Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಕ್ಕಳ ಹೆಸರಲ್ಲೂ ಪ್ರಚಾರ..!

ಮಕ್ಕಳ ಹೆಸರಲ್ಲೂ ಪ್ರಚಾರ..!

ಆರ್. ಬಿ. ಶೇಣವ, ಮಂಗಳೂರುಆರ್. ಬಿ. ಶೇಣವ, ಮಂಗಳೂರು6 July 2016 12:00 AM IST
share


ಮಾನ್ಯರೆ,
 
ಪುಣೆಯ ಆರು ವರ್ಷದ ಹುಡುಗಿ ವೈಶಾಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತನ್ನ ಹೃದಯ ಚಿಕಿತ್ಸೆಯ ಬಗ್ಗೆ ಹೇಳಿಕೊಂಡದ್ದು ಹಾಗೂ ಆ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಮೋದಿ ಅವಳ ಹೃದಯದ ಚಿಕಿತ್ಸೆ ಮಾಡಿಸುವ ವ್ಯವಸ್ಥೆ ಮಾಡಿಸಿ, ಕಳೆದ ತಿಂಗಳು ಅವರು ಪುಣೆಗೆ ಹೋಗಿದ್ದಾಗ ಆ ಹುಡುಗಿಗೆ ಭೇಟಿಯಾಗಿ ಅವಳ ಆರೋಗ್ಯ ವಿಚಾರಿಸಿದ ಸುದ್ದಿ ದೇಶದ ಎಲ್ಲ ಪತ್ರಿಕೆಗಳು ಮತ್ತು ಟಿವಿಗಳು ಬಿತ್ತರಿಸಿ ಪ್ರಶಂಸೆಯ ಸುರಿಮಳೆ ಸುರಿಸಿದವು. ಅಸಲಿ ವಿಷಯವೆಂದರೆ ಹಿಂದಿನ ಒಂದು ವರ್ಷದಿಂದ ಮೋದಿಯ ಪ್ರಚಾರ ವಿಭಾಗವು ಇಂತಹ ಅನೇಕ ಮಕ್ಕಳ ಕಥೆಯನ್ನು ದೇಶದ ಪತ್ರಿಕೆಗಳಲ್ಲಿ ಪ್ಲಾಂಟ್ ಮಾಡುತ್ತಿದೆ ಹಾಗೂ ಇದಕ್ಕೆ ಪೂರಕ ಫೋಟೋಗಳನ್ನು ಮೋದಿ ಹಾಗೂ ಮಕ್ಕಳನ್ನು ಜತೆಯಾಗಿಸಿ ತೆಗೆಯಲಾಗುತ್ತದೆ. ಸಂಘ ಪರಿವಾರದವರು ತಮ್ಮವರದೇ ಮಕ್ಕಳ ಹೆಸರಿನಲ್ಲಿ ತವ್ಮೂರಿನ ರಸ್ತೆ ಸರಿಯಿಲ್ಲ ಅಥವಾ ಇಂತಿಂತಹ ಕುಂದು ಕೊರತೆಯಿದೆ ಎಂದು ಮೋದಿಗೆ ಪತ್ರ ಬರೆಸುತ್ತಾರೆ. ನಂತರ ಪ್ರಧಾನಿ ಕಚೇರಿಯಿಂದ ಅದಕ್ಕೆ ಸಂಬಂಧ ಪಟ್ಟ ಇಲಾಖೆಗೆ ಆದೇಶ ಬಂದಂತೆ ಮಾಡಲಾಗುತ್ತದೆ. ಜತೆಗೆ ಆ ಹುಡುಗನಿಗೆ ಅದರ ಪ್ರತಿ ಸಹ ಕಳುಹಿಸುವ ವ್ಯವಸ್ಥೆಯಾಗುತ್ತದೆ. ನಂತರ ಆ ಪ್ರಧಾನಿ ಕಚೇರಿಯ ಪತ್ರವನ್ನು ಸ್ಥಳೀಯ ಮಾಧ್ಯಮಗಳಿಗೆ ಸಂಘ ಪರಿವಾರದವರು ಬಿಡುಗಡೆ ಮಾಡಿ, ನೋಡಿ ನಮ್ಮ ಪ್ರಧಾನಿ ಎಷ್ಟು ಜನಪರ ಕಾಳಜಿಯುಳ್ಳವರು ಎಂದು ಪ್ರಚಾರ ಮಾಡಲಾಗುತ್ತದೆ.
 
ಹಿಂದಿನ ಪ್ರಧಾನಿಗಳಿಗೂ ಜನಸಾಮಾನ್ಯರು ಪತ್ರ ಬರೆದರೆ ನಿಯಮದ ಪ್ರಕಾರ ಅದಕ್ಕೆ ಪ್ರಧಾನಿ ಕಚೇರಿ ಉತ್ತರಿಸುತ್ತಲೇ ಇತ್ತು. ಆದರೆ ಆಗ ಸಣ್ಣ ಮಕ್ಕಳನ್ನು ಅದರಲ್ಲಿ ತೂರಿಸಿ ಮಾಧ್ಯಮದ ಮುಂದೆ ಯಾರೂ ನಾಟಕ ಆಡುತ್ತಿರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಇಂತಹ ನಾಟಕಗಳು ನಡೆಯುತ್ತಿರಲಿಲ್ಲ, ಕಾರಣ ಅವರು ಜಗತ್ಪ್ರಸಿದ್ಧ ಆರ್ಥಿಕ ತಜ್ಞರಾಗಿದ್ದರೇ ಹೊರತು ನಾಟಕ ತಜ್ಞರಾಗಿರಲಿಲ್ಲ. 

share
ಆರ್. ಬಿ. ಶೇಣವ, ಮಂಗಳೂರು
ಆರ್. ಬಿ. ಶೇಣವ, ಮಂಗಳೂರು
Next Story
X