳಲ್ಲಿ ಈ ವರ್ಷ ಕೊರೆತ ಪ್ರಾರಂಭವಾಗಿದೆ. ತಕ್ಷಣ ತಡೆಗೋಡೆ ನಿರ್ಮಾಣ ಮಾಡುವಷ್ಟು ಅನುದಾನ ನಮ್ಮ ಬಳಿ ಇಲ್ಲ. ನಾವು ಸದ್ಯ ಕ್ರಿಯಾ ಯೋಜನೆ ಮಾಡಿ ಸರಕಾರಕ್ಕೆ ನೀಡಲಿದ್ದೇವೆ. ಸರಕಾರದಿಂದ ಹಣ ಮಂಜೂರಾದ ಬಳಿಕವೇ ಕಾಮಗಾರಿ ನಡೆಸಲು ಸಾಧ್ಯ ಎಂದು ಬಂದರು ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕುಮಾರ್ ಹೇಳಿದ್ದಾರೆ.
 ದೋಣಿ ಶೆಡ್‌ಗಳಿಗೂ ಆತಂಕ
ದಾಂಡೇಬಾಗದಲ್ಲಿ ಸಮುದ್ರ ಕೊರೆತದಿಂದ 50 ಕ್ಕೂ ಹೆಚ್ಚು ಶೆಡ್‌ಗಳು ಆತಂಕದಲ್ಲಿವೆ. ಕಡಲ ಅಬ್ಬರ ಮುಂದುವರಿದರೆ ದೋಣಿಗಳನ್ನು ಇಡಲು ಮೀನುಗಾರರು ಪರದಾಡುವ ಪರಿಸ್ಥಿತಿ ಎದುರಾಗಲಿದೆ.
ಸಮುದ್ರ ತೀರದ ಸಮಸ್ಯೆಗಳ ಬಗ್ಗೆ ದೂರುಗಳು, ಅಹವಾ ಲುಗಳು ಸಮುದ್ರದ ಅಲೆಗಳಂತೆ ಬರಲಾರಂಭಿಸಿದೆ. ಸಮುದ್ರ ಕೊರೆತ ತಡೆಗೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ಸಂಚಾರ ಸ್ಥಗಿತ ೊಳ್ಳಲಿದೆ. ಅಲ್ಲದೆ, ನೂರಾರು ಮೀನುಗಾರರ ಗುಡಿಸ ಲುಗಳು ಸಮುದ್ರ ಪಾಲಾಗಲಿವೆೆ. ಈ ಕುರಿತು ಜಿಲ್ಲಾಡಳಿತ ತುರ್ತು ಕಾರ್ಯಾಚರಣೆಗೆ ಮುಂದಾಗಿ ಜನರು ಮತ್ತು ಅವರ ಆಸ್ತಿ ಪಾಸ್ತಿಗಳ ರಕ್ಷಣೆಗೆ ಮುಂದಾಗಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X