Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿವೈಎಸ್ಪಿ ಗಣಪತಿ ಹೆಸರಿಸಿರುವವರನ್ನು...

ಡಿವೈಎಸ್ಪಿ ಗಣಪತಿ ಹೆಸರಿಸಿರುವವರನ್ನು ಬಂಧಿಸದಿದ್ದರೆ ಜಿಲ್ಲಾ ಬಂದ್: ಸಂಸದ ನಳಿನ್

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 July 2016 12:32 PM IST
share
ಡಿವೈಎಸ್ಪಿ  ಗಣಪತಿ ಹೆಸರಿಸಿರುವವರನ್ನು ಬಂಧಿಸದಿದ್ದರೆ ಜಿಲ್ಲಾ ಬಂದ್: ಸಂಸದ ನಳಿನ್

ಮಂಗಳೂರು,ಜು.8: ಸಾವಿಗೆ ಶರಣಾಗುವ ಮುಂಚೆ ಡಿವೈಎಸ್ಪಿ ಗಣಪತಿ ಯಾರೆಲ್ಲಾ ಹೆಸರನ್ನು ಹೇಳಿದ್ದಾರೋ ಸರಕಾರ ತಕ್ಷಣ ಅವರನ್ನು ಬಂಧಿಸುವ ಕಾರ್ಯ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾ ಬಂದ್ ಮಾಡಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಲೋಕಸಭಾ ಸದಸ್ಯ ನಳಿನ್  ಕುಮಾರ್ ಕಟೀಲ್ ಹೇಳಿದ್ದಾರೆ. 

ನಗರದ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ನರಸತ್ತ ಸರಕಾರ ಆಡಳಿತ ನಡೆಸುತ್ತಿದೆ. ರಕ್ಷಣೆ ನೀಡುವವರಿಗೆ ರಕ್ಷಣೆ ನೀಡಲಾಗದ ಸರಕಾರ ಜನಸಾಮಾನ್ಯರಿಗೆ ಯಾವ ರೀತಿ ರಕ್ಷಣೆ ನೀಡಬಲ್ಲದು ಎಂದು ತೀಕ್ಷ್ಮವಾಗಿ ಪ್ರತಿಕ್ರಿಯಿಸಿದರು. 

ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಿಷಯವನ್ನು ಇತರ ಸಂಸದರ ಜೊತೆ ಸೇರಿ ಲೋಕಸಭೆಯಲ್ಲೂ ಚರ್ಚಿಸಲಾಗುವುದು. ಗಣಪತಿಯವರು ದ.ಕ. ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿರುವುದರಿಂದ ಅವರು ತನ್ನ ಸಾವಿಗೆ ಮೊದಲು ಹೆಸರಿಸಿರುವರನ್ನು ಸರಕಾರ ಬಂಸದಿದ್ದರೆ ಜಿಲ್ಲೆಯಲ್ಲಿ ಬಂದ್ ನಡೆಸಿ ಪ್ರತಿಭಟನೆ ನಡೆಸುವುದು ಅನಿವಾರ್ಯ. ಇದು ಬೇಡವೆಂದಾದಲ್ಲಿ ಘಟನೆಯ ಹಿಂದಿನ ಸತ್ಯವನ್ನು ರಾಜ್ಯ ಸರಕಾರ ಬಹಿರಂಗಪಡಿಸಬೇಕು ಎಂದು ನಳಿನ್ ಒತ್ತಾಯಿಸಿದರು. 

ಗಣಪತಿಯವರ ಆತ್ಮಹತ್ಯೆ ನಿಜಕ್ಕೂ ದುಃಖಕರ ಸಂಗತಿ. ಆದರೆ ಅವರು ಸಾವಿಗೆ ಮುಂಚೆ ಹೆಸರಿಸಿರುವವರು ಆತ್ಮಹತ್ಯೆಗೆ ಪ್ರೇರಣೆ ನೀಡಿದವರಾಗಿರುವುದರಿಂದ ಅವರನ್ನು ಬಂಧಿಸಿ ತನಿಖೆ ಕೈಗೊಳ್ಳಬೇಕು.ಅಧಿಕಾರಿಗಳ ಮೇಲೆ ರಾಜಕಾರಣಿಗಳು, ಅಧಿಕಾರಿಗಳ ಒತ್ತಡ ಎಷ್ಟಿದೆ ಎಂಬುದಕ್ಕೆ ಗಣಪತಿ ಸಾವು ಒಂದು ಸ್ಪಷ್ಟ ಸಾಕ್ಷಿ. ಅಧಿಕಾರಿಗಳನ್ನು ಬಂಧನದಲ್ಲಿಡುವ ಕೆಲಸ ಕಾಂಗ್ರೆಸನಿಂದ ಆಗಿದೆ. ಅಧಿಕಾರಿಗಳನ್ನು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು. ಮುಖ್ಯಮಂತ್ರಿಯವರು ಎಚ್ಚೆತ್ತುಕೊಳ್ಳಬೇಕು ಎಂದು ನಳಿನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X