ಡಿವೈಎಸ್ಪಿ ಗಣಪತಿಯವರ ಅಂತ್ಯಸಂಸ್ಕಾರ ಸಕಲ ಸರಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಶುಕ್ರವಾರ ನೆರವೇರಿತು. ಹುಟ್ಟೂರು ಸೋಮವಾರಪೇಟೆ ತಾಲೂಕಿನ ರಂಗಸಮುದ್ರದ ತೋಟವೊಂದರಲ್ಲಿ ಕೊಡವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದ್ದು, ಹಿರಿಯ ಪುತ್ರ ನೇಹಲ್ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.