Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಹಿಂದೂ ರಾಷ್ಟ್ರವೆಂದು ನರಸಿಂಹರಾವ್...

ಭಾರತ ಹಿಂದೂ ರಾಷ್ಟ್ರವೆಂದು ನರಸಿಂಹರಾವ್ ಹೇಳಿದ್ದರು: ಮಣಿಶಂಕರ್ ಅಯ್ಯರ್

ವಾರ್ತಾಭಾರತಿವಾರ್ತಾಭಾರತಿ8 July 2016 3:20 PM IST
share
ಭಾರತ ಹಿಂದೂ ರಾಷ್ಟ್ರವೆಂದು ನರಸಿಂಹರಾವ್ ಹೇಳಿದ್ದರು: ಮಣಿಶಂಕರ್ ಅಯ್ಯರ್

ಹೊಸದಿಲ್ಲಿ, ಜುಲೈ 8: ಭಾರತ ಹಿಂದೂ ರಾಷ್ಟ್ರವಾಗಿದೆ ಎಂದು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ತನ್ನೊಡನೆ ಹೇಳಿದ್ದರೆಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. 1992ರ ಅಕ್ಟೋಬರ್‌ನಲ್ಲಿ ರಾಮೇಶ್ವರದಿಂದ ಅಯೋಧ್ಯೆಗೆ ಅಯ್ಯರ್ ನಡೆಸಿದ್ದ 44 ದಿವಸಗಳ ರಾಂ ರಹೀಂ ಯಾತ್ರೆಯ ವೇಳೆ ಅಯ್ಯರ್‌ರನ್ನು ದಿಲ್ಲಿಗೆ ಕರೆಯಿಸಿಕೊಂಡು ರಾವ್ ತನ್ನ ಈ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಅಯ್ಯರ್‌ರ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರದಿದ್ದರೂ ಜಾತ್ಯತೀತೆಗೆ ನೀಡುವ ವ್ಯಖ್ಯಾನವನ್ನು ತಾನು ಒಪ್ಪುವುದಿಲ್ಲ ಎಂದು ರಾವ್ ಆ ಸಂದರ್ಭದಲ್ಲಿ ಅಯ್ಯರ್‌ರಿಗೆ ತಿಳಿಸಿದ್ದರು. ಭಾರತ ಒಂದು ಹಿಂದೂ ರಾಷ್ಟ್ರವೆಂದು ನೀವು ಮನವರಿಕೆ ಕೊಂಡಿಲ್ಲವೆ ಎಂದು ರಾವ್ ಹೇಳಿದಾಗ ತಾನು ಸ್ತಂಭೀಭೂತನಾಗಿ ನಿಂತೆ ಎಂದು ಅಯ್ಯರ್ ತನಗಾದ ಅನುಭವವನ್ನು ವಿವರಿಸಿದ್ದಾರೆ. ಬಿಜೆಪಿಯೂ ಇದನ್ನೆ ಎತ್ತಿಹಿಡಿಯುತ್ತಿದೆ ಎಂದು ಹೇಳಿದಾಗ ರಾವ್‌ರಿಂದ ಉತ್ತರಿಸಿಗಲಿಲ್ಲ. ಬದಲಾಗಿ ಯಾತ್ರೆ ಮುಂದುವರಿಸಲು ಅನುಮತಿನೀಡಿದರು ಎಂದು ಅಯ್ಯರ್ ಬಹಿರಂಗಪಡಿಸಿದ್ದಾರೆ. ಆದ್ದರಿಂದ ಮಸೀದಿ ಧ್ವಂಸ ಮಾಡದಂತೆ ಸನ್ಯಾಸಿಗಳ ನೆರವನ್ನು ರಾವ್ ಕೇಳಿದರು. ಶಿವಸೇನೆ ಹಾಗೂ ಬಜರಂಗದಳದೊಂದಿಗೆ ಮಾತುಕತೆ ನಡೆಸಲು ಅವರು ಸಿದ್ಧರಾಗಲಿಲ್ಲ. ಸಮಸ್ಯೆಯ ರಾಜಕೀಯ ಮಾನದಂಡಗಳ ಬಗ್ಗೆ ಅವರು ಕಣ್ಣುಮುಚ್ಚಿಕುಳಿತರು ಎಂದು ಅಯ್ಯರ್ ಹಳೆಯ ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ.

 ಪ್ರಾಚೀನ ಕಾಲದಲ್ಲಿ ರಾಜಂದಿರು ಸನ್ಯಾಸಿಗಳ ಸಲಹೆಯನ್ನು ಸ್ವೀಕರಿಸುತ್ತಿದ್ದರು ಎಂದುತನ್ನ ಕ್ರಮವನ್ನು ಮಸೀದಿ ಧ್ವಂಸವಾದ ಬಳಿಕ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ರಾವ್ ಸಮರ್ಥಿಸಿಕೊಂಡಿದ್ದರು ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X