Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಶ್ರತ್ ಪ್ರಕರಣದ ತನಿಖಾಧಿಕಾರಿಯನ್ನು...

ಇಶ್ರತ್ ಪ್ರಕರಣದ ತನಿಖಾಧಿಕಾರಿಯನ್ನು ನೀಪ್ಕೊದಿಂದ ಎತ್ತಂಗಡಿ ಮಾಡಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ5 July 2016 11:33 PM IST
share

ಹೊಸದಿಲ್ಲಿ,ಜು.5: ಈ ಹಿಂದೆ ಇಶ್ರತ್ ಜಹಾನ್ ಪ್ರಕರಣದ ತನಿಖೆಯನ್ನು ನಡೆಸಿದ್ದ ವಿಶೇಷ ತನಿಖಾ ತಂಡ(ಸಿಟ್)ದ ಸದಸ್ಯರಾಗಿದ್ದು, ಹಾಲಿ ಈಶಾನ್ಯ ವಿದ್ಯುಚ್ಛಕ್ತಿ ನಿಗಮ(ನೀಪ್ಕೊ)ದ ಮುಖ್ಯ ಜಾಗೃತ ಅಧಿಕಾರಿ(ಸಿವಿಒ)ಯಾಗಿದ್ದ ಐಎಎಸ್ ಅಧಿಕಾರಿ ಸತೀಶ್ ವರ್ಮಾ ಅವರ ಅಧಿಕಾರಾವಧಿಯನ್ನು ಕೇಂದ್ರವು ಮೊಟಕುಗೊಳಿಸಿದೆ.

ವರ್ಮಾ ಅವರ ಸೇವೆಯನ್ನು ಗೃಹ ಸಚಿವಾಲಯದ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ತನ್ನ ಆದೇಶದಲ್ಲಿ ಹೇಳಿದೆ.

ವರ್ಮಾ ಅವರನ್ನು ಆಗಸ್ಟ್ 2014ರಲ್ಲಿ ಮೂರು ವರ್ಷಗಳ ಆರಂಭಿಕ ಅವಧಿಗೆ ನೀಪ್ಕೊದ ಸಿವಿಒ ಆಗಿ ನೇಮಕಗೊಳಿಸಲಾಗಿತ್ತು. ವರ್ಮಾ ಅವರ ಅಧಿಕಾರಾವಧಿಯನ್ನು ಮೊಟಕು ಗೊಳಿಸುವ ಮುನ್ನ ಈ ವರ್ಷದ ಮೇ ತಿಂಗಳಲ್ಲಿ ‘ದುರ್ವರ್ತನೆ’ ಮತ್ತು ಕರ್ತವ್ಯಕ್ಕೆ ‘ಅನಧಿಕೃತ ಗೈರು ಹಾಜರಿ’ ಆರೋಪದಲ್ಲಿ ಅವರಿಗೆ ಎರಡು ಬಾರಿ ಶೋಕಾಸ್ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿತ್ತು.
ಗುಜರಾತ್ ಕೇಡರ್‌ನ 1986ರ ತಂಡದ ಐಪಿಎಸ್ ಅಧಿಕಾರಿಯಾಗಿರುವ ವರ್ಮಾ ಇಶ್ರತ್ ಜಹಾನ್ ಎನ್‌ಕೌಂಟರ್ ಹತ್ಯೆ ಪ್ರಕರಣದ ತನಿಖೆಗಾಗಿ ಗುಜರಾತ್ ಉಚ್ಚ ನ್ಯಾಯಾಲಯವು ನೇಮಿಸಿದ್ದ ಮೂವರು ಸದಸ್ಯರ ಸಿಟ್‌ನ ಭಾಗವಾಗಿದ್ದರು.
ಇತರ ಇಬ್ಬರು ಸದಸ್ಯರಿಗಿಂತ ಭಿನ್ನವಾದ ಅಭಿಪ್ರಾಯವನ್ನು ತಳೆದಿದ್ದ ಅವರು, ಎನ್‌ಕೌಂಟರ್ ಪೂರ್ವಯೋಜಿತ ವಾಗಿರಬಹುದು ಎಂದು ಹೈಕೋರ್ಟ್‌ನಲ್ಲಿ ಪ್ರಮಾಣಪತ್ರವನ್ನು ಸಲ್ಲಿಸಿದ್ದರಲ್ಲದೆ, ಇಶ್ರತ್ ನಿಷೇಧಿತ ಲಷ್ಕರೆ ತಯ್ಯಿಬಾ ಸಂಘಟನೆಯ ಭಯೋತ್ಪಾದಕಿಯಾಗಿದ್ದಳು ಎಂಬ ಬಗ್ಗೆ ಶಂಕೆಯನ್ನು ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X