Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವರೊಬ್ಬರಿಗೆ ಸೈಕಲ್ ಸವಾರಿಯೇ...

ಕೇಂದ್ರ ಸಚಿವರೊಬ್ಬರಿಗೆ ಸೈಕಲ್ ಸವಾರಿಯೇ ಇಷ್ಟವಂತೆ!

ವಾರ್ತಾಭಾರತಿವಾರ್ತಾಭಾರತಿ8 July 2016 12:03 PM IST
share
ಕೇಂದ್ರ ಸಚಿವರೊಬ್ಬರಿಗೆ ಸೈಕಲ್ ಸವಾರಿಯೇ ಇಷ್ಟವಂತೆ!

ಹೊಸದಿಲ್ಲಿ, ಜು.8: ಈಗಿನ ಕಾಲದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡು ಗೂಟದ ಕಾರಲ್ಲಿ ಓಡಾಡಲು ಹಾತೊರೆಯುವ ರಾಜಕಾರಣಿಗಳೇ ಅಧಿಕ. ಇಂತಹ ವಾತಾವರಣದಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ಸಂಪುಟ ಸೇರಿರುವ ದಲಿತ ನಾಯಕ, ಅರ್ಜುನ್ ರಾಮ್ ಮೇಘವಾಲ್ ಭಿನ್ನವಾಗಿ ನಿಲ್ಲುತ್ತಾರೆ. ಮೇಘವಾಲ್‌ಗೆ ಸೈಕಲ್‌ನಲ್ಲಿ ಸವಾರಿ ಮಾಡುವುದೆಂದರೆ ತುಂಬಾ ಇಷ್ಟ. ಆದರೆ,ಇದೀಗ ಹಣಕಾಸು ಇಲಾಖೆಯ ರಾಜ್ಯ ಸಚಿವರಾಗಿ ಹೊಸ ಹುದ್ದೆ ಪಡೆದಿರುವ ಮೇಘವಾಲ್‌ಗೆ ಭದ್ರತೆಯ ಹಿತದೃಷ್ಟಿಯಿಂದ ಸೈಕಲ್‌ನಲ್ಲಿ ಪ್ರಯಾಣಿಸುವಂತಿಲ್ಲ.

‘‘ನನಗೆ ಭದ್ರತೆ ವಿಷಯದ ಬಗ್ಗೆ ತಿಳಿವಳಿಕೆಯಿದೆ. ಆದರೆ, ಭದ್ರತೆಯ ಕಾರಣದಿಂದ ನಾನು ದ್ವಿಚಕ್ರ ವಾಹನ ಬಳಸುವನ್ನು ಸಂಪೂರ್ಣವಾಗಿ ತ್ಯಜಿಸುತ್ತೇನೆಂದು ಅರ್ಥವಲ್ಲ. ನಾನು ಸಾಧ್ಯವಾದಷ್ಟು ಹೆಚ್ಚು ಬಾರಿ ನನ್ನ ಬೈಸಿಕಲ್ ಬಳಸುವುದನ್ನು ಮುಂದುವರಿಸುವೆ’’ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರೊಂದಿಗೆ ಕಾರ್ಯನಿರ್ವಹಿಸಲಿರುವ ಮೇಘವಾಲ್ ಹೇಳಿದ್ದಾರೆ.

 ಮೇಘವಾಲ್ ರಾಜಸ್ಥಾನದ ಬಿಕಾನೇರ್‌ನಿಂದ ಬಿಜೆಪಿ ಸಂಸದನಾದ ಬಳಿಕವೂ ಸೈಕಲ್ ಸಹವಾಸ ಬಿಟ್ಟಿಲ್ಲ. ಕಳೆದ ಮಂಗಳವಾರ ರಾಷ್ಟ್ರಪತಿ ಭವನಕ್ಕೆ ಪ್ರಮಾಣ ವಚನ ಸ್ವೀಕಾರದ ಕಾರ್ಯಕ್ರಮಕ್ಕೆ ಮೇಘವಾಲ್ ಸೈಕಲ್‌ನಲ್ಲೇ ಬಂದಿದ್ದರು. ಮರುದಿನ ನೂತನ ಮಾಹಿತಿ ಹಾಗೂ ಪ್ರಸಾರ ಸಚಿವ ವೆಂಕಯ್ಯ ನಾಯ್ಡುರನ್ನು ಅಭಿನಂದಿಸಲು ಬೈಕ್‌ನಲ್ಲಿ ತೆರಳಿದ್ದರು.

 ಸಾಮಾನ್ಯವಾಗಿ ಪ್ರತಿ ಸಚಿವರಿಗೆ ವೈ-ಕೆಟಗರಿ ಭದ್ರತೆಯನ್ನು ನೀಡಲಾಗುತ್ತದೆ. ಸಚಿವರ ಸುತ್ತಲೂ ಭದ್ರತಾ ಅಧಿಕಾರಿ ಇರುತ್ತಾರೆ. ಸಚಿವರ ನಿವಾಸದಲ್ಲಿ ಶಸ್ತ್ರಸಜ್ಜಿತ ಸುರಕ್ಷಾಪಡೆಯನ್ನು ಯೋಜಿಸಲಾಗಿರುತ್ತದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಲೋಕಸಭೆಯ ಮಾಜಿ ಮುಖ್ಯ ಸಚೇತಕರಾಗಿರುವ ಮೇಘವಾಲ್ ಕಾರನ್ನು ತಿರಸ್ಕರಿಸುತ್ತಿರುವ ಮೊದಲ ಸಚಿವರೇನಲ್ಲ. ಯುಪಿಎ ಸರಕಾರದ ಮಾಜಿ ಸಚಿವ ಜೈರಾಮ್ ರಮೇಶ್ ತನ್ನ ಕಚೇರಿಯಿಂದ ಸಂಸತ್‌ಗೆ, ಸಂಸತ್‌ನಿಂದ ಮನೆಗೆ ನಡೆದುಕೊಂಡೇ ಹೋಗಿದ್ದರು. ಯುಪಿಎ ಸರಕಾರದ ಇನ್ನೋರ್ವ ಸಚಿವರಾದ ವೀರಪ್ಪ ಮೊಯ್ಲಿ ದಿಲ್ಲಿ ಮೆಟ್ರೊ ರೈಲಿನಲ್ಲಿ ದಿನನಿತ್ಯ ಪ್ರಯಾಣಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X