ದ.ಕ.: ನೇತ್ರ ಪರೀಕ್ಷಾ ಶಿಬಿರ
ಮಂಗಳೂರು, ಜು.5: ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಂಚಾರಿ ನೇತ್ರ ಘಟಕ ಜುಲೈಯಲ್ಲಿ ನೇತ್ರ ಪರೀಕ್ಷಾ ಶಿಬಿರಗಳನ್ನು ಹಮ್ಮಿಕೊಂಡಿದೆ.
ಜು.5ರಿಂದ 8ರವರೆಗೆ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜು.15ರಿಂದ 18ರವರೆಗೆ ಅಳದಂಗಡಿ ಬೆಳ್ತಂಗಡಿ ತಾಲೂಕು, ಜುಲೈ 26 ರಿಂದ 29 ರವರೆಗೆ ಸುಳ್ಯ ವ್ಯಾಪ್ತಿಯಲ್ಲಿ ಬರುವ ಕೇಂದ್ರಗಳಲ್ಲಿ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ಪ್ರಕಟನೆ ತಿಳಿಸಿದೆ.
Next Story