ಮಂಗಳೂರು, ಜು.6: ಮಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಇಂದು ಈದುಲ್ ಫಿತ್ರ್‌ನ್ನು ಆಚರಿಸಲಾಯಿತು. ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ನ ರಾಜ್ಯ ಕಾರ್ಯದರ್ಶಿ ಜಾಫರ್ ಸ್ವಾದಿಖ್ ಪೈಝಿ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತ್ಬಾ ನೆರವೇರಿತು.