Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸ್ವಾಮಿ ಜಿತಕಾಮಾನಂದರ ಈದ್ ಸಂದೇಶ

ಸ್ವಾಮಿ ಜಿತಕಾಮಾನಂದರ ಈದ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ6 July 2016 11:08 AM IST
share
ಸ್ವಾಮಿ ಜಿತಕಾಮಾನಂದರ ಈದ್ ಸಂದೇಶ

ಉಪವಾಸ ಶಾರೀರಿಕ ಮತ್ತು ಮಾನಸಿಕ ಪರಿಶುದ್ಧಿಗೆ ,ಆತ್ಮಶುದ್ಧಿಗಾಗಿ ಪೂರಕವಾದ ಹಾಗೂ ಸ್ವಯಂ ನಿಯಂತ್ರಣಕ್ಕೆ ಕಾರಣವಾಗುವ ಆಚರಣೆ. ನಾವು ಏಕಾದಶಿ, ಶಿವರಾತ್ರಿಯ ಸಂದರ್ಭದಲ್ಲಿ ಉಪವಾಸ ವ್ರತಗಳನ್ನು ಕೈಗೊಳ್ಳುತ್ತೇವೆ. ಪವಿತ್ರ ರಮಝಾನ್ ತಿಂಗಳ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಕೈಗೊಳ್ಳುವ ಉಪವಾಸ ಆಚರಣೆಗೂ ಅವರದೇ ಆದ ಧಾರ್ಮಿಕ ಮಹತ್ವವಿದೆ. ಅಂತಿಮವಾಗಿ ಎಲ್ಲರೂ ನೆಮ್ಮದಿಯಿಂದ ಬಾಳ ಬೇಕಾಗಿರುವುದು ಮುಖ್ಯ.

ಯಾವುದೇ ಜಾತಿ -ಧರ್ಮಗಳ ಜನರ ನಡುವೆ ಪರಸ್ಪರ ಗೌರವ, ಪರಸ್ಪರ ನಂಬಿಕೆಗಳು ಮುಖ್ಯ.ಅಪನಂಬಿಕೆ ಬೆಳೆಯಬಾರದು. ಪರಸ್ಪರ ಸಾಮರಸ್ಯದ ವಾತಾವರಣ ಸಮಾಜದ ವಿವಿಧ ಜಾತಿ, ಧರ್ಮದ ಜನರ ನಡುವೆ ಇರಬೇಕಾಗಿರುವುದು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಭಗವಂತನ ಸೇವೆ ಎಂದು ತಿಳಿದು ಮಾಡುವುದು ಪವಿತ್ರ ಕೆಲಸ.

ಸ್ವಾಮಿ ವಿವೇಕಾನಂದರು ನೀಡಿದ ಸಂದೇಶದಲ್ಲಿ ವಿಶ್ವ ಭ್ರಾತೃತ್ವದ ಸಂದೇಶ ನೀಡಿದ್ದಾರೆ.ಎಲ್ಲಾ ಧರ್ಮದ ಜನರ ಭಾವನೆಗಳನ್ನು ಗೌರವಿಸಲು ಸಂದೇಶ ನೀಡಿದ್ದಾರೆ. ಅವರು ತಮ್ಮ ಚಿಕಾಗೋ ಭಾಷಣದಲ್ಲೂ ಅದನ್ನೇ ಒತ್ತಿ ಹೇಳಿದ್ದಾರೆ. ಸಂಕುಚಿತ ಭಾವನೆಯನ್ನು ತೊರೆದು ವಿಶಾಲವಾದ ಮನೋಭಾವನೆಯೊಂದಿಗೆ ಬದುಕಬೇಕಾಗಿರುವ ಅಗತ್ಯ ನಮ್ಮೆಲ್ಲರಿಗೂ ಇದೆ. ಯಾವುದೇ ಧರ್ಮದಲ್ಲಿಯಾದರೂ ನಮ್ಮ ಒಳಿತಿಗಾಗಿ ನೀಡಿರುವ ಸಂದೇಶವನ್ನು ಸ್ವೀಕರಿಸೋಣ,ಅದನ್ನು ಗೌರವಿಸೋಣ,ದೇವರೊಬ್ಬನೆ ನಾಮ ಹಲವು ಎಂಬಂತೆ ನಮ್ಮೆಲ್ಲರ ಅಂತಿಮ ಗುರಿ ಎಲ್ಲರ ಒಳಿತನ್ನು ಬಯಸುವುದು, ದೀನರಿಗೆ, ದುರ್ಬಲರಿಗೆ ಕೈಲಾಗುವ ಸಹಾಯ ಮಾಡುವುದು ಅದೇ ಭಗವಂತನ ಸೇವೆ ಎಂದು ಪರಿಗಣಿಸಬೇಕು.

ಈ ರೀತಿಯಲ್ಲಿ ಸಾಗಲು ಜಗತ್ತಿನ ಬೇರೆ ಬೇರೆ ಧರ್ಮಗಳಲ್ಲಿ ಹಲವು ಸತ್ಕರ್ಮಗಳಿವೆ. ರಮಝಾನ್ ತಿಂಗಳ ಉಪವಾಸ ಹಾಗೂ ನಂತರದ ಈದುಲ್ ಫಿತ್ರ್ ಈ ರೀತಿಯ ಸತ್ಕರ್ಮಗಳಿಗೊಂದು ಉದಾಹರಣೆ. ಜಗತ್ತಿನ ಎಲ್ಲಾ ಜನರು ಪರಸ್ಪರ ಸಹೋದರರಂತೆ ಪರಸ್ಪರ ಗೌರವದೊಂದಿಗೆ, ವಿಶ್ವಾಸದೊಂದಿಗೆ ಬಾಳಬೇಕೆನ್ನುವುದು ಸ್ವಾಮಿ ವಿವೇಕಾನಂದರ ಬದುಕಿನ ಸಂದೇಶ. ರಮಝಾನ್ ನಮ್ಮೆಲ್ಲರ ನಡುವಿನ ಸೌಹಾರ್ದದ ಸಂಕೇತವಾಗಲಿ ಎಂದು ಶುಭಹಾರೈಸುತ್ತೇನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X